• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Monday, September 21, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ | ಗಾಂಜಾ ಮಾರಾಟಕ್ಕೂ ಪಾರ್ಟರ್‌ಶಿಫ್!

Achyutkumar by Achyutkumar
Wayward children!
Share on FacebookShare on WhatsappShare on Twitter
ADVERTISEMENT
ADVERTISEMENT

ಸದಾಶಿವಗಡದ ನಾಗಾರಾಜ ಹಡಪದ ಅವರು ಬೆಂಗಳೂರಿನ ವಿನೋದ ಕುಮಾರ ಅವರ ಜೊತೆ ಸೇರಿ ಗಾಂಜಾ ವ್ಯಾಪಾರ ಶುರು ಮಾಡಿದ್ದಾರೆ. ದಿನವಿಡೀ ದುಡಿದು ಅವರು 250ರೂ ಸಂಪಾದಿಸಿದ್ದಾರೆ!

ಕಾರವಾರದ ಸದಾಶಿವಗಡದ ತಾರಿವಾಡದಲ್ಲಿ ನಾಗರಾಜ ಮಲ್ಲಿಕಾರ್ಜುನ ಹಡಪದ ಅವರು ವಾಸವಾಗಿದ್ದಾರೆ. 26 ವರ್ಷದ ಅವರಿಗೆ ಅದೇ ವಯಸ್ಸಿನ ವಿನೋದಕುಮಾರ ಅವರು ಪರಿಚಯವಾಗಿದ್ದಾರೆ. ಬೆಂಗಳೂರಿನ ವಿನೋದಕುಮಾರ ಅವರು ಸದಾಶಿವಗಡದ ತಾರಿವಾಡದಲ್ಲಿಯೇ ವಾಸವಾಗಿದ್ದು, ಸಮಾನ ಮನಸ್ಕ ಹಾಗೂ ಸಮಾನ ವಯಸ್ಕರಾದ ಅವರಿಬ್ಬರು ಸೇರಿ ಮಾದಕ ವ್ಯಸನ ಮಾರಾಟಕ್ಕೆ ಮುಂದಾಗಿದ್ದಾರೆ.

ಜುಲೈ 27ರಂದು 25 ಸಾವಿರ ರೂಪಾಯಿ ಮೌಲ್ಯದ 450 ಗ್ರಾಂ ಗಾಂಜಾಹಿಡಿದ ಅವರಿಬ್ಬರು ಕಾರವಾರದ ಬಿಣಗಾಗೆ ಹೋಗಿದ್ದಾರೆ. ಬಜಾಜ್ ಪಲ್ಸರ್ ಬೈಕಿನಲ್ಲಿ ಸುತ್ತಾಡಿದ ಅವರು ಅಲ್ಲಿನ ರಾಮನಗರ ರಸ್ತೆಯ ಬಳಿ ನಿಂತು ಕೆಲ ಪ್ರಮಾಣದ ಗಾಂಜಾವನ್ನು ಮಾರಾಟ ಮಾಡಿದ್ದಾರೆ. ಇದರಿಂದ 250ರೂ ಸಂಪಾದಿಸಿದ್ದು, ಉಳಿದ ಗಾಂಜಾವನ್ನು ಮಾರಾಟ ಮಾಡಿ ಶ್ರೀಮಂತರಾಗುವ ಕನಸು ಕಂಡಿದ್ದಾರೆ. ಆದರೆ, ಅಷ್ಟರಲ್ಲಿಯೇ ಅಲ್ಲಿ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಪಿಸೈ ನಿಹಾಲ್ ಖಾನ್ ಅವರು ಬಂದಿದ್ದಾರೆ.

ಅನುಮಾನಾಸ್ಪದ ರೀತಿ ವರ್ತಿಸುತ್ತಿದ್ದ ನಾಗಾರಾಜ ಹಡಪದ ಹಾಗೂ ವಿನೋದ ಕುಮಾರ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅವರ ಬಳಿಯಿರುವ ಗಾಂಜಾ, 250ರೂ ಹಣ ಹಾಗೂ ಮೊಬೈಲನ್ನು ಜಪ್ತು ಮಾಡಿದ್ದಾರೆ. ನಿಷೇಧಿತ ವಸ್ತು ಮಾರಾಟಕ್ಕೆ ಮುಂದಾದ ಕಾರಣ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!