• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ನಿಷೇಧದ ನಡುವೆಯೂ ಡಿಜೆ ಸದ್ದು!

September 20, 2026
This coffee plant costs 8 rupees!

ಈ ಕಾಫಿ ಗಿಡಕ್ಕೆ 8 ರೂಪಾಯಿ!

September 20, 2026
The Modi wave reaches the ice cream parlour too!

ಐಸ್ ಕ್ರೀಂ ಮಳಿಗೆಯಲ್ಲಿಯೂ ಮೋದಿ ಹವಾ!

  • Home
  • Janamata
Sunday, September 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ | ಡೀಸಿ ವಿರುದ್ಧ ಬಿಜೆಪಿಗರು ಕೆಂಡಾಮoಡಲ!

Achyutkumar by Achyutkumar
Karwar BJP members furious with the DC!
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಆಗ್ರಹಿಸಿ ಬಿಜೆಪಿಗರು ಜಿಲ್ಲಾಕೇಂದ್ರ ಕಾರವಾರದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದ್ದು, ಕ್ರಮೇಣ ಆ ಪ್ರತಿಭಟನೆ ಉಗ್ರ ಸ್ವರೂಪಕ್ಕೆ ತಿರುಗಿದೆ. ಪ್ರತಿಭಟನಾಕಾರರ ಮನವಿ ಆಲಿಸಲು ಬಾರದ ಜಿಲ್ಲಾಧಿಕಾರಿಗಳ ವಿರುದ್ಧ ಬಿಜೆಪಿಗರು ಆಕ್ರೋಶವ್ಯಕ್ತಪಡಿಸಿದ್ದಾರೆ.

ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಬಿಜೆಪಿ ಧ್ವನಿ ಎತ್ತಿದ್ದು, ರಾಜ್ಯ ಸರ್ಕಾರದ ನಿರ್ಲಕ್ಷದ ವಿರುದ್ಧ ಶುಕ್ರವಾರ ಡೀಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದೆ. ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಬಳಿ ಬಂದ ಬಿಜೆಪಿಗರಿಗೆ ಜಿಲ್ಲಾಧಿಕಾರಿಗಳ ಭೇಟಿ ಸಾಧ್ಯವಾಗಿಲ್ಲ. ಮನವಿ ಆಲಿಸಲು ಸಹ ಜಿಲ್ಲಾಧಿಕಾರಿಗಳು ಕೊಠಡಿ ಬಿಟ್ಟು ಬರಲಿಲ್ಲ ಎಂದು ಆಕ್ಷೇಪಿಸಿದ ಪ್ರತಿಭಟನಾಕಾರರು ಕಚೇರಿ ಒಳಗೆ ನುಗ್ಗಲು ಪ್ರಯತ್ನಿಸಿದ್ದಾರೆ. ಅಲ್ಲಿಯವರೆಗೂ ಶಾಂತಿಯುತವಾಗಿಯೇ ಇದ್ದ ಆ ಪ್ರತಿಭಟನೆ ನಂತರ ಉಗ್ರ ಸ್ವರೂಪಕ್ಕೆ ತಿರುಗಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸುವ ಪ್ರಯತ್ನ ಮಾಡಿದರು. ಇದರಿಂದ ಬಿಜೆಪಿಗರು ಇನ್ನಷ್ಟು ಸಿಟ್ಟಾಗಿ ಆಕ್ರೋಶದ ಭಾಷಣ ಮಾಡಿದರು.

`ಸಮಸ್ಯೆ ಹೊತ್ತು ಬಂದವರ ಮನವಿ ಸ್ವೀಕರಿಸಲು ಜಿಲ್ಲಾಧಿಕಾರಿಗಳಿಗೆ ಸಮಯವಿಲ್ಲವೇ?’ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರು ಪ್ರಶ್ನಿಸಿದರು. ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ತಾಸುಗಳ ಕಾಲ ಜಿಲ್ಲಾಧಿಕಾರಿ ಕಚೇರಿ ಹೊರಭಾಗ ಗೊಂದಲದಿoದ ಕೂಡಿದ್ದು, ಜಿಲ್ಲಾಧಿಕಾರಿಗಳ ವಿರುದ್ಧವೂ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಧರಣಿ ಮುಂದುವರೆದಿರುವುದನ್ನು ಅರಿತ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಅವರು ಪ್ರತಿಭಟನಾಕಾರರ ಬಳಿ ಆಗಮಿಸಿ ಅವರ ಮನವಿ ಸ್ವೀಕರಿಸಿದರು. ಅದಾದ ನಂತರ ಪ್ರತಿಭಟನಾಕಾರರು ಸಮಾಧಾನಗೊಂಡು, ಧರಣಿ ಹಿಂಪಡೆದರು.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ನಿಷೇಧದ ನಡುವೆಯೂ ಡಿಜೆ ಸದ್ದು!

September 20, 2026
This coffee plant costs 8 rupees!

ಈ ಕಾಫಿ ಗಿಡಕ್ಕೆ 8 ರೂಪಾಯಿ!

September 20, 2026
The Modi wave reaches the ice cream parlour too!

ಐಸ್ ಕ್ರೀಂ ಮಳಿಗೆಯಲ್ಲಿಯೂ ಮೋದಿ ಹವಾ!

September 20, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!