• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar Honor for eco-friendly building constructor

ಕಾರವಾರ | ಪರಿಸರ ಸ್ನೇಹಿ ಕಟ್ಟಡ ನಿರ್ಮಾತನಿಗೆ ಸಿಕ್ಕ ಗೌರವ

July 24, 2026
Honnavara Local map leads astray!

ಹೊನ್ನಾವರ | ದಾರಿ ತಪ್ಪಿದ ಲೋಕಲ್ ಮ್ಯಾಪ್!

July 24, 2026
accident

ಹೊನ್ನಾವರ | ಬಸ್ಸು-ಟೆಂಪೋ ಮುಖಾಮುಖಿ!

  • Home
  • Janamata
Saturday, July 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ | ಪರಿಸರ ಸ್ನೇಹಿ ಕಟ್ಟಡ ನಿರ್ಮಾತನಿಗೆ ಸಿಕ್ಕ ಗೌರವ

Achyutkumar by Achyutkumar
July 24, 2026
Karwar Honor for eco-friendly building constructor
Share on FacebookShare on WhatsappShare on Twitter

ಪರಿಸರ ಸ್ನೇಹಿ ಕಟ್ಟಡ ನಿರ್ಮಾಣ ಹಾಗೂ ಸಾಮಗ್ರಿ ಉತ್ಪಾದನೆಯಲ್ಲಿ ಸಾಧನೆ ಮಾಡಿರುವ ಯುವ ಉದ್ಯಮಿ ಸಿದ್ಧಾರ್ಥ ನಾಯ್ಕ ಅವರಿಗೆ Emerging Company of the Year Award for Business Excellence ಪ್ರಶಸ್ತಿ ಸಿಕ್ಕಿದೆ. ಅಚೀವರ್ಸ್ ಕಾನ್ಫರೆನ್ಸ್’ನವರು ಈ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಸಿದ್ಧಾರ್ಥ ನಾಯ್ಕ ಅವರು ಕಾರವಾರದಲ್ಲಿ ಡಾಲ್ಫಿನ್ ಕನ್‌ಸ್ಟ್ರಕ್ಷನ್ಸ್ & ಇಂಡಸ್ಟ್ರೀಸ್ ಸಂಸ್ಥೆ ಕಟ್ಟಿದ್ದಾರೆ. ಆ ಸಂಸ್ಥೆಯ ಮೂಲಕ ಪರಿಸರ ಸ್ನೇಹಿ ಕಟ್ಟಡ ನಿರ್ಮಾಣ ಹಾಗೂ ಪರಿಸರ ಸ್ನೇಹಿ ಕಟ್ಟಡಕ್ಕೆ ಬೇಕಿರುವ ಸಾಮಗ್ರಿಗಳ ಉತ್ಪಾದನೆ ಮಾಡುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಅವರ ಸಾಧನೆ ನೋಡಿದ ಇಂಟರ್‌ನ್ಯಾಷನಲ್ ಅಚೀವರ್ಸ್ ಕಾನ್ಫರೆನ್ಸ್’ನವರು ರಾಷ್ಟ್ರೀಯ ಪ್ರಶಸ್ತಿ ನೀಡಿದ್ದಾರೆ.

ADVERTISEMENT

ದೆಹಲಿಯ ಇಂಡಿಯಾ ಹ್ಯಾಬಿಟಾಟ್ ಸೆಂಟರ್‌ನ ಗುಲ್ಮೋಹರ್ ಸಭಾಂಗಣದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸಿದ್ಧಾರ್ಥ ನಾಯ್ಕ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ರಾಮದಾಸ್ ಅಠಾವಳೆ, ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್, ಸಂಸದ ಕೆ ಸಿ ತ್ಯಾಗಿ, ಜೆ.ಕೆ. ಜೈನ್ ಹಾಗೂ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಸಂಗ್ರಾಮ್ ಪಟ್ನಾಯಕ್ ಸೇರಿದಂತೆ ಅನೇಕ ಗಣ್ಯರು ಈ ಪ್ರಶಸ್ತಿ ವಿತರಿಸಿ, ಅಭಿನಂದಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಸಿದ್ಧಾರ್ಥ ನಾಯ್ಕ ಅವರು `ಪರಿಸರ ಸ್ನೇಹಿ ಕ್ಷೇತ್ರದಲ್ಲಿ ಗುಣಮಟ್ಟದ ನಿರ್ಮಾಣ ಕಾಮಗಾರಿ ನಡೆಸಿದ ಕಾರಣ ಈ ಗೌರವ ಸಿಕ್ಕಿದೆ. ಈ ಪ್ರಶಸ್ತಿಯಿಂದ ತಮ್ಮ ವಿಶ್ವಾಸ ಹೆಚ್ಚಾಗಿದೆ’ ಎಂದು ಹೇಳಿದ್ದಾರೆ. ಸಿದ್ಧಾರ್ಥ ನಾಯ್ಕ ಅವರು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಅವರ ಪುತ್ರರಾಗಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar Honor for eco-friendly building constructor

ಕಾರವಾರ | ಪರಿಸರ ಸ್ನೇಹಿ ಕಟ್ಟಡ ನಿರ್ಮಾತನಿಗೆ ಸಿಕ್ಕ ಗೌರವ

July 24, 2026
Honnavara Local map leads astray!

ಹೊನ್ನಾವರ | ದಾರಿ ತಪ್ಪಿದ ಲೋಕಲ್ ಮ್ಯಾಪ್!

July 24, 2026
accident

ಹೊನ್ನಾವರ | ಬಸ್ಸು-ಟೆಂಪೋ ಮುಖಾಮುಖಿ!

July 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!