• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Independence Day Strengthened the Organization

ಸಂಘಟನೆಗೆ ಶಕ್ತಿ ತುಂಬಿದ ಸ್ವಾತಂತ್ರ‍್ಯೋತ್ಸವ

August 15, 2026
Development is possible through the VB-RAM G scheme.

`ವಿಬಿ-ರಾಮ್ ಜಿ ಯೋಜನೆಯಿಂದ ಅಭಿವೃದ್ಧಿ ಸಾಧ್ಯ’

August 15, 2026
Freedom won through struggle

`ಹೋರಾಟದಿಂದ ಸಿಕ್ಕ ಸ್ವಾತಂತ್ರ‍್ಯ

  • Home
  • Janamata
Saturday, August 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

`ಹೋರಾಟದಿಂದ ಸಿಕ್ಕ ಸ್ವಾತಂತ್ರ‍್ಯ

Achyutkumar by Achyutkumar
August 15, 2026
Freedom won through struggle
Share on FacebookShare on WhatsappShare on Twitter
ADVERTISEMENT

‘ಕಾರವಾರದ ಅಸ್ನೋಟಿ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ಸಂಸ್ಥೆಯ ಉಪಾಧ್ಯಕ್ಷ ಗಿರೀಶ್ ದೇಸಾಯಿ ಅವರು `ನಮಗೆಲ್ಲ ಸ್ವಾತಂತ್ರ‍್ಯ ಸಿಗಲು ಹಿರಿಯರು ಮಾಡಿದ ಹೋರಾಟವೇ ಕಾರಣ’ ಎಂದು ಹೇಳಿದ್ದಾರೆ.

ADVERTISEMENT

`ನಮ್ಮ ಹಿರಿಯರು ನೀಡಿದ ತ್ಯಾಗದ ಫಲವಾಗಿ ಸ್ವಾತಂತ್ರ‍್ಯ ದೊರೆತಿದೆ. ಅದನ್ನು ಅರಿತು ವಿದ್ಯಾರ್ಥಿಗಳು ಶಿಸ್ತು, ಪ್ರಮಾಣಿಕತೆ ಹಾಗೂ ದೇಶ ಸೇವೆಯ ಮನೋಭಾವನದಿಂದ ಬದುಕಬೇಕು. ಶಿಕ್ಷಣದ ಜೊತೆಗೆ ಸಂಸ್ಕಾರವೂ ಅಷ್ಟೇ ಮುಖ್ಯ’ ಎಂದವರು ಕರೆ ನೀಡಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಸಂಜಯ ಸಾಳುಂಕೆ ಅವರು `ಭಾರತ ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರವಾಗಿದೆ. ತಂತ್ರಜ್ಞಾನ, ವಿಜ್ಞಾನ, ಕ್ರೀಡೆ ಎಲ್ಲಾ ಕ್ಷೇತ್ರದಲ್ಲೂ ನಮ್ಮ ಯುವಕರು ಸಾಧನೆ ಮಾಡುತ್ತಿದ್ದಾರೆ. ಜಾತಿ, ಧರ್ಮ, ಭ್ರಷ್ಟಾಚಾರದಂತಹ ಸಮಸ್ಯೆಗಳನ್ನು ನಾವು ಎದುರಿಸುತ್ತಿದ್ದು, ಈ ಸವಾಲುಗಳನ್ನು ಹಿಂದಿಕ್ಕಿ ದೇಶವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಜವಾಬ್ದಾರಿ ನಿಮ್ಮ ಮೇಲಿದೆ’ ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸದಸ್ಯರಾದ ಶಶಿಕಾಂತ ಸಾಳುಂಕೆ, ನ್ಯೂಮಾಡಲ್ ಇಂಗ್ಲಿಷ್ ಸ್ಕೂಲ ಅಸ್ನೋಟಿ ಮುಖ್ಯಾಧ್ಯಾಪಕಿಯರಾದ ಶೃತಿಕಾ ದೇಸಾಯಿ, ಜಯಲಕ್ಷ್ಮೀ ಬಾಂದೇಕರ, ಸವಿತಾ ನಾಯ್ಕ ಅವರು ಹಾಜರಿದ್ದರು. ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳು ಗೌರವ ವಂದನೆ ಸಲ್ಲಿಸಿದರು. ದೈಹಿಕ ಶಿಕ್ಷಕ ಶರತ್ ಗಾಂವಕರ್ ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಹ ಶಿಕ್ಷಕ ಸಂತೋಷ ಕಾಂಬಳೆ, ಶಿವಾಜಿ ವಿದ್ಯಾ ಮಂದಿರ ಮುಖ್ಯಾಧ್ಯಾಪಕ ಗಣೇಶ ಬಿಷ್ಟಣ್ಣನವರ ಅವರು ವಿವಿಧ ಜವಾಬ್ದಾರಿ ನಿಭಾಯಿಸಿದರು. ಈ ವೇದಿಕೆಯಲ್ಲಿ ದೇಶಭಕ್ತಿ ಗೀತೆ, ಭಾಷಣ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಕಾರ್ಯಕ್ರಮ ನಡೆದವು. ಮಾಜಿ ಸೈನಿಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮದ ಜನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Independence Day Strengthened the Organization

ಸಂಘಟನೆಗೆ ಶಕ್ತಿ ತುಂಬಿದ ಸ್ವಾತಂತ್ರ‍್ಯೋತ್ಸವ

August 15, 2026
Development is possible through the VB-RAM G scheme.

`ವಿಬಿ-ರಾಮ್ ಜಿ ಯೋಜನೆಯಿಂದ ಅಭಿವೃದ್ಧಿ ಸಾಧ್ಯ’

August 15, 2026
Freedom won through struggle

`ಹೋರಾಟದಿಂದ ಸಿಕ್ಕ ಸ್ವಾತಂತ್ರ‍್ಯ

August 15, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!