• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Dandeli Brawl in the middle of the road!

ದಾಂಡೇಲಿ | ನಡುರಸ್ತೆಯಲ್ಲಿ ಮಾರಾಮಾರಿ!

July 27, 2026

ಭಟ್ಕಳ | ಮಾಟ ಮಂತ್ರದ ಭೂತ: ದಂಪತಿಗೆ ಥಳಿತ!

July 27, 2026

ಮುಂಡಗೋಡ | ಬೆಂಕಿಯ ಜ್ವಾಲೆಯಲ್ಲಿ ಉರಿದ ದಂಪತಿ: ಪತ್ನಿ ಸಾವು!

  • Home
  • Janamata
Monday, July 27, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿ | ರೋಗಿ ವಿರುದ್ಧ ಹೋರಾಟವಲ್ಲ.. ರೋಗದ ವಿರುದ್ಧ ಹೋರಾಟ!

Achyutkumar by Achyutkumar
July 27, 2026
Share on FacebookShare on WhatsappShare on Twitter

`ತನ್ನ ಹೋರಾಟ ಶಾಸಕ ಭೀಮಣ್ಣ ನಾಯ್ಕ ಅವರ ವಿರುದ್ಧ ಅಲ್ಲ. ಆಡಳಿತ ವ್ಯವಸ್ಥೆಯ ವಿರುದ್ಧ’ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಅವರು ಹೇಳಿದ್ದಾರೆ. ಆ ಮೂಲಕ ತಮ್ಮ ವಿರುದ್ಧ ಸಿಡಿದೆದ್ದ ಭೀಮಣ್ಣ ನಾಯ್ಕ ಅವರ ಅಭಿಮಾನಿ ಬಳಗದವರನ್ನು ಸಮಾಧಾನ ಮಾಡುವ ಮಾತನಾಡಿದ್ದಾರೆ.

ADVERTISEMENT

`ತಾನೂ ಎಂದಿಗೂ ಶಾಸಕ ಭೀಮಣ್ಣ ನಾಯ್ಕ ಅವರ ಕುರಿತು ಅಸಂವಿಧಾನಿಕ ಪದ ಬಳಕೆ ಮಾಡಿಲ್ಲ. ಭೀಮಣ್ಣ ನಾಯ್ಕ ಅವರ ಬಗ್ಗೆ ಅಪಾರ ಗೌರವವಿದೆ. ಅವರು ಶಾಸಕರಾದ ಕಾರಣ ಜನರ ಸಮಸ್ಯೆಗಳ ಬಗ್ಗೆ ಮಾತ್ರ ಪ್ರಶ್ನೆ ಮಾಡಿದ್ದು, ಅವರ ಮೇಲೆ ವೈಯಕ್ತಿಕ ದ್ವೇಷ ಸಾಧಿಸುತ್ತಿಲ್ಲ’ ಎಂದು ಸಹ ಅನಂತಮೂರ್ತಿ ಹೆಗಡೆ ಅವರು ಹೇಳಿದ್ದಾರೆ. `ನನ್ನ ಹೋರಾಟ ಎಂದಿಗೂ ವ್ಯಕ್ತಿಯ ವಿರುದ್ಧವಲ್ಲ. ವ್ಯವಸ್ಥೆಯಲ್ಲಿರುವ ಸಮಸ್ಯೆಗಳ ವಿರುದ್ಧ ಮಾತ್ರ’ ಎಂದವರು ಪುನರುಚ್ಚರಿಸಿದ್ದಾರೆ.

ADVERTISEMENT

`ಭೀಮಣ್ಣ ನಾಯ್ಕ ಅಭಿಮಾನಿ ಬಳಗದವರ ಆರೋಪದಲ್ಲಿ ಸತ್ಯವಿಲ್ಲ. ನಾನು ವೈದ್ಯರನ್ನು ಅವಮಾನಿಸಿಲ್ಲ. ಅದಾಗಿಯೂ, ತನ್ನ ಮಾತು ತಿರುಚುವ ಪ್ರಯತ್ನ ನಡೆದಿದೆ’ ಎಂದು ಅನಂತಮೂರ್ತಿ ಹೆಗಡೆ ಅವರು ಸ್ಪಷ್ಟನೆ ನೀಡಿದ್ದಾರೆ. `ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳು ಹಾಗೂ ಸಾರ್ವಜನಿಕರು ಪ್ರಶ್ನೆ ಮಾಡುವ ಹಕ್ಕು ಹೊಂದಿದ್ದಾರೆ. ಆಸ್ಪತ್ರೆಯ ಅವ್ಯವಸ್ಥೆಗಳ ಕುರಿತು ಧ್ವನಿ ಎತ್ತಿರುವುದು ಜನರ ಹಿತದೃಷ್ಟಿಯಿಂದ ಮಾತ್ರ’ ಎಂದವರು ಹೇಳಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Dandeli Brawl in the middle of the road!

ದಾಂಡೇಲಿ | ನಡುರಸ್ತೆಯಲ್ಲಿ ಮಾರಾಮಾರಿ!

July 27, 2026

ಭಟ್ಕಳ | ಮಾಟ ಮಂತ್ರದ ಭೂತ: ದಂಪತಿಗೆ ಥಳಿತ!

July 27, 2026

ಮುಂಡಗೋಡ | ಬೆಂಕಿಯ ಜ್ವಾಲೆಯಲ್ಲಿ ಉರಿದ ದಂಪತಿ: ಪತ್ನಿ ಸಾವು!

July 27, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!