• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಯಲ್ಲಾಪುರ | ಅವರು ಕಳ್ಳರು ಅಲ್ಲ.. ಕೇಡಿಗಳು ಅಲ್ಲ!

Achyutkumar by Achyutkumar
Yellapur They are neither thieves nor troublemakers!
Share on FacebookShare on WhatsappShare on Twitter
ADVERTISEMENT

`ಶಾಲೆಯಿಂದ ಮನೆಗೆ ಬರುತ್ತಿದ್ದ ಮಕ್ಕಳ ಅಪಹರಣ ಪ್ರಯತ್ನ’ ಎಂದು ಯಲ್ಲಾಪುರದಲ್ಲಿ ವದಂತಿ ಹಬ್ಬಿದ್ದು, ಅನೇಕರು ಆತಂಕಕ್ಕೆ ಒಳಗಾಗಿದ್ದಾರೆ. ಆದರೆ, ಅಪಹರಣ ಪ್ರಯತ್ನ ನಡೆದ ವಿಷಯವನ್ನು ಪೊಲೀಸರು ಅಲ್ಲಗಳೆದಿದ್ದಾರೆ.

ಯಲ್ಲಾಪುರದ ಮಾವಿನಮನೆ ಗ್ರಾಮ ಪಂಚಾಯತ ಬಳಿಯ ಬಾರೆ-ಜೋಗಾಳಕೇರಿಯಲ್ಲಿ ಮಕ್ಕಳ ಅಪಹರಣ ಪ್ರಯತ್ನ ನಡೆದ ಬಗ್ಗೆ ವದಂತಿ ಹಬ್ಬಿದೆ. ಆ ಸುದ್ದಿ ಒಬ್ಬರಿಂದ ಒಬ್ಬರಿಗೆ ಹರಡಿದ್ದು, ಇನ್ನೊಂದು ಸ್ವರೂಪಪಡೆದಿದೆ. ಜೋಗಾಳಕೇರಿಯ ಐವರು ಮಕ್ಕಳು ಶಾಲೆಯಿಂದ ಮನೆಗೆ ಮರಳುವಾಗ ಅಪರಿಚಿತರು ಅವರನ್ನು ಮಾತನಾಡಿಸಿದ್ದಕ್ಕೆ ರೆಕ್ಕೆ-ಪುಕ್ಕಗಳು ಸೇರಿಕೊಂಡಿದ್ದು, ಅಪರಿಚಿತರು ಮಕ್ಕಳನ್ನು ಹಿಂಬಾಲಿಸಿಕೊoಡು ಬಂದಿರುವುದಾಗಿ ಹಾಗೂ ಬಾಲಕಿಯೊಬ್ಬರನ್ನು ಅವರು ಬಲವಂತವಾಗಿ ಕಾರಿನಲ್ಲಿ ಕೊಂಡೊoಯ್ಯುವ ಪ್ರಯತ್ನ ನಡೆಸಿದ ಬಗ್ಗೆ ಊಹಾಪೋಹಗಳು ಶುರುವಾಗಿದೆ. ಈ ವಿಷಯದ ಬಗ್ಗೆ ಈ ದಿನ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವಿಚಾರಣೆ ಮಾಡಿದಾಗ `ಅಂಥ ಅಪಾಯಕಾರಿ ವಿದ್ಯಮಾನಗಳು ಯಾವುದು ನಡೆದಿಲ್ಲ’ ಎಂದು ಪೊಲೀಸರು ದೃಢಪಡಿಸಿದ್ದಾರೆ. `ಮಳೆಯಲ್ಲಿ ಮಕ್ಕಳು ಶಾಲೆಯಿಂದ ಮನೆಗೆ ಮರಳುತ್ತಿದ್ದು, ಆ ವೇಳೆ ಅಲ್ಲಿನ ಪ್ರವಾಸಿ ತಾಣಕ್ಕೆ ಬಂದಿದ್ದ ಕೆಲವರು ಮಕ್ಕಳನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ. ಮಳೆಯಲ್ಲಿ ನಡೆದು ಹೋಗುತ್ತಿದ್ದ ಮಕ್ಕಳನ್ನು ಕಾರಿನಲ್ಲಿ ಬಿಡುವುದಾಗಿ ಹೇಳಿದ್ದಾರೆ. ಅಪರಿಚಿತರು ಮಾತನಾಡಿದನ್ನು ನೋಡಿದ ಮಕ್ಕಳು ಹೆದರಿ ಓಡಿ ಹೋಗಿದ್ದಾರೆ’ ಎಂಬುದು ಮೇಲ್ನೋಟಕ್ಕೆ ಸಾಭೀತಾಗಿದೆ.

