• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
`ನನ್ನ ಸಾವಿಗೆ ನಾನೇ ಕಾರಣ’

ಸಾಲ ಮಾಡಿ ಕಾರು ಖರೀದಿಸಿದ: ಸಾಲ ತೀರಿಸಲಾಗದೇ ಸಾವನಪ್ಪಿದ!

July 2, 2026
Kaiga Complaint filed against man who demanded a job!

ಕೈಗಾ: ಉದ್ಯೋಗಕ್ಕೆ ಆಗ್ರಹಿಸಿದವನ ವಿರುದ್ಧ ದೂರು!

July 2, 2026
ಕೋಟಿ ರೂ ಆಮೀಷ: ದುಡ್ಡು ಕಾಣಿಸಿದರೂ ಸುಮ್ಮನಾಗದ ಗುರೂಜಿ!

  • Home
Friday, July 3, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಮರ ಮುರಿದ ಸೀಬರ್ಡ ಬಸ್ಸು!

Achyutkumar by Achyutkumar
July 2, 2026
Seabird bus crashes into a tree!
Share on FacebookShare on WhatsappShare on Twitter

ಅಂಕೋಲಾದಿoದ ಕಾರವಾರ ಕಡೆ ಹೋಗುತ್ತಿದ್ದ ಸೀಬರ್ಡ ಬಸ್ಸು ಅವರ್ಸಾ ಬಳಿ ಅಪಘಾತಕ್ಕೀಡಾಗಿದೆ. ಕಂದಕಕ್ಕೆ ಬೀಳುತ್ತಿದ್ದ ಬಸ್ಸನ್ನು ಮರ ಹಿಡಿದಿಟ್ಟುಕೊಂಡಿದ್ದು, ಮರದ ರಕ್ಷಣೆ ಸಿಕ್ಕ ಕಾರಣ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ADVERTISEMENT

ಗುರುವಾರ ಬೆಳಗ್ಗೆ ಅಂಕೋಲಾ ಕಡೆಯಿಂದ ಕಾರವಾರ ಕಡೆ ಸೀಬರ್ಡ ಬಸ್ ಹೊರಟಿತ್ತು. ಅವರ್ಸಾದ ಕವಲಗದ್ದ ಸೇತುವೆ ಬಳಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿತು. ಪರಿಣಾಮ ಬಸ್ಸು ರಸ್ತೆ ಅಂಚಿನ ಕಂದಕದ ಕಡೆ ಮುಖ ಮಾಡಿತು. ಅದಾದ ನಂತರ ಅಲ್ಲಿದ್ದ ಮರಕ್ಕೆ ಬಸ್ಸು ಗುದ್ದಿ ಪಲ್ಟಿಯಾಯಿತು. ಅದೇ ಮರ ಬಸ್ಸನ್ನು ಹಿಡಿದುಕೊಂಡಿದ್ದು, ಇನ್ನಷ್ಟು ಅಪಾಯ ತಪ್ಪಿತು.

ADVERTISEMENT
ADVERTISEMENT

ಅಪಘಾತಕ್ಕೀಡಾದ ಆ ಬಸ್ಸಿನಲ್ಲಿ 25 ಪ್ರಯಾಣಿಕರಿದ್ದು, ಅವರಲ್ಲಿ ಅನೇಕರಿಗೆ ಸಣ್ಣಪುಟ್ಟ ಗಾಯಗಳಾದವು. ಎಲ್ಲರೂ ಬಸ್ಸಿನಿಂದ ಬೇಗ ಇಳಿದು ಪ್ರಾಣಾಪಾಯದಿಂದ ಪಾರಾದರು. ಅದಾಗಿಯೂ, ಇಬ್ಬರಿಗೆ ಗಂಭೀರ ಪ್ರಮಾಣದಲ್ಲಿ ನೋವಾಗಿದ್ದು, ಅವರನ್ನು ತುರ್ತಾಗಿ ಚಿಕಿತ್ಸೆಗೆ ಕರೆದೊಯ್ಯಲಾಯಿತು. ಸ್ಥಳೀಯರು ಆಗಮಿಸಿ ರಕ್ಷಣಾ ಕಾರ್ಯಾಚರಣೆಗೆ ಕೈ ಜೋಡಿಸಿದರು. ಮಾಹಿತಿ ಆಧರಿಸಿ ಆಂಬುಲೆನ್ಸ್ ಸ್ಥಳಕ್ಕೆ ಆಗಮಿಸಿದ್ದು ಅಲ್ಲಿದ್ದ ಸಿಬ್ಬಂದಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿದರು.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಅಪಘಾತದ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಪಘಾತದಿಂದಾಗಿ ಕೆಲ ಕಾಲ ಸಂಚಾರ ದಟ್ಟಣೆ ಆಗಿದ್ದು, ಅದನ್ನು ಸರಿಪಡಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
`ನನ್ನ ಸಾವಿಗೆ ನಾನೇ ಕಾರಣ’

ಸಾಲ ಮಾಡಿ ಕಾರು ಖರೀದಿಸಿದ: ಸಾಲ ತೀರಿಸಲಾಗದೇ ಸಾವನಪ್ಪಿದ!

July 2, 2026
Kaiga Complaint filed against man who demanded a job!

ಕೈಗಾ: ಉದ್ಯೋಗಕ್ಕೆ ಆಗ್ರಹಿಸಿದವನ ವಿರುದ್ಧ ದೂರು!

July 2, 2026
ಕೋಟಿ ರೂ ಆಮೀಷ: ದುಡ್ಡು ಕಾಣಿಸಿದರೂ ಸುಮ್ಮನಾಗದ ಗುರೂಜಿ!

ಕೋಟಿ ರೂ ಆಮೀಷ: ದುಡ್ಡು ಕಾಣಿಸಿದರೂ ಸುಮ್ಮನಾಗದ ಗುರೂಜಿ!

July 2, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!