• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Rain continues in Uttara Kannada district; a house has collapsed in Yellapur due to the rainfall. A wall of the house has given way and water is seeping inside

ಯಲ್ಲಾಪುರ | ಧಾರಾಕಾರ ಮಳೆಗೆ ಮನೆ ಕುಸಿತ!

August 5, 2026
Ministers arrive to quell discontent!

ಅಸಮಧಾನ ಶಮನಕ್ಕೆ ಸಚಿವರ ಆಗಮನ!

August 5, 2026

ಕಾರವಾರ | ಉದ್ಯೋಗ ಅವಕಾಶ: 10 ಸಾವಿರ ರೂ ಸಂಬಳ!

August 4, 2026

  • Home
  • Janamata
Wednesday, August 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಸರ್ಪ ಸಂಚಾರ: ಹಾವಿನ ದ್ವೇಷ.. ಹನ್ನೆರಡು ವರ್ಷ!

Achyutkumar by Achyutkumar
July 29, 2026
Serpent's Trail A Snake's Grudge... Twelve Years!
Share on FacebookShare on WhatsappShare on Twitter

ಕಳೆದ ಆರು ತಿಂಗಳ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 419 ಜನರಿಗೆ ಹಾವು ಕಚ್ಚಿದ್ದು, ಅದರಲ್ಲಿ ಐದು ಜನ ಸಾವನಪ್ಪಿದ್ದಾರೆ. ಕಳೆದ ನಾಲ್ಕು ವರ್ಷದ ಅವಧಿಯಲ್ಲಿ 2552 ಜನರಿಗೆ ಹಾವು ಕಡಿತಕ್ಕೆ ಒಳಗಾಗಿದ್ದಾರೆ.

ADVERTISEMENT

ಸಿದ್ದಾಪುರ, ಯಲ್ಲಾಪುರ, ಹಳಿಯಾಳ, ಮುಂಡಗೋಡು ಹಾಗೂ ಜೋಯಿಡಾ ಭಾಗದಲ್ಲಿ ಹೆಚ್ಚಿನ ಜನ ಹಾವಿನಿಂದ ಕಚ್ಚಿಸಿಕೊಂಡಿದ್ದಾರೆ. ಅರಣ್ಯ ಅಂಚಿನ ಕೃಷಿ ಭೂಮಿಗೆ ಕೆಲಸಕ್ಕೆ ಹೋದ ಅವಧಿಯಲ್ಲಿ ವಿಷ ಜಂತುವಿನ ದಾಳಿಗೆ ಒಳಗಾದವರ ಸಂಖ್ಯೆ ಹೆಚ್ಚಿದೆ. ಮಳೆಗಾಲದಲ್ಲಿ ಹಳ್ಳ-ಕೊಳ್ಳಗಳು ತುಂಬುವುದರಿoದ ಹಾವುಗಳು ತಮ್ಮ ವಾಸಸ್ಥಳದಿಂದ ಹೊರಬರುತ್ತಿದ್ದು, ಆಹಾರ ಮತ್ತು ಸುರಕ್ಷಿತ ಆಶ್ರಯಕ್ಕಾಗಿ ಜನ ವಸತಿಯಿರುವ ಮನೆಗಳತ್ತ ಆಗಮಿಸುತ್ತಿವೆ. ಅಂಥ ಅವಧಿಯಲ್ಲಿ ಮನೆಯಲ್ಲಿದ್ದವರು ಆಕಸ್ಮಿಕವಾಗಿ ಹಾವನ್ನು ತುಳಿದು ಅಪಾಯ ಆಹ್ವಾನಿಸಿಕೊಳ್ಳುತ್ತಿದ್ದಾರೆ.

