• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸೇಫ್ ಸ್ಟಾರ್: ಸೊಸೈಟಿ ಅಂಗಳದಲ್ಲಿ ದೂರುಗಳ ಸುರಿಮಳೆ!

Achyutkumar by Achyutkumar
Safe Star Society Plot Against the President Staff Orchestrate a Strategic Move!
Share on FacebookShare on WhatsappShare on Twitter
ADVERTISEMENT

`ಅಕ್ರಮ-ಅವ್ಯವಹಾರಗಳ ಬಗ್ಗೆ ದೂರು ನೀಡಿದ ಕಾರಣ ಸೇಪ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜಿ ಜಿ ಶಂಕರ್ ಅವರು ತಮ್ಮ ವಿರುದ್ಧ ಹಗೆ ಸಾಧಿಸುತ್ತಿದ್ದಾರೆ’ ಎಂದು ಅದೇ ಸೊಸೈಟಿಯಲ್ಲಿ ಹಿರಿಯ ಅಭಿವೃದ್ಧಿ ಅಧಿಕಾರಿಯಾಗಿರುವ ರವಿಚಂದ್ರ ಹಳದಿಪುರ ಅವರು ದೂರಿದ್ದಾರೆ. `ಉನ್ನತ ಹುದ್ದೆ ನೀಡದ ಕಾರಣ ರವಿಚಂದ್ರ ಹಳದಿಪುರ ಅವರು ಸುಳ್ಳು ದೂರು ನೀಡಿದ್ದಾರೆ’ ಎಂದು ಕಾರಣ ಸೇಪ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜಿ ಜಿ ಶಂಕರ್ ಅವರು ಹೇಳಿದ್ದಾರೆ.

ADVERTISEMENT

ಹೊನ್ನಾವರದಲ್ಲಿ ಕೇಂದ್ರ ಕಚೇರಿ ಹೊಂದಿರುವ ಕಾರಣ ಸೇಪ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘ ಸದ್ಯ ವಿವಾದದ ಕೇಂದ್ರವಾಗಿದೆ. ಸೊಸೈಟಿಯಲ್ಲಿ ಕೆಲಸ ಮಾಡುವ ಮೂವರು ಉದ್ಯೋಗಿಗಳು ಹಿರಿಯ ಅಭಿವೃದ್ಧಿ ಅಧಿಕಾರಿಯಾಗಿರುವ ರವಿಚಂದ್ರ ಹಳದಿಪುರ ಅವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ. ಅದರೊಂದಿಗೆ ಸ್ವತಃ ಸೊಸೈಟಿ ಅಧ್ಯಕ್ಷ ಜಿ ಜಿ ಶಂಕರ್ ಅವರು ಸಹ ರವಿಚಂದ್ರ ಹಳದಿಪುರ ಅವರ ವಿರುದ್ಧ ದೂರು ನೀಡಿದ್ದಾರೆ. ಒಂದೇ ವಿಷಯವಾಗಿ ನಾಲ್ಕು ಕೇಸುಗಳನ್ನು ಎದುರಿಸುತ್ತಿರುವ ರವಿಚಂದ್ರ ಹಳದಿಪುರ ಅವರು ಮತ್ತೊಂದು ದೂರು ನೀಡಿದ್ದು, ಈ ಎಲ್ಲಾ ದೂರುಗಳು ಕೋರ್ಟು-ಕಚೇರಿಯ ಕಡತ ಸೇರಿದೆ.

