• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

  • Home
  • Janamata
Sunday, September 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸಂಘಟನೆಗೆ ಶಕ್ತಿ ತುಂಬಿದ ಸ್ವಾತಂತ್ರ‍್ಯೋತ್ಸವ

Achyutkumar by Achyutkumar
Independence Day Strengthened the Organization
Share on FacebookShare on WhatsappShare on Twitter
ADVERTISEMENT

ಕಾರವಾರದ ಗುತ್ತಿಗೆದಾರರ ಸಂಘದ ಕಚೇರಿಯಲ್ಲಿ 80ನೇ ನೇ ಸ್ವಾತಂತ್ರ‍್ಯೋತ್ಸವ ಅದ್ಧೂರಿಯಾಗಿ ನಡೆದಿದ್ದು, ಈ ವೇಳೆ ಸೇರಿದ ಗುತ್ತಿಗೆದಾರರೆಲ್ಲರೂ ಸಂಘಟನೆ ವಿಷಯವಾಗಿ ಚರ್ಚಿಸಿದರು. ಬೆಳಗ್ಗೆ ಪಿಕಳೆ ರಸ್ತೆಯಲ್ಲಿರುವ ಗುತ್ತಿಗೆದಾರರ ಸಂಘದ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಸಂಘದ ಸಭೆ ಮಾಡಿದರು.

ಸಂಘದ ಕಚೇರಿ ನವೀಕರಣಕ್ಕೆ ಸಂಬoಧಿಸಿ ಈ ಸಭೆಯಲ್ಲಿ ವಿವಿಧ ಚರ್ಚೆ ನಡೆಯಿತು. ಕಚೇರಿ ನವೀಕರಣಕ್ಕಾಗಿ ಸಂಘದಿoದ ಖರ್ಚು ಮಾಡಲಾದ ಮೊತ್ತವನ್ನು ಲೋಕೋಪಯೋಗಿ ಇಲಾಖೆಯಿಂದ ಮರುಪಾವತಿಯಾಗಿ ಪಡೆಯುವ ಕುರಿತು ಪ್ರಸ್ತಾಪವಾಯಿತು. ಕಾರವಾರದ ಶಾಸಕ ಸತೀಶ್ ಸೈಲ್ ಅವರ ಜೊತೆ ವಿಶೇಷ ಸಭೆ ನಡೆಸಲು ಸಂಘದ ಸದಸ್ಯರು ಹೇಳಿದ್ದು, ಅದಕ್ಕೆ ಪದಾಧಿಕಾರಿಗಳು ಆಸಕ್ತಿವಹಿಸಿದರು.

`ನಗರಸಭೆ ಹಾಗೂ ಇನ್ನಿತರ ಇಲಾಖೆಗಳಲ್ಲಿ ಗುತ್ತಿಗೆದಾರರು ಮಾಡಿದ ಕೆಲಸದ ಬಿಲ್ ಬಾಕಿಯಿದೆ. ಈ ಬಗ್ಗೆ ಅಧಿಕಾರಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಬೇಕು. ಶೀಘ್ರದಲ್ಲಿಯೇ ಬಿಲ್ ಪಾವತಿಗೆ ಒತ್ತಾಯಿಸಬೇಕು’ ಎಂದು ಸದಸ್ಯರು ಸೂಚಿಸಿದರು. ಈ ಬಗ್ಗೆ ನಗರಸಭೆ ಕಮಿಷನರ್ ಅವರನ್ನು ಭೇಟಿ ಮಾಡಿ ಚರ್ಚಿಸುವ ಬಗ್ಗೆ ಎಲ್ಲರೂ ಒಗ್ಗಟ್ಟಿನಿಂದ ನಿರ್ಧರಿಸಿದರು. ಸಂಘದ ಅಧ್ಯಕ್ಷ ವಿಜಯ ಬಿಲಿಯೇ, ಉಪಾಧ್ಯಕ್ಷ ಛತ್ರಪತಿ ಮ್ಹಾಲ್ಸೇಕರ, ಸಹ ಕಾರ್ಯದರ್ಶಿ ಸಂತೋಷ ಸೈಲ್, ನಿಕಟಪೂರ್ವ ಅಧ್ಯಕ್ಷ ಮಾಧವ ನಾಯ್ಕ, ಖಚಾಂಚಿ ಸತೀಶ ವಿಠೋಬಾ ನಾಯ್ಕ ಹಾಗೂ ಸದಸ್ಯರಾದ ದೀಪಕ ನಾಯ್ಕ, ಶಶಿಕಾಂತ ನಾಯ್ಕ, ಜಗದೀಶ ಕೆ. ನಾಯ್ಕ, ದತ್ತಾ ಎಂ ಗುನಗಿ, ಭೋಜರಾಜ್ ದ್ವಾರಸ್ವಾಮಿ, ಉದಯ ವಿ ನಾಯ್ಕ, ರಾಮನಾಥ ನಾಯ್ಕ, ಮನೋಜಕುಮಾರ ನಾಯ್ಕ, ಅನಿಲ ಮ್ಹಾಳಸೇಕರ ಹಾಗೂ ಸಂದೀಪ ಕೊಠಾರಕರ ಅವರು ಸಭೆಯಲ್ಲಿದ್ದರು.

ADVERTISEMENT
ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

ಉಸಿರು ನಿಲ್ಲಿಸಿದ ಆಪತ್ಬಾಂದವ

September 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!