• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kumta We are the children of fishermen... We will fight unitedly!

ಕುಮಟಾ | ಮೀನುಗಾರರ ಮಕ್ಕಳು ನಾವು.. ಒಗ್ಗಟ್ಟಿನಿಂದ ಹೋರಾಡುವೆವು!

August 10, 2026
Karwar Illicit liquor in a chicken coop!

ಕಾರವಾರ | ಕೋಳಿ ಮನೆಯಲ್ಲಿ ಕಳ್ಳ ಸರಾಯಿ!

August 10, 2026
Karwar Protest against the government Red flag flies high even in custody!

ಕಾರವಾರ | ಸರ್ಕಾರದ ವಿರುದ್ಧ ಹೋರಾಟ: ಬಂಧನದಲ್ಲಿಯೂ ಹಾರಾಡಿದ ಕೆಂಪು ಬಾವುಟ!

  • Home
  • Janamata
Monday, August 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಹಳಿಯಾಳ | ಸರಗಳ್ಳರಿಗೆ ಕಾರಾಗೃಹವಾಸ!

Achyutkumar by Achyutkumar
August 10, 2026
Haliyal Jail term for chain-snatchers!

ಈ ಚಿತ್ರದಲ್ಲಿದ್ದವರು ತನಿಖಾ ತಂಡದ ಸಿಬ್ಬಂದಿ

Share on FacebookShare on WhatsappShare on Twitter

ಜಾತ್ರೆಗೆ ಬರುವ ಮಹಿಳೆಯರನ್ನು ಗುರಿಯಾಗಿರಿಸಿಕೊಂಡು ಅವರ ಕತ್ತಿನಲ್ಲಿದ್ದ ಸರ ಕದಿಯುತ್ತಿದ್ದ ಮೂವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮುರ್ಕವಾಡಾದ ಶ್ರೀ ಗ್ರಾಮದೇವಿ ಜಾತ್ರೆಯಲ್ಲಿ ಸರ ಕಳೆದುಕೊಂಡಿದ್ದ ಮಹಿಳೆಗೆ ಪೊಲೀಸರು ನ್ಯಾಯ ಒದಗಿಸಿದ್ದಾರೆ.

ADVERTISEMENT

ಹಳಿಯಾಳದ ಅಮ್ಮನಕೊಪ್ಪ ಗ್ರಾಮದ ಅಕ್ಷತಾ ಮಂಜುನಾಥ ಕುಂಬಾರ (30) ಅವರು ಫೆಬ್ರವರಿ 9ರಂದು ಮುರ್ಕವಾಡಾದ ಜಾತ್ರೆಗೆ ಬಂದಿದ್ದರು. ಪತಿ ಹಾಗೂ ಮಗಳ ಜೊತೆಗಿದ್ದ ಅವರನ್ನು ಹಿಂಬಾಲಿಸಿದ ಮೂವರು ಕಳ್ಳರು 30 ಗ್ರಾಂ ತೂಕದ ಮಂಗಳಸೂತ್ರ ಕಿತ್ತು ಪರಾರಿಯಾಗಿದ್ದರು. ಮನೆಗೆ ಮರಳುತ್ತಿದ್ದವರ ಮೇಲೆ ಕಳ್ಳರು ದಾಳಿ ನಡೆಸಿದ್ದು, ಅದರಿಂದ ಆತಂಕಕ್ಕೆ ಒಳಗಾದ ಅಕ್ಷತಾ ಕುಂಬಾರ ಅವರು ಸಹಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದರು. ಆರು ತಿಂಗಳ ಕಾಲ ಹುಡುಕಾಟ ನಡೆಸಿದ ಪೊಲೀಸರಿಗೆ ಸದ್ಯ ಮೂವರು ಸಿಕ್ಕಿ ಬಿದ್ದಿದ್ದಾರೆ.

ADVERTISEMENT

ಕಳ್ಳರ ಪತ್ತೆಗೆ ವಿಶೇಷ ತಂಡ ರಚಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಯಿತು. ಮುಖ್ಯವಾಗಿ ತಾಂತ್ರಿಕ ಮಾಹಿತಿ ಹಾಗೂ ಖಚಿತ ಸುಳಿವಿನ ಆಧಾರದ ಮೇಲೆ ಕಳ್ಳರನ್ನು ಹುಡುಕಲಾಯಿತು. ಹೊಸ ಹಡಗಲಿಯ ಶಶಿಧರ ಉಳವಪ್ಪ ಬಾರ್ಕಿ, ಕೆ ಕೆ ಹಳ್ಳಿಯ ಕಿರಣ ಧರ್ಮರಾಜ್ ಗೋಡಿಮನಿ ಹಾಗೂ ಹಳಿಯಾಳ ಮಡ್ಡಿಯ ವಾಸಿಮ್ ಶಿರಾಜುದ್ದೀನ್ ಚವಾಣ್ ಕಳ್ಳತನ ಮಾಡಿರುವುದು ಗೊತ್ತಾಗಿದ್ದು, ಅವರು ಮಾಡಿದ ತಪ್ಪು ಒಪ್ಪಿಕೊಂಡರು.

ಈ ಮೂವರಿಂದ ಪೊಲೀಸರು 4.50 ಲಕ್ಷ ರೂ ಮೌಲ್ಯದ 30 ಗ್ರಾಂ ಚಿನ್ನದ ಮಂಗಳಸೂತ್ರ ಹಾಗೂ ಕೃತ್ಯಕ್ಕೆ ಬಳಸಿದ್ದ 50 ಸಾವಿರ ಮೌಲ್ಯದ ಪ್ಯಾಶನ್ ಪ್ರೊ ಬೈಕ್ ಸೇರಿ ಒಟ್ಟು 5 ಲಕ್ಷ ಮೌಲ್ಯದ ಸ್ವತ್ತನ್ನು ಜಪ್ತು ಮಾಡಿದ್ದಾರೆ. ಆ ಮೂವರನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದು, ನ್ಯಾಯಾಲಯವೂ ನ್ಯಾಯಾಂಗ ಬಂಧನ ವಿಧಿಸಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kumta We are the children of fishermen... We will fight unitedly!

ಕುಮಟಾ | ಮೀನುಗಾರರ ಮಕ್ಕಳು ನಾವು.. ಒಗ್ಗಟ್ಟಿನಿಂದ ಹೋರಾಡುವೆವು!

August 10, 2026
Karwar Illicit liquor in a chicken coop!

ಕಾರವಾರ | ಕೋಳಿ ಮನೆಯಲ್ಲಿ ಕಳ್ಳ ಸರಾಯಿ!

August 10, 2026
Karwar Protest against the government Red flag flies high even in custody!

ಕಾರವಾರ | ಸರ್ಕಾರದ ವಿರುದ್ಧ ಹೋರಾಟ: ಬಂಧನದಲ್ಲಿಯೂ ಹಾರಾಡಿದ ಕೆಂಪು ಬಾವುಟ!

August 10, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!