• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕರೆಂಟ್ ಕೊಡುವ ಅರಣ್ಯ ಕಚೇರಿ!

Achyutkumar by Achyutkumar
The forest office that provides electricity!
Share on FacebookShare on WhatsappShare on Twitter
ADVERTISEMENT

ಕಾರವಾರದ ಸಾಮಾಜಿಕ ಅರಣ್ಯ ಇಲಾಖೆ ಕಚೇರಿ ಕರೆಂಟ್ ಉತ್ಪಾದನೆ ಮಾಡುತ್ತಿದ್ದು, ಹೆಸ್ಕಾಂ’ಗೆ ವಿದ್ಯುತ್ ಪೂರೈಕೆ ಮಾಡುತ್ತಿದೆ. ಕಟ್ಟಡದ ಮೇಲೆ ಸೋಲಾರ್ ಅಳವಡಿಸಿದ ಅಧಿಕಾರಿಗಳು, ಕಚೇರಿ ಬಳಕೆ ನಂತರ ಹೆಚ್ಚುಳಿದ ವಿದ್ಯುತನ್ನು ಮಾರಾಟ ಮಾಡುತ್ತಿದ್ದಾರೆ. ಪ್ರತಿ ಯುನಿಟ್’ಗೆ 3 ರೂ ದರದಲ್ಲಿ ಹೆಸ್ಕಾಂ ವಿದ್ಯುತ್ ಖರೀದಿಸುತ್ತಿದೆ.

ADVERTISEMENT

ಈಚೆಗೆ ಪರಿಸರ ಸ್ನೇಹಿ ಮತ್ತು ಸ್ವಾವಲಂಬಿ ಇಂಧನ ಬಳಕೆಗೆ ಜಗತ್ತಿನಾದ್ಯಂತ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಕಚೇರಿಯ ಮೇಲೆ ಸೌರ ವಿದ್ಯುತ್ ಸ್ಥಾವರಗಳನ್ನು ಅಳವಡಿಸಿ ಯಶಸ್ವಿಯಾಗುವುದರ ಜೊತೆಗೆ ಕಚೇರಿಯ ವಿದ್ಯುತ್ ವೆಚ್ಚದ ಆರ್ಥಿಕ ಹೊರೆಯನ್ನು ಗಣನೀಯವಾಗಿ ತಗ್ಗಿಸುವ ಪ್ರಯತ್ನ ನಡೆದಿದೆ. ಜೊತೆಗೆ ಉತ್ಪಾದನೆಯಾದ ವಿದ್ಯುತ್’ನ್ನು ಆದಾಯವನ್ನಾಗಿಯೂ ಪರಿವರ್ತಿಸಿಕೊಂಡು ಹಸಿರು ಶಕ್ತಿಯ ಬಳಕೆ ಮಾಡಲು ಸಾಮಾಜಿಕ ಅರಣ್ಯ ಇಲಾಖೆ ಕಚೇರಿ ಆಸಕ್ತಿವಹಿಸಿದೆ.

ಕಾರವಾರದ ಸಾಮಾಜಿಕ ಅರಣ್ಯ ವಿಭಾಗ ಕಛೇರಿಯಲ್ಲಿ ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಹಾಗೂ ವಿದ್ಯುತ್ ವೆಚ್ಚವನ್ನು ಕಡಿಮೆಗೊಳಿಸುವ ಉದ್ದೇಶದಿಂದ ರೂ 4.20 ಲಕ್ಷ ವೆಚ್ಚದಲ್ಲಿ 5 ಕಿ.ವ್ಯಾ ಸಾಮರ್ಥ್ಯದ ಸೌರ ಮೇಲ್ಛಾವಣಿ ನೆಟ್ ಮೀಟರಿಂಗ್ ವ್ಯವಸ್ಥೆಯನ್ನು ಅಳವÀಡಿಸಲಾಗಿದೆ. ಇದು ಏಪ್ರಿಲ್ 2026 ರಿಂದ ಕಾರ್ಯಾರಂಭ ಮಾಡಿದೆ. ಈ ಸೌರ ಮೇಲ್ಛಾವಣಿ ವ್ಯವಸ್ಥೆಯಿಂದ ಸರಾಸರಿ ತಿಂಗಳಿಗೆ ಸುಮಾರು 600 ಯೂನಿಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಬೇಸಿಗೆ ಅವಧಿಯಲ್ಲಿ ಗರಿಷ್ಠ ಒಂದು ದಿನದಲ್ಲಿ 29.5 ಯೂನಿಟ್ ವಿದ್ಯುತ್ ಉತ್ಪಾದನೆ ದಾಖಲಾಗಿದೆ. ಪ್ರಸ್ತುತ ಮಳೆಗಾಲದ ಮೋಡ ಕವಿದ ವಾತಾವರಣದಲ್ಲೂ ದಿನಕ್ಕೆ ಸರಾಸರಿ 6 ಯೂನಿಟ್ ವಿದ್ಯುತ್ ಉತ್ಪಾದನೆಯನ್ನು ಕಾಯ್ದುಕೊಂಡಿದೆ. ಸೌರವ್ಯವಸ್ಥೆ ಅಳವಡಿಸುವ ಪೂರ್ವದಲ್ಲಿ ಕಛೇರಿಯ ಮಾಸಿಕ ವಿದ್ಯುತ್ ಬಿಲ್ ಸುಮಾರು ರೂ 5,000 ರಿಂದ 6000ರವರೆಗೆ ಬರುತ್ತಿದ್ದು, ಪ್ರಸ್ತುತ ನೆಟ್ ಮೀಟರಿಂಗ್ ವ್ಯವಸ್ಥೆ ಜಾರಿಯಾದ ನಂತರ ಮಾಸಿಕ ವಿದ್ಯುತ್ ವೆಚ್ಚವು ನಿಗಧಿತ ಕನಿಷ್ಠ ಮೊತ್ತ ರೂ.1000 ಬರುತಿದೆ. ವಿದ್ಯುತ್ ವೆಚ್ಚದಲ್ಲಿ ಇಲಾಖೆಗೆ ಪ್ರತಿ ತಿಂಗಳು ಶೇ 80ಕ್ಕಿಂತ ಹೆಚ್ಚು ಹಣ ಉಳಿತಾಯವಾಗುತ್ತಿದೆ.

