• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

ADVERTISEMENT
  • Home
  • Janamata
Wednesday, September 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕುಮಟಾ | ಎಂಡೋಪೀಡಿತರಿಗೆ ಪರಿಕ್ಕರ ವಿತರಣೆ

Achyutkumar by Achyutkumar
Kumta Distribution of assistive devices to the differently-abled
Share on FacebookShare on WhatsappShare on Twitter
ADVERTISEMENT

`ಎಂಡೋಸಲ್ಫಾನ್ ಬಾಧಿತರ ಪುನರ್ವಸತಿಗೆ ಸಾಂಘಿಕ ಪ್ರಯತ್ನದ ಅವಶ್ಯಕತೆಯಿದೆ’ ಎಂದು ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರು ಹೇಳಿದ್ದಾರೆ. ಕುಮಟಾದ ಮಿರ್ಜಾನ್ ಕೋಡ್ಕಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವಾರದಲ್ಲಿ ಸ್ಕೊಡ್‌ವೆಸ್ ಸಂಸ್ಥೆ ಮತ್ತು ಬೆಂಗಳೂರಿನ ಆಶ್ರಯ ಹಸ್ತ ಫೌಂಡೇಶನ್ ಸಹಯೋಗದಲ್ಲಿ ಅವರು ಎಂಡೋಬಾಧಿತರಿಗೆ ವೈದ್ಯಕೀಯ ಪರಿಕರಗಳನ್ನು ವಿತರಿಸಿದ್ದಾರೆ.

`ಎಂಡೋಸಲ್ಫಾನ್ ಕ್ರಿಮಿನಾಶಕದ ಬಳಕೆಯನ್ನು ನಿಷೇಧಿಸಿ 30 ವರ್ಷ ಕಳೆದರೂ ಇಂದಿಗೂ ಎಂಡೋ ಬಾಧಿತ ಪ್ರದೇಶಗಳಲ್ಲಿ ಬಹು ಅಂಗವೈಕಲ್ಯ ಮಕ್ಕಳು ಜನಿಸುತ್ತಿದ್ದಾರೆ. ಈ ಬಗ್ಗೆ ಸರ್ಕಾರ ವಿಶೇಷ ಗಮನವಹಿಸಿ ಎಂಡೋಸಲ್ಫಾನ್ ಕ್ರಿಮಿನಾಶಕ ಬಳಸಲಾದ ಪ್ರದೇಶಗಳನ್ನು ಗುರುತಿಸಿ ಇಂತಹ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ನಿಷ್ಕಿಯಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದವರು ಆಗ್ರಹಿಸಿದ್ದಾರೆ. ಹಲವಾರು ವರ್ಷಗಳಿಂದ ಎಂಡೋಸಲ್ಫಾನ್ ಬಾಧಿತರ ಪುನರ್ವಸತಿಗಾಗಿ ಶ್ರಮಿಸುತ್ತಿರುವ ಸ್ಕೊಡ್‌ವೆಸ್ ಸಂಸ್ಥೆಯ ಶ್ರಮವನ್ನು ಅವರು ಶ್ಲಾಘಿಸಿದ್ದಾರೆ.

ADVERTISEMENT

ಮುಖ್ಯ ಅತಿಥಿಗಳಾಗಿದ್ದ ತಾಲೂಕು ವೈದ್ಯಾಧಿಕಾರಿ ಡಾ ಆಜ್ಞಾ ನಾಯಕ ಅವರು `ಎಂಡೋ ಬಾಧಿತರ ಜೊತೆಗೆ ಅವರ ಕುಟುಂಬದ ಸಂರಕ್ಷಣೆಗೂ ಕಾರ್ಯಕ್ರಮಗಳನ್ನು ರೂಪಿಸಬೇಕಾದ ಅವಶ್ಯಕತೆಗಳಿದ್ದು, ಇಲಾಖೆಯಿಂದ ಲಭ್ಯವಿರುವ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ’ ಎಂದರು. ಅಧ್ಯಕ್ಷತೆವಹಿಸಿದ್ದ ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ ಅವರು ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಬಾಧಿತರಿಗೆ ಸರ್ಕಾರದಿಂದ ಒದಗಿಸಲಾಗುತ್ತಿರುವ ಸೌಲಭ್ಯಗಳ ಬಗ್ಗೆ ವಿವರಿಸಿದರು. `ಎಂಡೋ ಬಾಧಿತರ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಲ್ಲಿ ಪುನರ್ವಸತಿ ಒದಗಿಸಬೇಕಿದ್ದು ಸರ್ಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಮನವಿ ಮಾಡಿದರು.

ಕೋಡ್ಕಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಶ್ರೇಯಾಂಕಾ ನಾಯಕ್ ಅವರು ಮಾತನಾಡಿದರು. ಎಂಡೋಸಲ್ಫಾನ ಬಾಧಿತರು ಹಾಗೂ ಅವರ ಕುಟುಂಬದ ಸದಸ್ಯರು, ಸ್ಥಳೀಯ ಮುಖಂಡರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸ್ಕೊಡ್‌ವೆಸ್ ಸಂಸ್ಥೆಯ ಯೋಜನಾ ಸಂಯೋಜಕ ಸೂರ್ಯ ಗುಂಡು ಅವರು ಎಲ್ಲರನ್ನೂ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಯೋಜನಾ ವಿಭಾಗದ ಮುಖ್ಯಸ್ಥ ನಾರಾಯಣ ಹೆಗಡೆ ಅವರು ವಂದಿಸಿದರು. ಕೊನೆಯಲ್ಲಿ ಎರಡು ತಿಂಗಳುಗಳ ಕಾಲ ನಡೆದ ಫಿಸಿಯೋಥೆರಪಿ ಚಿಕಿತ್ಸೆ ಪಡೆದ ಎಂಡೋ ಬಾಧಿತ ಮಕ್ಕಳಿಗೆ ವೈದ್ಯಕೀಯ ಪರಿಕರಗಳನ್ನು ವಿತರಿಸಲಾಯಿತು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

September 22, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!