• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Handicrafts made by prisoners!

ಕೈದಿಗಳ ಕೈಯಲ್ಲಿ ಕರಕುಶಲ!

July 4, 2026
Overload Dicey Notice for Strict Action!

ಓವರ್ ಲೋಡ್: ಕಠಿಣ ಕ್ರಮಕ್ಕೆ ಡೀಸಿ ಸೂಚನೆ!

July 4, 2026
Shiruru Another landslide-prone zone just a short distance away!

ಶಿರೂರು: ಅನತಿ ದೂರದಲ್ಲಿಯೇ ಮತ್ತೊಂದು ಭೂ ಕುಸಿತ ವಲಯ!

  • Home
Saturday, July 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಸಚಿವರ ಪ್ರವಾಸ: ಭದ್ರತೆಗೆ ನಿಯೋಜನೆಯಾಗಿದ್ದ ಜೀಪು ಅಪಘಾತ!

Achyutkumar by Achyutkumar
July 4, 2026
Minister's Tour Jeep Deployed for Security Meets with Accident!
Share on FacebookShare on WhatsappShare on Twitter

ಉತ್ತರ ಕನ್ನಡ ಜಿಲ್ಲೆಯ ಪ್ರಕೃತಿ ವಿಕೋಪದ ಉಸ್ತುವಾರಿಯೂ ಆಗಿರುವ ಆರೋಗ್ಯ ಸಚಿವ ಯು ಟಿ ಖಾದರ್ ಅವರ ಭದ್ರತೆಗೆ ನಿಯೋಜನೆಯಾಗಿದ್ದ ಜೀಪು ಅಪಘಾತಕ್ಕೀಡಾಗಿದೆ. ಅಂಕೋಲಾದ ವರದರಾಜ ಹೊಟೇಲ್ ಬಳಿ ಪೊಲೀಸ್ ಜೀಪು ಸ್ಕೂಟಿಗೆ ಗುದ್ದಿದ್ದು, ಅಲಗೇರಿಯ ಸಂದೀಪ್ ನಾಯಕ ಅವರು ಗಾಯಗೊಂಡಿದ್ದಾರೆ. ಅಪಘಾತ ನೋಡಿದ ಯು ಟಿ ಖಾದರ್ ಅವರು ತಕ್ಷಣ ತಮ್ಮ ಕಾರು ನಿಲ್ಲಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ.

ADVERTISEMENT

ಶನಿವಾರ ಯು ಟಿ ಖಾದರ್ ಅವರು ಕಾರವಾರಕ್ಕೆ ಆಗಮಿಸಿ ಅಧಿಕಾರಿಗಳ ಸಭೆ ನಡೆಸಿದ್ದರು. ಸಭೆ ಮುಗಿದ ನಂತರ ಅವರು ತಮ್ಮ ಕ್ಷೇತ್ರದ ಕಡೆ ಕಾರಿನಲ್ಲಿ ಹೊರಟರು. ಸಂಜೆ ವೇಳೆ ಅವರ ಕಾರು ಅಂಕೋಲಾಗೆ ತಲುಪಿದ್ದು, ಸಚಿವರ ಭದ್ರತೆಗೆ ನಿಯೋಜನೆಯಾಗಿದ್ದ ಪೊಲೀಸ್ ಜೀಪು ವರದರಾಜ ಹೊಟೇಲ್ ಬಳಿ ಸ್ಕೂಟಿಗೆ ಡಿಕ್ಕಿಯಾಯಿತು. ನಂತರ ಆ ಜೀಪು ರಸ್ತೆ ಬಿಟ್ಟು ಪಕ್ಕದ ಪೊದೆ ಸೇರಿತು. ಅಪಘಾತದ ರಭಸಕ್ಕೆ ಸ್ಕೂಟಿಯಲ್ಲಿದ್ದ ಸಂದೀಪ್ ನಾಯಕ ಅವರು ಬಿದ್ದು ಗಾಯಗೊಂಡರು.

ADVERTISEMENT
ADVERTISEMENT

ಅಪಘಾತವನ್ನು ಕಣ್ಣಾರೆ ನೋಡಿದ ಸಚಿವರು ಕಾರು ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿದರು. ಕಾರಿನಿಂದ ಇಳಿದು ಬಂದು ಗಾಯಾಳುವಿನ ಆರೋಗ್ಯ ವಿಚಾರಿಸಿದರು. ಕೂಡಲೇ ಸಮೀಪದ ಆಸ್ಪತ್ರೆಗೆ ಸಾಗಿಸಿ ಅಗತ್ಯ ಚಿಕಿತ್ಸೆಗೆ ಸೂಚನೆ ನೀಡಿದರು. ಅದಾದ ನಂತರ ಸಚಿವರು ತಮ್ಮ ಪ್ರಯಾಣ ಮುಂದುವರೆಸಿದರು. ಅಪಘಾತದ ಕಾರಣಗಳ ಬಗ್ಗೆ ತನಿಖೆ ಮುಂದುವರೆದಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Handicrafts made by prisoners!

ಕೈದಿಗಳ ಕೈಯಲ್ಲಿ ಕರಕುಶಲ!

July 4, 2026
Overload Dicey Notice for Strict Action!

ಓವರ್ ಲೋಡ್: ಕಠಿಣ ಕ್ರಮಕ್ಕೆ ಡೀಸಿ ಸೂಚನೆ!

July 4, 2026
Shiruru Another landslide-prone zone just a short distance away!

ಶಿರೂರು: ಅನತಿ ದೂರದಲ್ಲಿಯೇ ಮತ್ತೊಂದು ಭೂ ಕುಸಿತ ವಲಯ!

July 4, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!