• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಕಾರವಾರ | ಸರಾಯಿ ಕುಡಿದು ಕಾರು ಓಡಿಸಿದ ವ್ಯಾಪಾರಿ!

July 20, 2026

ಹಳಿಯಾಳ | ನಕಲಿ ದಾಖಲೆ ಆಧರಿಸಿ ದಾಂಡೇಲಿಯ ಆಸ್ತಿ ಖರೀದಿ!

July 20, 2026
Kumta Distribution of assistive devices to the differently-abled

ಕುಮಟಾ | ಎಂಡೋಪೀಡಿತರಿಗೆ ಪರಿಕ್ಕರ ವಿತರಣೆ

  • Home
  • Janamata
Monday, July 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಯಲ್ಲಾಪುರ | ಸರ್ಕಾರಿ ಬಸ್ಸು: ಶಾಲೆಗೆ ಹೋಗಲು ಸರ್ಕಸ್ಸು!

Achyutkumar by Achyutkumar
July 19, 2026
Yellapur Government Bus A Circus Act to Get to School!
Share on FacebookShare on WhatsappShare on Twitter

ಕಿರವತ್ತಿಯಿಂದ ಯಲ್ಲಾಪುರಕ್ಕೆ ನಿತ್ಯ ನೂರಾರು ಮಕ್ಕಳು ಶಾಲೆ-ಕಾಲೇಜಿಗೆ ಬರುತ್ತಿದ್ದು, ಅವರ ಅಗತ್ಯಕ್ಕೆ ಅನುಗುಣವಾಗಿ ಸರ್ಕಾರಿ ಸಾರಿಗೆ ಸಂಪರ್ಕ ವ್ಯವಸ್ಥೆ ಇಲ್ಲ. ಹೀಗಾಗಿ ಆ ಭಾಗದಲ್ಲಿ ನಿಲುಗಡೆಯಿರುವ ಬಸ್ಸುಗಳಿಗೆ ವಿದ್ಯಾರ್ಥಿಗಳು ಜೋತಾಡಿ ಶಾಲೆ-ಕಾಲೇಜು ಸೇರುತ್ತಿದ್ದಾರೆ.

ADVERTISEMENT

ಹುಬ್ಬಳ್ಳಿ-ಯಲ್ಲಾಪುರ ಮಾರ್ಗವಾಗಿ ಪ್ರತಿ 30 ನಿಮಿಷಕ್ಕೆ ಒಮ್ಮೆಯಂತೆ ಬಸ್ ಓಡಾಡುತ್ತದೆ. ಆದರೆ, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಹಾಗೇ ಆ ಬಸ್ಸುಗಳು ಅಗತ್ಯವಿರುವ ಕಡೆ ನಿಲುಗಡೆ ಆಗುತ್ತಿಲ್ಲ. ಇದರಿಂದ ಪ್ರತಿ ದಿನ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತಡವಾಗಿ ಬರುತ್ತಿದ್ದು, ತರಗತಿ ತಪ್ಪುವುದನ್ನು ತಪ್ಪಿಸಿಕೊಳ್ಳಲು ಸಿಕ್ಕ ಸಿಕ್ಕ ವಾಹನವೇರಿ ಶಾಲೆ ಸೇರುತ್ತಿದ್ದಾರೆ. ಅದರಲ್ಲಿಯೂ, ಸರ್ಕಾರಿ ಬಸ್ಸುಗಳ ಬಾಗಿಲಿನಲ್ಲಿ ಜೋತಾಡುತ್ತ ಯಲ್ಲಾಪುರಕ್ಕೆ ಬರುತ್ತಿದ್ದಾರೆ.

ADVERTISEMENT
ADVERTISEMENT

ಯಲ್ಲಾಪುರ ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಅವರು ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಧ್ವನಿ ಎತ್ತಿದ್ದಾರೆ. `ಪ್ರಾಣವನ್ನು ಪಣಕ್ಕಿಟ್ಟು ಶಿಕ್ಷಣ ಕಲಿಯಲು ಬರುವ ಮಕ್ಕಳ ಬಗ್ಗೆ ಮುತುವರ್ಜಿವಹಿಸಿ’ ಎಂದು ಅವರು ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರಲ್ಲಿ ಮನವಿ ಮಾಡಿದ್ದಾರೆ. `ಹೀಗೆ ಮುಂದುವರೆದರೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕಲಿದ್ದಾರೆ. ಮಕ್ಕಳ ಸುರಕ್ಷತೆಗೆ ಒತ್ತು ನೀಡುವುದು ಅನಿವಾರ್ಯ’ ಎಂದವರು ಹೇಳಿದ್ದಾರೆ.

`ಡೊಮಗೇರಿ ಭಾಗದಲ್ಲಿ ಸಹ ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ಸೌಕರ್ಯವಿಲ್ಲ. ತಾವು ಅಲ್ಲಿಗೆ ಭೇಟಿ ನೀಡಿದಾಗ ವಿದ್ಯಾರ್ಥಿನಿಯೊಬ್ಬರು ಕಣ್ಣೀರು ಹಾಕಿ ಸಮಸ್ಯೆ ಹೇಳಿಕೊಂಡಿದ್ದು, ಅಲ್ಲಿನ ಸಮಸ್ಯೆಯನ್ನು ಬಗೆಹರಿಸಬೇಕು’ ಎಂದು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳು ಬಸ್ಸಿನ ಮೆಟ್ಟಿಲುಗಳ ಮೇಲೆ ಜೋತು ಬಿದ್ದು ಪಟ್ಟಣಕ್ಕೆ ಬರುವ ವಿಡಿಯೋವನ್ನು ಅವರು ಹಂಚಿಕೊoಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಕಾರವಾರ | ಸರಾಯಿ ಕುಡಿದು ಕಾರು ಓಡಿಸಿದ ವ್ಯಾಪಾರಿ!

July 20, 2026

ಹಳಿಯಾಳ | ನಕಲಿ ದಾಖಲೆ ಆಧರಿಸಿ ದಾಂಡೇಲಿಯ ಆಸ್ತಿ ಖರೀದಿ!

July 20, 2026
Kumta Distribution of assistive devices to the differently-abled

ಕುಮಟಾ | ಎಂಡೋಪೀಡಿತರಿಗೆ ಪರಿಕ್ಕರ ವಿತರಣೆ

July 20, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!