• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಓವರ್ ಲೋಡ್ ಲಾರಿಗಳ ಅಟ್ಟಹಾಸ: : ಡೀಸಿ ಸೂಚನೆಗೆ ಕಿಮ್ಮತ್ತೇ ಇಲ್ಲ!

Achyutkumar by Achyutkumar
Overloading Menace DC's Directive Completely Ignored!
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಎಲ್ಲಡೆ ಓವರ್ ಲೋಡ್ ಟಿಪ್ಪರ್ ಸಂಚಾರ ಜೋರಾಗಿದ್ದು, ಇದನ್ನು ತಡೆಯುವಂತೆ ಸ್ವತಃ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ, ಜಿಲ್ಲಾಧಿಕಾರಿಗಳ ನಿರ್ದೇಶನವನ್ನು ಸಹ ಆ ಅಧಿಕಾರಿಗಳು ಪಾಲಿಸುತ್ತಿಲ್ಲ.

`ನಿಗಧಿತ ಮಿತಿಗಿಂತ ಹೆಚ್ಚಿನ ಸರಕು ಸಾಮಗ್ರಿ ಸಾಗಿಸುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ’ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಎರಡು ವಾರದ ಹಿಂದೆ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿಗಳರೀ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸರು-ಸಾಮಗ್ರಿ ಸಾಗಿಸುವ ವಾಹನಗಳ ಬಗ್ಗೆ ವಿಶೇಷ ಗಮನಹರಿಸಿ ಮಾತನಾಡಿದ ಅವರು `ಸರಕು-ಸಾಗಣಿಕೆ ವಾಹನಗಳಲ್ಲಿ ಸರಕು ಮತ್ತು ಸಾಮಗ್ರಿಗಳ ಓವರ್ ಲೋಡ್ ಕಂಡುಬoದಲ್ಲಿ ಕೂಡಲೇ ಪ್ರಕರಣ ದಾಖಲಿಸಬೇಕು’ ಎಂದು ಸೂಚನೆಯನ್ನು ನೀಡಿದ್ದಾರೆ. `ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ತಪಾಸಣೆ ನಡೆಸಬೇಕು’ ಎಂದು ಸಹ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಹೇಳಿದ್ದಾರೆ. ಈ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳು ಅದಕ್ಕೆ ತಲೆಯಾಡಿಸಿದ್ದು, ಸಭೆಯಿಂದ ಹೊರಹೋದ ನಂತರ ಡೀಸಿ ಹೇಳಿದ ಮಾತುಗಳನ್ನು ಮರೆತಿದ್ದಾರೆ.

ಅದರ ಪರಿಣಾಮವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಧಿಕ ಬಾರ ಹೊತ್ತು ಸಾಗುವ ಲಾರಿಗಳ ಸಂಖ್ಯೆ ದುಪ್ಪಟ್ಟಾಗಿದೆ. ಪ್ರತಿ ದಿನ ರಾತ್ರಿ ಭಾರೀ ಪ್ರಮಾಣದ ಲಾರಿಗಳು ರಸ್ತೆಗಿಳಿಯುತ್ತಿವೆ. ಅನೇಕ ಅಪಘಾತಗಳಿಗೆ ಈ ಲಾರಿಯಲ್ಲಿನ ಅತಿಯಾದ ಬಾರ ಕಾರಣವಾಗುತ್ತಿದ್ದು, ಜನರ ಜೀವ ಹೋಗುವ ಸನ್ನಿವೇಶ ಬಂದರೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮಾತ್ರ ರಾತ್ರಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. `ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ನಿರ್ದಿಷ್ಟ ಒಂದು ರಸ್ತೆಯಲ್ಲಿ ಮಾತ್ರ ತಪಾಸಣೆಗಳನ್ನು ಕೈಗೊಳ್ಳದೇ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ನಿಯಮಿತವಾಗಿ ತಪಾಸಣೆ ನಡೆಸಬೇಕು’ ಎಂದು ಡೀಸಿ ಸೂಚಿಸಿದರೂ ಆ ಬಗ್ಗೆ ತಲೆಕೆಡಿಸಿಕೊಂಡಿಲ್ಲ.

ಸದ್ಯ ತಡಸ್-ಕೈಗಾ ಮಾರ್ಗವಾಗಿ ಭಾರೀ ಪ್ರಮಾಣದ ಸರಕು ಹೊತ್ತ ಲಾರಿಗಳು ಸಂಚರಿಸುತ್ತಿದೆ. ಕೈಗಾ ಅಣು ವಿದ್ಯುತ್ ಘಟಕದ ಕಾಮಗಾರಿಗಾಗಿ ಕಲ್ಲುಗಳ ಸಾಗಾಟ ನಡೆದಿದ್ದು, ಅಪಾಯಕಾರಿ ರೀತಿಯಲ್ಲಿ ಟಿಪ್ಪರ್ ಓಡಾಟ ನಡೆದಿದೆ. ಪ್ರತಿ ದಿನ ರಾತ್ರಿ 10 ಗಂಟೆ ನಂತರ ಇಂಥ ಟಿಪ್ಪರ್ ರಸ್ತೆಗಿಳಿಯುತ್ತಿದೆ. ಅಪಾಯಕಾರಿ ರೀತಿಯಲ್ಲಿರುವ ಲಾರಿಗಳನ್ನು ಹಿಡಿದು ಫೋನ್ ಮಾಡಿದರೂ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬರುತ್ತಿಲ್ಲ ಎಂಬ ಆರೋಪವಿದೆ. ಓವರ್ ಲೋಡ್ ಲಾರಿಗಳ ಓಡಾಟದಿಂದ ಅಪಘಾತ, ರಸ್ತೆ ಹಾಳಾಗುವಿಕೆ ಸಾಮಾನ್ಯವಾಗಿದ್ದರೂ ಕಾನೂನು ಕ್ರಮ ಜರುಗಿಸುವವರಿಲ್ಲದಿರುವುದು ಜನಸಾಮಾನ್ಯರ ಬೇಸರಕ್ಕೆ ಕಾರಣವಾಗಿದೆ. ಕೆಲವರ ಹಪಾಹಪಿತನದಿಂದ ನ್ಯಾಯಯುತವಾಗಿ ಟಿಪ್ಪರ್ ಓಡಿಸುವವರು ಸಹ ಸಮಸ್ಯೆಗೆ ಸಿಲುಕಿದ್ದಾರೆ. ಹೀಗಾಗಿ ಓವರ್ ಲೋಡ್ ಲಾರಿಗಳ ವಿರುದ್ಧ ಕ್ರಮವಾಗದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಲಾರಿ ಮಾಲಕರ ಸಂಘದವರು ಎಚ್ಚರಿಸಿದ್ದಾರೆ.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!