ಹೊನ್ನಾವರ ಗಾಂಧೀನಗರ ರವಿಚಂದ್ರ ಕೇಶವ ಹಳದಿಪುರ ಅವರು ಸೇಪ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘದ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದಾರೆ. ಅದೇ ಸಂಸ್ಥೆಯಲ್ಲಿ ಕೆಲಸ ಮಾಡಿರುವ ರವಿಚಂದ್ರ ಹಳದಿಪುರ ಅವರು ಅಲ್ಲಿನ ಆಗು-ಹೋಗುಗಳ ಬಗ್ಗೆ ಅರಿವುಹೊಂದಿದ್ದು, ಅಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ-ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಲೋಕಾಯುಕ್ತರಿಗೂ ದೂರು ನೀಡಿರುವುದಾಗಿ ಹೇಳಿದ್ದಾರೆ. `ದೂರು ನೀಡಿದನ್ನು ಸಹಿಸದೇ ತಮ್ಮನ್ನು ಸಂಸ್ಥೆಯಿAದ ಹೊರದಬ್ಬುವ ಪ್ರಯತ್ನ ನಡೆದಿದೆ’ ಎಂದವರು ಅಳಲು ತೋಡಿಕೊಂಡಿದ್ದಾರೆ. ಕಚೇರಿಯಲ್ಲಿರುವಾಗಲೇ ತಮ್ಮ ಮೇಲೆ ದಾಳಿ ನಡೆದಿರುವ ಬಗ್ಗೆಯೂ ರವಿಚಂದ್ರ ಹಳದಿಪುರ ಅವರು ಅಳಲು ತೋಡಿಕೊಂಡಿದ್ದಾರೆ. ಜುಲೈ 7ರಂದು ಸೇಪ್ ಸ್ಟಾರ್ ಸೌಹಾರ್ದ ಸಂಘದ ಉದ್ಯೋಗಿಗಳಾದ ನಾಗರಾಜ ಶ್ರೀಧರ ನಾಯ್ಕ ಹಾಗೂ ಸಂದೀಪ ಪರಮೇಶ್ವರ ನಾಯ್ಕ ಅವರ ಜೊತೆ ಅಧ್ಯಕ್ಷ ಜಿ ಜಿ ಶಂಕರ್ ಅವರು ಸೇರಿ `ನಿನ್ನನ್ನು ಇಲ್ಲಿಂದ ಓಡಿಸದಿದ್ದರೆ ಉಳಿಗಾಲವಿಲ್ಲ’ ಎಂದು ಬೆದರಿಸಿದ ಬಗ್ಗೆ ದೂರಿದ್ದಾರೆ.

ಆದರೆ, ಸೇಪ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜಿ ಜಿ ಶಂಕರ್ ಅವರು ಇದಕ್ಕೆ ಇನ್ನೊಂದು ಬಗೆಯಲ್ಲಿ ಪೊಲೀಸ್ ಕೇಸು ದಾಖಲಿಸಿದ್ದಾರೆ. ಉದ್ಯೋಗಿಗಳಾದ ನಾಗರಾಜ ಶ್ರೀಧರ ನಾಯ್ಕ ಹಾಗೂ ಸಂದೀಪ ಪರಮೇಶ್ವರ ನಾಯ್ಕ ಅವರಿಗೂ ರವಿಚಂದ್ರ ಹಳದಿಪುರ ಅವರು ತೊಂದರೆ ಮಾಡಿದ್ದಾರೆ. ಹೀಗಾಗಿ ಅವರು ಪ್ರತ್ಯೇಕ ದೂರು ನೀಡಿದ್ದಾರೆ. ರವಿಚಂದ್ರ ಹಳದಿಪುರ ಅವರ ವಿರುದ್ಧ ಬಂದ ಆರೋಪದ ವಿಚಾರಣೆ ನಡೆಸುವಾಗ `ನೀ ಎಂತ ಅಧ್ಯಕ್ಷ?’ ಎಂದು ತಮಗೆ ನಿಂದಿಸಿದ್ದಾರೆ. `ಕೂಡಲೇ ತನ್ನನ್ನು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಎಂದು ನೇಮಕ ಮಾಡಬೇಕು. ಜೊತೆಗೆ ಹೆಚ್ಚಿನ ಸಂಬಳ ಕೊಡಬೇಕು’ ರವಿಚಂದ್ರ ಹಳದಿಪುರ ಅವರು ಎಂದು ತಾಕೀತು ಮಾಡಿದ್ದಾರೆ. `ಇಲ್ಲವಾದರೆ ಸುಳ್ಳು ದೂರು ಕೊಟ್ಟು ಜೈಲಿಗೆ ಹಾಕಿಸುವ ಬೆದರಿಸಿದ್ದಾರೆ’ ಎಂದು ಜಿ ಜಿ ಶಂಕರ್ ಅವರು ಆರೋಪಿಸಿದ್ದಾರೆ. ಸದ್ಯ ಈ ದೂರನ್ನು ಸಹ ದಾಖಲಿಸಿದ ಹೊನ್ನಾವರ ಪೊಲೀಸರು ಯಾವುದು ಸತ್ಯ? ಯಾವುದು ಸುಳ್ಳು? ಎಂದು ವಿಚಾರಣೆ ಶುರು ಮಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!