• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

  • Home
  • Janamata
Thursday, August 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

`ಸರ್ವತೋಮುಖ ಬೆಳವಣಿಗೆಗೆ ಸ್ಕೌಟ್ಸ್ ಹಾಗೂ ಗೈಡ್ಸ್ ಸಹಕಾರಿ’

Achyutkumar by Achyutkumar
July 7, 2026
Scouts and Guides contribute to all-round development.
Share on FacebookShare on WhatsappShare on Twitter

`ವಿದ್ಯಾರ್ಥಿಗಳಿಗೆ ಶಿಸ್ತು, ನಾಯಕತ್ವ ಗುಣ, ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆ ಕೌಶಲ್ಯ, ಸೇವಾ ಮನೋಭಾವ ಬೆಳೆಸಲು ಸ್ಕೌಟ್ಸ್ ಹಾಗೂ ಗೈಡ್ಸ್ ಸಹಕಾರಿ’ ಎಂದು ಕಾರವಾರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ವಿಠೋಬಾ ನಾಯ್ಕ ಅವರು ಹೇಳಿದ್ದಾರೆ.

ADVERTISEMENT

ಅವರು ಕಾರವಾರ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಆಯೋಜಿಸಿದ ವಾರ್ಷಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದು, `ಪ್ರಸ್ತುತ ವರ್ಷದಲ್ಲಿ ತಾಲೂಕಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಪುರಸ್ಕಾರ ಪಡೆಯಲು ಶ್ರಮಿಸಬೇಲಿ’ ಎಂದು ಕರೆ ನೀಡಿದ್ದಾರೆ. `ಸ್ಕೌಟ್ಸ್ ಮತ್ತು ಗೈಡ್ಸ್ ಮೂಲಕ ಶಿಸ್ತು, ನಾಯಕತ್ವ, ಆತ್ಮವಿಶ್ವಾಸ, ಕೌಶಲ್ಯ, ಸೇವಾ ಮನೋಭಾವ, ದೇಶಭಕ್ತಿ ಜಾಗೃತಿ ಸಾಧ್ಯವಿದೆ. ಪ್ರಾಮಾಣಿಕತೆ, ಸಹಾಯ ಮಾಡುವ ಗುಣ ಜೊತೆಗೆ ಪ್ರಕೃತಿ ಪ್ರೀತಿಯನ್ನು ಕಲಿಸುತ್ತದೆ’ ಎಂದವರು ಅಭಿಪ್ರಾಯಪಟ್ಟರು.

ADVERTISEMENT

ಉತ್ತರಕನ್ನಡ ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತರಾದ ಜಿ ಜಿ ಸಭಾಹಿತ ಮಾತನಾಡಿ, `ಜಿಲ್ಲೆಯ ತರಬೇತಿ ಕೇಂದ್ರವನ್ನು ಸದ್ಯದಲ್ಲೇ ಪ್ರಾರಂಭಿಸಲಾಗುವುದು. ಆ ನಿಟ್ಟಿನಲ್ಲಿ ನಾವೆಲ್ಲರು ಶ್ರಮಿಸೋಣ’ ಎಂದರು. ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರು ಹಾಗೂ ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಪಕಿ ಅಂಜಲಿ ಮಾನೆ ಅವರು `ಮಕ್ಕಳಿಗೆ ಶಿಸ್ತು ಮತ್ತು ಸಂಯಮಶೀಲತೆ ಸ್ಕೌಟ್ಸನಿಂದ ಬರುತ್ತದೆ’ ಎಂದರು. ಅಧ್ಯಕ್ಷತೆಯನ್ನು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಛಾಯಾ ಜಾವಕರ ವಹಿಸಿದ್ದು. `ಸಂಸ್ಥೆ ಬೆಳೆಯಬೇಕು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚು ತರಬೇತಿಗಳ ಅವಶ್ಯಕತೆಯಿರುತ್ತದೆ’ ಎಂದು ಹೇಳಿದರು.

ವೇದಿಕೆಯ ಮೇಲೆ ಕಾರ್ಯದರ್ಶಿ ರಾಜು ಹೆಬ್ಬಾರ, ಕೋಶಾಧಿಕಾರಿ ಜಿ ಆರ್ ಮಡಿವಾಳ ಮತ್ತು ಎಸ್ ಓ ಸಿ ಭಾರತಿ ಡಯಾಸ್, ಎಲ್ ಟಿ ಬಿ ಡಿ ಫರ್ನಾಂಡೀಸ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಗಣೇಶ ಬಿಷ್ಟಣ್ಣನವರ ಸ್ವಾಗತಿಸಿ, ನಿರೂಪಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!