ADVERTISEMENT

ದಾಖಲೆಗಳ ಪ್ರಕಾರ 2025ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 691 ಜನರಿಗೆ ಹಾವು ಕಚ್ಚಿದ್ದು, ಆ ಪೈಕಿ ಅಂಕೋಲಾ, ಹಳಿಯಾಳ ಹಾಗೂ ಯಲ್ಲಾಪುರದಲ್ಲಿ ಒಬ್ಬರು ಸಾವನಪ್ಪಿದ್ದರು. ಕೆಲ ವರ್ಷಗಳ ಹಿಂದೆ ಸರ್ಕಾರ ಹಾವು ಕಡಿತ ಪ್ರಕರಣವನ್ನು ಕಡ್ಡಾಯವಾಗಿ ದಾಖಲು ಮಾಡಬೇಕು ಎಂದು ಸೂಚಿಸಿದ ಹಿನ್ನಲೆ ಸದ್ಯ ಹಾವು ಕಡಿತದ ವಿಷಯಗಳು ಸರ್ಕಾರವನ್ನು ತಲುಪುತ್ತಿದೆ. ಅದರಿಂದ ಅಂಥ ವಿಷಯಗಳು ಗಂಭೀರವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಹಾವು ಕಚ್ಚಿದ ತಕ್ಷಣ ವೈದ್ಯಕೀಯ ನೆರವು ನೀಡುವ ತಯಾರಿ ನಡೆದಿದೆ.

`ಹಾವು ಕಡಿತದ ಸಂದರ್ಭದಲ್ಲಿ ಜೀವ ಉಳಿಸಲು ಸಮಯ ಪ್ರಜ್ಞೆ ಮತ್ತು ವೈಜ್ಞಾನಿಕ ಚಿಕಿತ್ಸೆ ಅತ್ಯಗತ್ಯ’ ಎಂದು ವೈದ್ಯರು ಹೇಳುತ್ತಾರೆ. ಹೊಲ-ಗದ್ದೆ ಅಥವಾ ಪೊದೆಗಳಿರುವ ಪ್ರದೇಶಗಳಲ್ಲಿ ಕೆಲಸ ಮಾಡುವಾಗ ಕಡ್ಡಾಯವಾಗಿ ಗಮ್‌ಬೂಟ್ ಧರಿಸಬೇಕು. ರಾತ್ರಿ ವೇಳೆ ಸಂಚರಿಸುವಾಗ ಬೆಳಕಿನ ವ್ಯವಸ್ಥೆ ಮಾಡಿಕೊಳ್ಳಬೇಕು. ಮನೆಯ ಸುತ್ತಮುತ್ತ ಕಸ-ಕಡ್ಡಿ ಇಲ್ಲದಂತೆ ಸ್ವಚ್ಛವಾಗಿಟ್ಟುಕೊಳ್ಳುವುದು ಅತ್ಯಗತ್ಯ’ ಎಂಬುದು ಅವರ ಮಾತು. ಅದಾಗಿಯೂ, `ಹಾವು ಕಚ್ಚಿದರೆ ಯಾವುದೇ ಮಂತ್ರ-ತAತ್ರ, ಮನೆಮದ್ದು ಅಥವಾ ಮೂಢನಂಬಿಕೆಗಳ ಮೊರೆ ಹೋಗದೇ ಆಸ್ಪತ್ರೆಗೆ ಬರಬೇಕು. ಗಾಯದ ಭಾಗವನ್ನು ಕತ್ತರಿಸುವ ಅಥವಾ ಬಿಗಿಯಾಗಿ ಕಟ್ಟುವಂತಹುದು ದೊಡ್ಡ ತಪ್ಪು’ ಎಂಬುದು ಅಧಿಕಾರಿಗಳ ಮಾತು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Rain continues in Uttara Kannada district; a house has collapsed in Yellapur due to the rainfall. A wall of the house has given way and water is seeping inside

ಯಲ್ಲಾಪುರ | ಧಾರಾಕಾರ ಮಳೆಗೆ ಮನೆ ಕುಸಿತ!

August 5, 2026
Ministers arrive to quell discontent!

ಅಸಮಧಾನ ಶಮನಕ್ಕೆ ಸಚಿವರ ಆಗಮನ!

August 5, 2026

ಕಾರವಾರ | ಉದ್ಯೋಗ ಅವಕಾಶ: 10 ಸಾವಿರ ರೂ ಸಂಬಳ!

August 4, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!