• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He steals nothing but bikes!

ಈತ ಬೈಕು ಬಿಟ್ಟು ಬೇರೆನೂ ಕದಿಯಲ್ಲ!

July 10, 2026
Kageri's Birthday Ananthamurthy Gives Water to Children to Drink

ಕಾಗೇರಿ ಜನ್ಮದಿನ: ಮಕ್ಕಳಿಗೆ ನೀರು ಕುಡಿಸಿದ ಅನಂತಮೂರ್ತಿ

July 10, 2026
accident

ಜಾನುವಾರು ವೇಷದಲ್ಲಿ ಬಂದ ಜವರಾಯ!

  • Home
  • Janamata
Friday, July 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಈತ ಬೈಕು ಬಿಟ್ಟು ಬೇರೆನೂ ಕದಿಯಲ್ಲ!

Achyutkumar by Achyutkumar
July 10, 2026
He steals nothing but bikes!
Share on FacebookShare on WhatsappShare on Twitter

ಶಿರಸಿ ಅಂಕೋಲಾ,, ಬನವಾಸಿ, ಯಲ್ಲಾಪುರ, ಕಾರವಾರ, ಕುಮಟಾ, ಹಳಿಯಾಳ ಸೇರಿ ಬೇರೆ ಬೇರೆ ಭಾಗಗಳಲ್ಲಿ ಬೈಕ್ ಕದ್ದಿದ್ದ ಶಿರಸಿ ಅರೆಕೊಪ್ಪದ ಖಾಲಿದ್ ಸಾಬ್ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ADVERTISEMENT

ಶಿರಸಿ ಅರೆಕೊಪ್ಪದ ಖಾಲಿದ್ ಷರೀಫ್ ಸಾಬ್ ಕಾನವಳ್ಳಿ ಸಿಕ್ಕಿಬಿದ್ದ ಬೈಕ್ ಕಳ್ಳ. ಉತ್ತರ ಕನ್ನಡ ಜಿಲ್ಲೆ ಮಾತ್ರವಲ್ಲದೇ ಧಾರವಾಡದಲ್ಲಿಯೂ ಖಾಲಿದ್ ಷರೀಫ್ ಸಾಬ್ ಕಾನವಳ್ಳಿ ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ. ಈವರೆಗೂ ಪೊಲೀಸರಿಗೆ ಸಿಕ್ಕಿ ಬೀಳದೇ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಗೆ ಈಚೆಗೆ ಅಂಕೋಲಾ ಬಸ್ ನಿಲ್ದಾಣ ಬಳಿಯ ಬೈಕ್ ಎಗರಿಸಿದ್ದು, ಅವರ ಪಾಲಿಗೆ ಮುಳುವಾಗಿದೆ. ವಿಚಾರಣೆ ವೇಲೆ ಖಾಲಿದ್ ಷರೀಫ್ ಸಾಬ್ ಕಾನವಳ್ಳಿ ಅವರು ಶಿರಸಿ, ಬನವಾಸಿ, ಯಲ್ಲಾಪುರ, ಕಾರವಾರ, ಕುಮಟಾ, ಹಳಿಯಾಳದಲ್ಲಿ ಬೈಕ್ ಕದ್ದಿರುವುದು ಗೊತ್ತಾಗಿದೆ.

ADVERTISEMENT
ADVERTISEMENT

ಅಂಕೋಲಾ ಬಸ್ ನಿಲ್ದಾಣದ ಬಳಿ ನಡೆದಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಹತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖಾಲಿದ ಷರೀಫ್ ಸಾಬ್ ಕನವಳ್ಳಿ ಅವರನ್ನು ಜೈಲಿಗೆ ಕಳುಹಿಸಿದ್ದಾರೆ. ಜೂನ್ 26 ರಂದು ಬೆಳಿಗ್ಗೆ ಅಂಕೋಲಾ ಬಸ್ ನಿಲ್ದಾಣದ ನೀರಿನ ಟ್ಯಾಂಕ್ ಬಳಿ ನಿಲ್ಲಿಸಲಾಗಿದ್ದ ಸ್ಕೂಟರ್ ಕಳ್ಳತನವಾಗಿತ್ತು. ಈ ಕುರಿತು ಸಲ್ಲಿಕೆಯಾಗಿದ್ದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆಗಾಗಿ ವಿಶೇಷ ತಂಡವನ್ನು ರಚಿಸಿದ್ದರು. ಜುಲೈ 8ರಂದು ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಸಿಕ್ಕ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ತೀವ್ರ ವಿಚಾರಣೆಯ ವೇಳೆ ಆತ ತಾನೇ ಬೈಕ್ ಕದ್ದಿರುವುದನ್ನು ಒಪ್ಪಿಕೊಂಡಿದ್ದು, ಆತನಿಂದ ಕಳ್ಳತನವಾಗಿದ್ದ ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಸ್ತುತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ ಹಾಗೂ ಕಾರವಾರ ಉಪವಿಭಾಗದ ಡಿವೈಎಸ್ಪಿ ಗಿರೀಶ ಎಸ್.ವಿ. ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಅಂಕೋಲಾ ಪೊಲೀಸ್ ಠಾಣೆಯ ಪಿಐ ಚಂದ್ರಶೇಖರ ಮಠಪತಿ ನೇತೃತ್ವದಲ್ಲಿ, ಪಿಎಸ್‌ಐ ವಿಶ್ವನಾಥ ನಿಂಗೋಳ್ಳಿ, ಲಲಿತಾ ರಜಪೂತ ಹಾಗೂ ಸಿಬ್ಬಂದಿಗಳಾದ ಪ್ರಶಾಂತ್ ನಾಯ್ಕ, ಮಹಾದೇವ ಸಿದ್ದಿ, ಆಸಿಫ್ ಆರ್ ಕೆ. ಮತ್ತು ಗಿರೀಶ ಲಮಾಣಿ ಅವರನ್ನೊಳಗೊಂಡ ತಂಡದವರು ಆರೋಪಿಯನ್ನು ಬಂಧಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
He steals nothing but bikes!

ಈತ ಬೈಕು ಬಿಟ್ಟು ಬೇರೆನೂ ಕದಿಯಲ್ಲ!

July 10, 2026
Kageri's Birthday Ananthamurthy Gives Water to Children to Drink

ಕಾಗೇರಿ ಜನ್ಮದಿನ: ಮಕ್ಕಳಿಗೆ ನೀರು ಕುಡಿಸಿದ ಅನಂತಮೂರ್ತಿ

July 10, 2026
accident

ಜಾನುವಾರು ವೇಷದಲ್ಲಿ ಬಂದ ಜವರಾಯ!

July 10, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!