• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The Inner World of a Differently-Abled Person A Farmer Who Didn't Skip the Flag Hoisting Despite an Accident!

ಅಂಗವಿಕಲನ ಅಂತರಾಳ: ಅಪಘಾತವಾದರೂ ಧ್ವಜಾರೋಹಣ ಬಿಡದ ಕೃಷಿಕ!

August 15, 2026
``Indian Constitution Complementary to Secular Values''

`ಭಾರತೀಯ ಸಂವಿಧಾನ ಜಾತ್ಯಾತ್ಯೀತ ಮೌಲ್ಯಕ್ಕೆ ಪೂರಕ’

August 15, 2026
Along with education values ​​are also important.

`ಶಿಕ್ಷಣದ ಜೊತೆ ಸಂಸ್ಕಾರವೂ ಮುಖ್ಯ’

  • Home
  • Janamata
Saturday, August 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

`ವಿಬಿ-ರಾಮ್ ಜಿ ಯೋಜನೆಯಿಂದ ಅಭಿವೃದ್ಧಿ ಸಾಧ್ಯ’

Achyutkumar by Achyutkumar
August 15, 2026
Development is possible through the VB-RAM G scheme.
Share on FacebookShare on WhatsappShare on Twitter
ADVERTISEMENT

ಯಲ್ಲಾಪುರದ ಕಂಪ್ಲಿ ಗ್ರಾಮ ಪಂಚಾಯತ ಆವರಣದಲ್ಲಿ ಗ್ರಾಮ ಪಂಚಾಯತ ಆಡಳಿತಾಧಿಕಾರಿ ಬಸವರಾಜ ಬೊಚಳ್ಳಿ ಅವರು ಧ್ವಜಾರೋಹಣ ನೆರವೇರಿಸಿದ್ದು, `ವಿಬಿ-ರಾಮ್ ಜಿ ಯೋಜನೆಯಿಂದ ಗ್ರಾಮದ ಸರ್ವತೋಮುಖ ಅಭಿವೃದ್ಧಿ ಸಾಧ್ಯ’ ಎಂದು ಹೇಳಿದ್ದಾರೆ. `ಊರಿನಲ್ಲಿಯೇ ಉದ್ಯೋಗಪಡೆಯುವುದಕ್ಕಾಗಿ ಕಾರ್ಮಿಕರು ಈ ಯೋಜನೆ ಪ್ರಯೋಜನಪಡೆಯಬೇಕು’ ಎಂದು ಅವರು ಕರೆ ನೀಡಿದ್ದಾರೆ.

ADVERTISEMENT

`ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್, ಬಿ ಆರ್ ಅಂಬೇಡ್ಕರ್ ಮುಂತಾದ ಅಸಂಖ್ಯಾತ ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ಹೋರಾಟದ ಫಲವಾಗಿಯೇ ಭಾರತಕ್ಕೆ ಸ್ವಾತಂತ್ರö್ಯ ಸಿಕ್ಕಿದೆ. ತಮ್ಮ ಪ್ರಾಣವನ್ನೂ ಲೆಕ್ಕಿಸದೆ ದೇಶಕ್ಕಾಗಿ ಹೋರಾಡಿದ ಆ ಮಹಾನ್ ಚೇತನಗಳಿಗೆ ನಾವು ಸದಾ ಋಣಿಯಾಗಿರಬೇಕು’ ಎಂದವರು ಹೇಳಿದ್ದಾರೆ. `ಸಿಕ್ಕಿರುವ ಈ ಸ್ವಾತಂತ್ರ‍್ಯವನ್ನು ಕಾಪಾಡಿಕೊಳ್ಳುವುದು ಮತ್ತು ದೇಶವನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಾವೆಲ್ಲರೂ ಜಾತಿಗೆ, ಧರ್ಮಕ್ಕೆ ಅಂಟಿಕೊಳ್ಳದೆ ಭಾರತೀಯರೆಂಬ ಏಕತೆಯ ಭಾವನೆಯಿಂದ ಬದುಕಬೇಕು’ ಎಂದು ಕರೆ ನೀಡಿದ್ದಾರೆ.

ಪಿಡಿಓ ರವಿ ಪಟಗಾರ ಅವರು ಮಾತನಾಡಿ `ದೇಶದ ಪ್ರಗತಿಗೆ ಶಿಕ್ಷಣ, ಪ್ರಾಮಾಣಿಕತೆ ಮತ್ತು ಶ್ರಮ ಅತ್ಯಂತ ಅವಶ್ಯಕ. ರೈತರು, ಸೈನಿಕರು ಮತ್ತು ಶ್ರಮಿಕರ ಶ್ರಮವೇ ನಮ್ಮ ದೇಶದ ಬೆನ್ನೆಲುಗು. ಅವರನ್ನು ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿ’ ಎಂದು ಹೇಳಿದ್ದಾರೆ. ಜೊತೆಗೆ ಸರ್ಕಾರದ ಯೋಜನೆಗಳ ಬಗ್ಗೆ ಅವರು ಈ ವೇಳೆ ನೆರೆದ ಜನರಿಗೆ ಮಾಹಿತಿ ನೀಡಿದ್ದಾರೆ. ಭೂ ನ್ಯಾಯ ಮಂಡಳಿ ಸದಸ್ಯ ವಿಕಾಸ ನಾಯ್ಕ ಸೇರಿ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

The Inner World of a Differently-Abled Person A Farmer Who Didn't Skip the Flag Hoisting Despite an Accident!

ಅಂಗವಿಕಲನ ಅಂತರಾಳ: ಅಪಘಾತವಾದರೂ ಧ್ವಜಾರೋಹಣ ಬಿಡದ ಕೃಷಿಕ!

August 15, 2026
``Indian Constitution Complementary to Secular Values''

`ಭಾರತೀಯ ಸಂವಿಧಾನ ಜಾತ್ಯಾತ್ಯೀತ ಮೌಲ್ಯಕ್ಕೆ ಪೂರಕ’

August 15, 2026
Along with education values ​​are also important.

`ಶಿಕ್ಷಣದ ಜೊತೆ ಸಂಸ್ಕಾರವೂ ಮುಖ್ಯ’

August 15, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!