ಕಚೇರಿಯ ಅವಶ್ಯಕತೆ ಅನುಗುಣವಾಗಿ ಬಳಕೆಯಾಗುವ ವಿದ್ಯುತ್ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಮತ್ತು ರವಿವಾರ ಅಥವಾ ಸಾರ್ವಜನಿಕ ರಜಾದಿನಗಳಲ್ಲಿ ಕಚೇರಿಯು ಮುಚ್ಚಿರುವಾಗ ಉತ್ಪತ್ತಿಯಾಗುವ ಹೆಚ್ಚುವರಿ ವಿದ್ಯುತ್’ನ್ನು ಸ್ಥಳೀಯ ಗ್ರಿಡ್‌ಗೆ ಸರಬರಾಜು ಮಾಡಲಾಗುತ್ತದೆ. ಇದಕ್ಕೆ ಹೆಸ್ಕಾಂನಿAದ ಪ್ರತಿ ಯೂನಿಟ್‌ಗೆ ರೂ 3.08ರಂತೆ ಅರಣ್ಯ ಇಲಾಖೆಗೆ ಪಾವತಿಸಲಾಗುತ್ತದೆ. ಪರಿಸರ ಸಂರಕ್ಷಣೆ ಮತ್ತು ಹಸಿರು ವಲಯದ ವಿಸ್ತರಣೆಯನ್ನೇ ಮುಖ್ಯ ಧ್ಯೇಯವಾಗಿಸಿಕೊಂಡಿರುವ ಸಾಮಾಜಿಕ ಅರಣ್ಯ ವಿಭಾಗದ ಕಚೇರಿ ಇದೀಗ ನವೀಕರಿಸಬಹುದಾದ ಇಂಧನ ಬಳಕೆಯಲ್ಲೂ ಇಡೀ ಜಿಲ್ಲೆಗೆ ಮಾದರಿಯಾಗಿ ಹೊರಹೊಮ್ಮಿದೆ.

ಈಗಾಗಲೇ ಹೆಚ್ಚುವರಿಯಾಗಿ ಉತ್ಪಾದನೆಯಾದ 292 ಯೂನಿಟ್ ವಿದ್ಯುತ್ ನ್ನು ಹೆಸ್ಕಾಂ ಗೆ ಮಾರಾಟ ಮಾಡಲಾಗಿದೆ. ಈ ಯೋಜನೆಯು ಕಚೇರಿಯ ವಿದ್ಯುತ್ ಬಿಲ್ ಉಳಿಸುವ ಯೋಜನೆ ಮಾತ್ರವಾಗಿರದೇ ಸರ್ಕಾರಿ ವಲಯದಲ್ಲೂ ಪರಿಸರಸ್ನೇಹಿ ತಂತ್ರಜ್ಞಾನವನ್ನು ಹೇಗೆ ಯಶಸ್ವಿಯಾಗಿ ಬಳಸಬಹುದು ಎಂಬುದಕ್ಕೆ ಉತ್ತಮ ನಿದರ್ಶನವಾಗಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!