• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

  • Home
  • Janamata
Sunday, September 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹೊನ್ನಾವರ | ಸಹಾಯ ಮಾಡಲು ಬಂದವನಿoದ ಸಂಕಷ್ಟ: ಅಪರಿಚಿತನಿಂದ ಆದ ಅಪಾಯ!

Achyutkumar by Achyutkumar
Share on FacebookShare on WhatsappShare on Twitter
ADVERTISEMENT

ಅರ್ಬನ್ ಬ್ಯಾಂಕಿನಲ್ಲಿ ಚಿನ್ನ ಅಡವಿಟ್ಟು 1.50 ಲಕ್ಷ ರೂ ಸಾಲ ಮಾಡಿ ಮನೆಗೆ ಮರಳುತ್ತಿದ್ದ ಶಂಕರ್ ನಾಯ್ಕ ಅವರನ್ನು ಅಪರಿಚಿತರೊಬ್ಬರು ಮಾತನಾಡಿಸಿದ್ದು, ಅವರ ಸ್ನೇಹ ಬೆಳಸಿದ ಪರಿಣಾಮ ಶಂಕರ ನಾಯ್ಕ ಅವರು ಹಣ ಕಳೆದುಕೊಂಡಿದ್ದಾರೆ. ಸಹಾಯ ಮಾಡುವುದಾಗಿ ನಂಬಿಸಿದ ಆ ಅಪರಿಚಿತ ಶಂಕರ ನಾಯ್ಕ ಅವರನ್ನು ತಮ್ಮ ಬೈಕಿನಲ್ಲಿ ಕರೆದುಕೊಂಡು ಹೋಗಿದ್ದು, ಹಣ ಕಸಿದು ಪರಾರಿಯಾಗಿದ್ದಾರೆ.

ಹೊನ್ನಾವರದ ವಂದೂರು ಬಳಿಯ ದುಗ್ಗೂರಿನಲ್ಲಿ ಶಂಕರ ವಿಠೋಬ ನಾಯ್ಕ ಅವರು ವಾಸವಾಗಿದ್ದಾರೆ. 58 ವರ್ಷದ ಅವರು ಅಗಸ್ಟ 7ರ ಬೆಳಗ್ಗೆ ಮನೆಯಿಂದ ಹೊರಟಿದ್ದಾರೆ. ಹೊನ್ನಾವರ ಅರ್ಬನ್ ಬ್ಯಾಂಕಿಗೆ ಬಂದ ಅವರು ತಮ್ಮ ಬಳಿಯಿದ್ದ ಬಂಗಾರದ ಸರ ಅಡವಿಟ್ಟು 1.50 ಲಕ್ಷ ರೂ ಸಾಲ ಮಾಡಿದ್ದಾರೆ. ಅದರಲ್ಲಿ ಆ ದಿನದ ಖರ್ಚಿಗಾಗಿ 3500ರೂ ಮೇಲಿನ ಕಿಸೆಯಲ್ಲಿರಿಸಿಕೊಂಡು ಪೇಟೆ ಕಡೆ ಹೊರಟಿದ್ದಾರೆ.

ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬರು ಶಂಕರ ನಾಯ್ಕ ಅವರನ್ನು ಮಾತನಾಡಿಸಿದ್ದಾರೆ. ಬಸ್ ನಿಲ್ದಾಣದ ಕಡೆಯಿಂದ ಬಂದ ಆ ಅಪರಿಚಿತ ನಡೆದು ಹೋಗುತ್ತಿದ್ದ ಶಂಕರ್ ನಾಯ್ಕ ಅವರಿಗೆ `ಬಾ ಅಣ್ಣ ಡ್ರಾಪ್ ಕೊಡುವೆ’ ಎಂದು ಕರೆದಿದ್ದಾರೆ. `ನಿನ್ನ ಪರಿಚಯ ಇಲ್ಲ. ನಾ ಬರಲ್ಲ’ ಎಂದು ಶಂಕರ ನಾಯ್ಕ ಅವರು ಹೇಳಿದ್ದಾರೆ. `ನನಗೆ ನಿಮ್ಮ ಪರಿಚಯ ಇದೆ, ಬನ್ನಿ’ ಎಂದು ಕರೆದಿದ್ದಾರೆ. ಅವರ ಆಮಂತ್ರಣದ ಮೇರೆಗೆ ಶಂಕರ ನಾಯ್ಕ ಅವರು ಆ ಬೈಕ್ ಏರಿದ್ದು, ಕೆಲ ದೂರ ಕ್ರಮಿಸಿದ ನಂತರ `ನನಗೆ ಹಣ ಕೊಡಬೇಕು’ ಎಂದು ಆ ಅಪರಿಚಿತ ತಾಕೀತು ಮಾಡಿದ್ದಾರೆ.

ADVERTISEMENT

`ಹಣ ಕೊಡುವುದಿಲ್ಲ’ ಎಂದು ಶಂಕರ್ ನಾಯ್ಕ ಅವರು ಹೇಳಿದಾಗ `ಬೈಕಿನಿಂದ ಬೀಳಿಸಿ ಸಾಯಿಸಿಬಿಡುವೆ’ ಎಂದು ಆ ಅಪರಿಚಿತ ಹೇಳಿದ್ದಾರೆ. ಭಯಗೊಂಡ ಶಂಕರ ನಾಯ್ಕ ಅವರು ಬೈಕ್ ನಿಲ್ಲಿಸುವಂತೆ ಸೂಚಿಸಿದಾಗ ಬೈಕ್ ನಿಲ್ಲಿಸಿದ ಅಪರಿಚಿತ, ಕಿಸೆಯಲ್ಲಿದ್ದ 3500ರೂ ಕಿತ್ತು ಪರಾರಿಯಾಗಿದ್ದಾರೆ. ಈ ಎಲ್ಲಾ ವಿಷಯಗಳ ಬಗ್ಗೆ ಶಂಕರ ನಾಯ್ಕ ಅವರು ಪೊಲೀಸರಿಗೆ ದೂರಿ, ಪ್ರಕರಣ ದಾಖಲಿಸಿದ್ದಾರೆ.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

ಉಸಿರು ನಿಲ್ಲಿಸಿದ ಆಪತ್ಬಾಂದವ

September 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!