• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ | ಸಂಬoಧಿಕರಿಗೆ ಶವ ಸಿಬ್ಬಂದಿ ಕಾಟ: ಪ್ರತಿಭಟನೆ!

Achyutkumar by Achyutkumar
Karwar Staff harass relatives over body Protest!
Share on FacebookShare on WhatsappShare on Twitter
ADVERTISEMENT
ADVERTISEMENT

ಸಾವನಪ್ಪಿದ ರೋಗಿಯ ಶವವನ್ನು ಸಂಬoಧಿಕರಿಗೆ ಹಸ್ತಾಂತರಿಸಲು ಕಿಮ್ಸ್ ಅನಗತ್ಯವಾಗಿ ಕಾಡಿಸಿದ್ದು, ಇದರಿಂದ ಕಂಗಾಲಾದ ಕುಟುಂಬದವರು ಶವಾಗಾರದ ಬಳಿಯೇ ಪ್ರತಿಭಟನೆ ನಡೆಸಿದ್ದಾರೆ. ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಅವರ ಮನವಿ ಮಾಡಿದರೂ ಶವ ಕೊಡದ ಕಾರಣ ಅವರು ಆಸ್ಪತ್ರೆ ವಿರುದ್ಧ ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಜೋಯಿಡಾದ ಗೋವಿಂದ್ ನಾಯ್ಕ (60) ಎಂಬಾತರು ಕಾರವಾರ ವೈದ್ಯಕೀಯ ವಿಜ್ಞಾನ ಕಾಲೇಜಿಗೆ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಜುಲೈ 23ರಂದು ಸಾವನಪ್ಪಿದರು. ಜೊಯಿಡಾದಿಂದ ಪೊಲೀಸರು ಬರುವವರೆಗೆ ಶವ ಕೊಡುವುದಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಪಟ್ಟು ಹಿಡಿದಿದ್ದರು. ಸಹಜ ಸಾವಾಗಿರುವ ಕಾರಣ ಶವ ಕೊಡುವಂತೆ ಕುಟುಂಬದವರು ಎಷ್ಟೇ ಕೇಳಿಕೊಂಡರೂ ಆಸ್ಪತ್ರೆಯವರು ಅದಕ್ಕೆ ಸಿದ್ಧವಿರಲಿಲ್ಲ. ಈ ವಿಷಯ ಅರಿತು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಅವರು ಕಿಮ್ಸ್ ನಿರ್ದೇಶಕಿ ಡಾ ಪೂರ್ಣಿಮಾ ಅವರಿಗೆ ಫೋನ್ ಮಾಡಿದರು. ಶವ ಹಸ್ತಾಂತರಕ್ಕೆ ಮನವಿ ಮಾಡಿದರೂ ಮರು ದಿನವೂ ಶವ ಬಿಟ್ಟು ಕೊಟ್ಟಿರಲಿಲ್ಲ.

ಅನಗತ್ಯವಾಗಿ ಪೊಲೀಸ್ ದಾಖಲೆಗಳಲ್ಲಿ ಎಂಎಲ್‌ಸಿ ದಾಖಲಿಸಿ ದೂರದ ಗ್ರಾಮಗಳಿಂದ ಬಂದಿದ್ದ ಮೃತರ ಕುಟುಂಬಸ್ಥರಿಗೆ ಆಸ್ಪತ್ರೆಯವರು ಅಲೆದಾಡಿಸಿದ್ದರು. ಹೀಗಾಗಿ ಕುಟುಂಬದವರು ಆಕ್ಷೇಪವ್ಯಕ್ತಪಡಿಸಿ ಪ್ರತಿಭಟಿಸಿದ್ದು, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎದುರು ಉಪತಹಸೀಲ್ದಾರ್ ಅವರ ಮೂಲಕ ಮಾಧವ ನಾಯಕ ಅವರು ಮಾನವ ಹಕ್ಕು ಆಯೋಗಕ್ಕೆ ದೂರು ರವಾನಿಸಿದರು. ಸುರಜ್ ಕುರಮಕರ, ರಾಮಾ ನಾಯ್ಕ ಅವರು ಸಹ ಆಸ್ಪತ್ರೆ ವಿರುದ್ಧ ಅಸಮಧಾನವ್ಯಕ್ತಪಡಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!