• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಮರಾಠಿಕೊಪ್ಪದಲ್ಲಿ ಕಳ್ಳರ ಕಾಟ!

August 17, 2026

ಅಂಕೋಲಾ | ನರದೌರ್ಬಲ್ಯಕ್ಕೆ ಮಹಿಳೆ ಬಲಿ!

August 17, 2026
Karwar Innocent children get a glimpse of a real cobra!

ಕಾರವಾರ | ಮುಗ್ದ ಮಕ್ಕಳಿಗೆ ನೈಜ ನಾಗರ ದರ್ಶನ!

  • Home
  • Janamata
Monday, August 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಂಕೋಲಾ | ನರದೌರ್ಬಲ್ಯಕ್ಕೆ ಮಹಿಳೆ ಬಲಿ!

Achyutkumar by Achyutkumar
August 17, 2026
Share on FacebookShare on WhatsappShare on Twitter
ADVERTISEMENT

ತೆಂಕಣಗೇರಿಯ ರೇವತಿ ನಾಯ್ಕ ಅವರು ನರದೌರ್ಬಲ್ಯದಿಂದಾಗಿ ನೆಲಕ್ಕೆ ಬಿದ್ದಿದ್ದು, ಮಂಗಳೂರಿನ ಕೆ ಎಸ್ ಹೆಗಡೆ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನಪ್ಪಿದ್ದಾರೆ.

ಅಂಕೋಲಾದ ತೆಂಕಣಗೇರಿಯಲ್ಲಿ ರೇವತಿ ಪ್ರಕಾಶ ನಾಯ್ಕ ಅವರು ವಾಸವಾಗಿದ್ದರು. 58ವರ್ಷದ ಅವರು ಕಳೆದ 15 ವರ್ಷದಿಂದ ನರ ದೌರ್ಬಲ್ಯ ಸಮಸ್ಯೆ ಅನುಭವಿಸುತ್ತಿದ್ದರು. ಸಾಕಷ್ಟು ಕಡೆ ಚಿಕಿತ್ಸೆ ಮಾಡಿದರೂ ಅವರ ಸಮಸ್ಯೆ ಕಡಿಮೆಯಾಗಿರಲಿಲ್ಲ. ಅಗಸ್ಟ 10ರ ರಾತ್ರಿ ಮನೆಯಲ್ಲಿ ಖುರ್ಚಿ ಮೇಲೆ ಕುತಿದ್ದ ಅವರು ಮೇಲೆಳುವಾಗ ಅಲ್ಲಿದ್ದ ಟಿಪಾಯಿ ಬಡಿಯಿತು. ಪರಿಣಾಮ ನೆಲಕ್ಕೆ ಬಿದ್ದ ಅವರು ನೋವು ಮಾಡಿಕೊಂಡರು.

ರೇವತಿ ನಾಯ್ಕ ಅವರನ್ನು ಮೊದಲು ಅಂಕೋಲಾದ ಆರ್ಯ ಮೆಡಿಕಲ್’ಗೆ ಕರೆದೊಯ್ಯಲಾಯಿತು. ನಂತರ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಕಾರಣ ಮಂಗಳೂರಿನ ಕೆ ಎಸ್ ಹೆಗಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿನ ವೈದ್ಯರು ರೇವತಿ ನಾಯ್ಕ ಅವರನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದರು. ಆದರೆ, ಅದು ಸಾಧ್ಯವಾಗಲಿಲ್ಲ. ಅಗಸ್ಟ 17ರಂದು ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದರು. ಶಿಕ್ಷಕಿಯಾಗಿರುವ ಸ್ಮಿತಾ ವಿಘ್ನೇಶ ನಾಯ್ಕ ಅವರು ತಾಯಿ ಸಾವಿನ ಬಗ್ಗೆ ಮಾಹಿತಿ ನೀಡಿ, ಪೊಲೀಸ್ ಪ್ರಕರಣ ದಾಖಲಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಮರಾಠಿಕೊಪ್ಪದಲ್ಲಿ ಕಳ್ಳರ ಕಾಟ!

August 17, 2026

ಅಂಕೋಲಾ | ನರದೌರ್ಬಲ್ಯಕ್ಕೆ ಮಹಿಳೆ ಬಲಿ!

August 17, 2026
Karwar Innocent children get a glimpse of a real cobra!

ಕಾರವಾರ | ಮುಗ್ದ ಮಕ್ಕಳಿಗೆ ನೈಜ ನಾಗರ ದರ್ಶನ!

August 17, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!