ಆ ಭಾಗದ ಬೀಟ್ ಪೊಲೀಸ್ ಸಿಬ್ಬಂದಿ ಕರ್ಣಕುಮಾರ ಹಾಗೂ ಶಿಕ್ಷಣ ಇಲಾಖೆಯ ಪ್ರಭಾಕರ ಭಟ್ಟ ಅವರು ಶನಿವಾರ ಶಾಲೆಗೆ ಭೇಟಿ ನೀಡಿದ್ದಾರೆ. ಅಲ್ಲಿನ ಶಿಕ್ಷಕರು ಹಾಗೂ ಪಾಲಕರ ಬಳಿ ಇದೇ ವಿಷಯವಾಗಿ ಮಾತನಾಡಿದ್ದಾರೆ. ಜೊತೆಗೆ ಮಕ್ಕಳ ಆಪ್ತ ಸಮಾಲೋಚನೆಯನ್ನು ಸಹ ನಡೆಸಿದ್ದು, 4ನೇ ತರಗತಿ ಓದುವ ಮಕ್ಕಳು ಒಬ್ಬೊಬ್ಬರು ಒಂದೋAದು ರೀತಿ ಹೇಳಿದ್ದಾರೆ. ಎಲ್ಲವನ್ನು ಕೂಲಂಕುಷವಾಗಿ ವಿಚಾರಿಸಿದಾಗ `ಆ ದಿನ ನಡೆದಿದ್ದು ಮಕ್ಕಳ ಅಪಹರಣ ಪ್ರಯತ್ನವಲ್ಲ’ ಎಂದು ಗೊತ್ತಾಗಿದೆ. `ಆ ಭಾಗದ ಪ್ರವಾಸಿ ತಾಣಗಳಿಗೆ ಅನೇಕ ಅಪರಿಚಿತರು ಬರುತ್ತಿದ್ದು, ಸುರಕ್ಷತೆಗಾಗಿ ಸಿಸಿ ಕ್ಯಾಮರಾ ಅಳವಡಿಸಬೇಕು. ಸೂರ್ಯ ಕಲ್ಯಾಣಿ ಗುಡ್ಡ ಸೇರಿ ಬೇರೆ ಬೇರೆ ಸ್ಥಳಕ್ಕೆ ಬರುವವರು ಮದ್ಯದ ನಶೆಯಲ್ಲಿ ಕೀಟಲೆ ಮಾಡುವುದನ್ನು ತಡೆಯಬೇಕು’ ಎಂದು ಊರಿನವರು ಆಗ್ರಹಿಸಿದ್ದಾರೆ.

`ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು ಸಾರ್ವಜನಿಕ ಸಹಕಾರವೂ ಮುಖ್ಯವಾಗಿದ್ದು, ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಜನ ಪೊಲೀಸರಿಗೆ ಮಾಹಿತಿಕೊಡಬೇಕು. ಮಕ್ಕಳನ್ನು ಒಂಟಿಯಾಗಿ ಶಾಲೆಗೆ ಕಳುಹಿಸುವ ಬದಲು ಒಬ್ಬ ಪಾಲಕರಾದರೂ ಅವರ ಜೊತೆ ಹೋಗುವುದು ಉತ್ತಮ’ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!