• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kumta 20 years in jail for man who touched a woman inappropriately!

ಕುಮಟಾ | ಮಹಿಳೆ ಮೈ ಮುಟ್ಟಿದವನಿಗೆ 20 ವರ್ಷ ಜೈಲು!

July 26, 2026
Yellapur A variety of plants... mouth-watering delicacies Come and witness this year's plant extravaganza!

ಯಲ್ಲಾಪುರ | ಬಗೆ ಬಗೆಯ ಗಿಡಗಳು.. ಬಾಯಲ್ಲಿ ನೀರುಣಿಸುವ ಖಾದ್ಯಗಳು: ಈ ಬಾರಿಯ ಸಸ್ಯ ಸಂಭ್ರಮಕ್ಕೆ ನೀವು ಸಾಕ್ಷಿಯಾಗಿ!

July 26, 2026
Sirsi Another award for Scodves chief

ಶಿರಸಿ | ಸ್ಕೋಡ್‌ವೆಸ್ ಸಾರಥಿಗೆ ಮತ್ತೊಂದು ಪ್ರಶಸ್ತಿ

  • Home
  • Janamata
Sunday, July 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿ | ಸ್ಕೋಡ್‌ವೆಸ್ ಸಾರಥಿಗೆ ಮತ್ತೊಂದು ಪ್ರಶಸ್ತಿ

Achyutkumar by Achyutkumar
July 26, 2026
Sirsi Another award for Scodves chief
Share on FacebookShare on WhatsappShare on Twitter

ಹಿರಿಯ ನಾಗರಿಕರು ಮತ್ತು ಎಂಡೋಸಲ್ಫಾನ್ ಬಾಧಿತ ವಿಶೇಷ ಚೇತನರ ಸಬಲೀಕರಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯೂ ಪ್ರತಿಷ್ಠಿತ ಸ್ಕೊಡ್‌ವೆಸ್ ಸಂಸ್ಥೆಗೆ `ಸಮಾಜ ಸೇವಾ ಶ್ರೇಷ್ಠತಾ ಪ್ರಶಸ್ತಿ’ ನೀಡಿದೆ. ಸ್ಕೋಡ್‌ವೆಸ್ ಸಾರಥಿಗಳಾದ ವೆಂಕಟೇಶ ನಾಯಕ ಹಾಗೂ ಸರಸ್ವತಿ ಎನ್ ರವಿ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ.

FKCCI ಗ್ಲೋಬಲ್ ಸಿ.ಎಸ್.ಆರ್ & ಸಸ್ಟೇನೇಬಿಲಿಟಿ ಸಮಿಟ್ 2026ನ ಅಂತರರಾಷ್ಟಿಯ ಮಟ್ಟದ ಭವ್ಯ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಷ್ಟ ಮತ್ತು ಅಂತರರಾಷ್ಟ ಮಟ್ಟದ ಸಿಎಸ್‌ಆರ್ ಕಾರ್ಯಕ್ರಮಗಳು ಆದ್ಯತಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳ್ಳಬೇಕೆಂಬ ಉದ್ದೇಶದ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ವಿವಿಧ ಪ್ರತಿಷ್ಠಿತ ಕಂಪನಿಗಳು, ಸ್ವಯಂ ಸೇವಾ ಸಂಸ್ಥೆಗಳ ಸಮನ್ವಯತೆಗಾಗಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯೂ ಸಂಘಟಿಸಿದ್ದ ಕಾರ್ಯಕ್ರಮಕ್ಕೆ ಸ್ಕೊಡ್‌ವೆಸ್ ಸಂಸ್ಥೆಯನ್ನು ವಿಶೇಷವಾಗಿ ಆಹ್ವಾನಿಸಿ ಗೌರವಿಸಲಾಗಿದೆ.

ADVERTISEMENT

ಪ್ರಶಸ್ತಿ ಪ್ರದಾನ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸ್ಕೊಡ್‌ವೆಸ್ ಸಂಸ್ಥೆಯ ಸಾಧನೆಯನ್ನು ಅಭಿನಂದಿಸಿದರು. ಸಮಾರಂಭದಲ್ಲಿ FKCCIನ ಪ್ರಥಮ ಮಹಿಳಾ ಅಧ್ಯಕ್ಷೆ ಉಮಾ ರೆಡ್ಡಿ ಅಧ್ಯಕ್ಷತೆವಹಿಸಿದ್ದರು. FKCCIನ ಹಿರಿಯ ಉಪಾಧ್ಯಕ್ಷ ಟಿ ಸಾಯಿರಾಂ ಪ್ರಸಾದ್, ಯು.ಎನ್.ಆರ್.ಸಿಯ ಇಂಡಿಯಾ ಹೆಡ್ ಸ್ಟೀಫನ್ ಪ್ರೆöÊಸನರ್, ಇಸ್ರೇಲ್ ಜನರಲ್ ಕನ್ಸೂಲೇಟ್‌ನ ಓರ್ಲಿ ವೈಟ್ಸ್ಮನ್, ಯು.ಎನ್. ಗ್ಲೋಬಲ್ ಕಾಂಪಾಕ್ಟ್ ನೆಟ್‌ವರ್ಕ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ರತ್ನೇಶ್, ಲೂಥ್ರಾ ಗ್ರೂಪ್‌ನ ಚೇರಮನ್ ಗಿರೀಶ್ ಲೂಥ್ರಾ ಇತರರು ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kumta 20 years in jail for man who touched a woman inappropriately!

ಕುಮಟಾ | ಮಹಿಳೆ ಮೈ ಮುಟ್ಟಿದವನಿಗೆ 20 ವರ್ಷ ಜೈಲು!

July 26, 2026
Yellapur A variety of plants... mouth-watering delicacies Come and witness this year's plant extravaganza!

ಯಲ್ಲಾಪುರ | ಬಗೆ ಬಗೆಯ ಗಿಡಗಳು.. ಬಾಯಲ್ಲಿ ನೀರುಣಿಸುವ ಖಾದ್ಯಗಳು: ಈ ಬಾರಿಯ ಸಸ್ಯ ಸಂಭ್ರಮಕ್ಕೆ ನೀವು ಸಾಕ್ಷಿಯಾಗಿ!

July 26, 2026
Sirsi Another award for Scodves chief

ಶಿರಸಿ | ಸ್ಕೋಡ್‌ವೆಸ್ ಸಾರಥಿಗೆ ಮತ್ತೊಂದು ಪ್ರಶಸ್ತಿ

July 26, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

ಸಂತೋಷದ ಕ್ಷಣಗಳನ್ನು ಸದಾ ಸಾಕ್ಷಿಯಾಗಿರಿಸಿ..

This will close in 6 seconds

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!