• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Ankola Young woman falls victim to a friend's greed for gold!

ಅಂಕೋಲಾ | ಸ್ನೇಹಿತೆಯ ಚಿನ್ನದಾಸೆಗೆ ಕುರುಪಿಯಾದ ಚಲುವೆ!

July 20, 2026

ಮುಂಡಗೋಡು | ಬೆಳೆ ಸಾಲಕ್ಕೆ ಹೆದರಿ ಕ್ರಿಮಿನಾಶಕ ಸೇವಿಸಿದ ಯುವ ರೈತ!

July 20, 2026
Haliyal Shivaji Shines in China Felicitated

ಹಳಿಯಾಳ | ಚೀನಾದಲ್ಲಿ ಮಿಂಚಿದ ಶಿವಾಜಿ: ಸನ್ಮಾನ

  • Home
  • Janamata
Tuesday, July 21, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹಳಿಯಾಳ | ಚೀನಾದಲ್ಲಿ ಮಿಂಚಿದ ಶಿವಾಜಿ: ಸನ್ಮಾನ

Achyutkumar by Achyutkumar
July 20, 2026
Haliyal Shivaji Shines in China Felicitated
Share on FacebookShare on WhatsappShare on Twitter

ಚೀನಾದಲ್ಲಿ ನಡೆದ ಅಥ್ಲೆಟಿಕ್ ಚಾಂಪಿಯನ್ ಶಿಫ್’ನಲ್ಲಿ ಭಾಗವಹಿಸಿದ ಹಳಿಯಾಳದ ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರು 5 ಹಾಗೂ 10 ಸಾವಿರ ಮೀಟರ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಅವರ ಸಾಧನೆ ಗಮನಿಸಿ ಜಿಲ್ಲಾಡಳಿತ ಅವರನ್ನು ಗೌರವಿಸಿದೆ.

ADVERTISEMENT

`ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಕ್ರೀಡಾಪಟು ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರ ಸಾಧನೆ ಜಿಲ್ಲೆಯ ಎಲ್ಲಾ ಕ್ರೀಡಾಪಟುಗಳಿಗೆ ಸ್ಪೂರ್ತಿಯಾಗಲಿ’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ ಹೇಳಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕ್ರೀಡಾಪಟು ಶಿವಾಜಿ ಅವರಿಗೆ ಅವರ ಸಾಧನೆಯನ್ನು ಅಭಿನಂದಿಸಿ ಜಿಲ್ಲಾಡಳಿತದ ಮೂಲಕ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದು, `ಹಳಿಯಾಳ ತಾಲೂಕಿನ ಸಣ್ಣ ಪ್ರದೇಶದಿಂದ ಬಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ರೀತಿಯ ಸಾಧನೆ ಮಾಡಿರುವುದು ನಮ್ಮೆಲ್ಲರಿಗೂ ಹಾಗೂ ಇಡೀ ಜಿಲ್ಲೆಗೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ. ಶಿವಾಜಿ ಅವರು ಜಿಲ್ಲೆಯನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ’ ಎಂದು ಹೇಳಿದರು.

ADVERTISEMENT
ADVERTISEMENT

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ ಮಾತನಾಡಿ `ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತಮ ಸಾಧನೆ ಮಾಡುವಂತ ಪ್ರಾಕೃತಿಕ ವಾತಾವರಣವಿದ್ದು, ಕಾರವಾರದ ಜಿಲ್ಲಾ ಕ್ರೀಡಾಂಗಣವನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಪೋಷಕರು ಮಕ್ಕಳಿಗೆ ಕ್ರೀಡೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ವಿದ್ಯಾರ್ಥಿಗಳು ಪಠ್ಯದಲ್ಲಿ ಮಾತ್ರವಲ್ಲದೇ ಕ್ರೀಡೆ ಮತ್ತು ಸಾಂಸ್ಕೃತಿಕ ರಂಗದಲ್ಲೂ ಕೂಡಾ ತೊಡಗಿಕೊಳ್ಳಬೇಕು’ ಎಂದರು. ಜಿಲ್ಲಾಡಳಿತ ಅಭಿನಂದನೆ ಸ್ವೀಕರಿಸಿ ಮಾತನಾಡಿದ `ಕ್ರೀಡಾಪಟು ಶಿವಾಜಿ ಅವರು ಉತ್ತರ ಕನ್ನಡ ಜಿಲ್ಲೆಯ ಮಕ್ಕಳಿಗೆ ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಪ್ರತಿಭೆ ಇದ್ದು, ಅವರಿಗೆ ಅಭ್ಯಾಸ ಮಾಡಲು ಕಾರವಾರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಗತ್ಯ ಸುಸಜ್ಜಿತ ಸೌಲಭ್ಯಗಳನ್ನು ಒದಗಿಸಬೇಕು. ಸತತ ಪ್ರಯತ್ನ, ಕಠಿಣ ಪರಿಶ್ರಮ ಮತ್ತು ತಾಳ್ಮೆಯಿಂದ ಸಾಧನೆಗಳನ್ನು ಮಾಡಲು ಸಾಧ್ಯವಾಗಲಿದ್ದು, ಮುಂದಿನ ದಿನಗಳಲ್ಲಿ ಕಾಮನ್ ವೆಲ್ತ್, ಏಷ್ಯನ್ ಗೇಮ್ಸ್ ಮತ್ತು ಒಲಂಪಿಕ್ಸ್ ನಲ್ಲಿ ಪದಕ ಪಡೆಯುವ ಗುರಿಯನ್ನು ಹೊಂದಿದ್ದು, ಜಿಲ್ಲೆಗೆ ಮತ್ತು ದೇಶಕ್ಕಾಗಿ ಇನ್ನೂ ಉತ್ತಮ ಸಾಧನೆ ಮಾಡುತ್ತೇನೆ’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯ್ಕ ಇದ್ದರು. ಆರಂಭಿಕ ಹಂತದಲ್ಲಿ ಶಿವಾಜಿ ಅವರಲ್ಲಿದ್ದ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದ ಕೋಚ್ ಪ್ರಕಾಶ್ ಅವರಿಗೆ ಅಭಿನಂದಿಸಲಾಯಿತು. ಕಾರವಾರದ ರೋಟರಿ ಸೀ ಸೈಡ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಶಿವಾಜಿ ಅವರನ್ನು ಅಭಿನಂದಿಸಿ, ನಗದು ಬಹುಮಾನ ನೀಡಲಾಯಿತು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Ankola Young woman falls victim to a friend's greed for gold!

ಅಂಕೋಲಾ | ಸ್ನೇಹಿತೆಯ ಚಿನ್ನದಾಸೆಗೆ ಕುರುಪಿಯಾದ ಚಲುವೆ!

July 20, 2026

ಮುಂಡಗೋಡು | ಬೆಳೆ ಸಾಲಕ್ಕೆ ಹೆದರಿ ಕ್ರಿಮಿನಾಶಕ ಸೇವಿಸಿದ ಯುವ ರೈತ!

July 20, 2026
Haliyal Shivaji Shines in China Felicitated

ಹಳಿಯಾಳ | ಚೀನಾದಲ್ಲಿ ಮಿಂಚಿದ ಶಿವಾಜಿ: ಸನ್ಮಾನ

July 20, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!