• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

`ನನ್ನ ಸಾವಿಗೆ ನಾನೇ ಕಾರಣ’

ಹೊನ್ನಾವರ | ಅಣ್ಣನ ನೆನದು ಸಾವನಪ್ಪಿದ ತಮ್ಮ!

August 25, 2026
Job Opportunity in the Postal Department: Passing SSLC is enough for these three posts!

ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ: ಈ ಮೂರು ಹುದ್ದೆಗೆ SSLC ಪಾಸಾಗಿದ್ದರೇ ಸಾಕು!

August 25, 2026
Karwar Massive raid on the thief who stole crores!

ಕಾರವಾರ | ಕೋಟಿ ಕದ್ದ ಕಳ್ಳನ ಮೇಲೆ ಇಡೀ ದಾಳಿ!

  • Home
  • Janamata
Tuesday, August 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ: ಈ ಮೂರು ಹುದ್ದೆಗೆ SSLC ಪಾಸಾಗಿದ್ದರೇ ಸಾಕು!

Mobiletime.in by Mobiletime.in
August 25, 2026
Job Opportunity in the Postal Department: Passing SSLC is enough for these three posts!
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಅಂಚೆ ವಿಭಾಗದಲ್ಲಿ ಒಟ್ಟು 43 ಹುದ್ದೆಗಳು ಖಾಲಿಯಿವೆ. ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗಾಗಿ ಅಂಚೆ ಇಲಾಖೆ ಅರ್ಜಿ ಆಹ್ವಾನಿಸಿದೆ.

10ನೇ ತರಗತಿ ಪಾಸಾದ ಎಲ್ಲರೂ ಅರ್ಜಿ ಸಲ್ಲಿಸಲು ಅರ್ಹರು. ಆದರೆ, ಅವರ ವಯಸ್ಸು 18ರಿಂದ 40 ವರ್ಷದೊಳಗಿರಬೇಕು. 10ನೇ ತರಗತಿಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು ಎಂಬ ನಿಯಮವಿದೆ. ಮದ್ಯವರ್ತಿಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಎಂದಿಗೂ ಪರಿಗಣಿಸುವುದಿಲ್ಲ. ಎಜೆಂಟರನ್ನು ನಂಬಿ ಬರುವವರಿಗೆ ಸಂದರ್ಶನವನ್ನು ಸಹ ನಡೆಸುವುದಿಲ್ಲ.

ADVERTISEMENT

SSLC ಅಂಕದ ಮಾನದಂಡದಲ್ಲಿ ಮಾತ್ರ ಈ ಹುದ್ದೆಗಳ ನೇಮಕಾತಿ ನಡೆಯಲಿದೆ. ಹೀಗಾಗಿ ಅರ್ಜಿ ಸಲ್ಲಿಸುವ ಮೊದಲು SSLC ಅಂಕಪಟ್ಟಿ, ಭಾವಚಿತ್ರ. ಸಹಿ ಇವುಗಳನ್ನು ಸ್ಕ್ಯಾನಿಂಗ್ ಮಾಡಿ ಅದನ್ನು ನಿಗದಿತ ನಮೂನೆಯಲ್ಲಿ ವೆಬ್‌ಸೈಟ್ ಗೆ ಅಪ್‌ಲೋಡ್ ಮಾಡಬೇಕು ಎಂದು ಸೂಚಿಸಲಾಗಿದೆ. ಕಾರವಾರ ಅಂಚೆ ವಿಭಾಗ ಮಾತ್ರವಲ್ಲದೇ, ದೇಶದ ಎಲ್ಲಾ ಕಡೆಯೂ ಗ್ರಾಮೀಣ ಅಂಚೆ ಸೇವಕರ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅಗಸ್ಟ 31ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಶುರುವಾಗಲಿದ್ದು, ಸೆಪ್ಟೆಂಬರ್ 19ಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನ.

ನೇಮಕಾತಿಯ ಹುದ್ದೆಯ ಬಗ್ಗೆ ಹೆಚ್ಚಿನ ವಿವರಗಳು ಅಂಚೆ ಇಲಾಖೆಯ ವೆಬ್‌ಸೈಟಿನಲ್ಲಿ ಲಭ್ಯ: ಈ ಉದ್ಯೋಗದ ಬಗ್ಗೆ ಅಂಚೆ ಇಲಾಖೆಯ ನೋಟಿಫಿಕೇಶನ್ ಗಮನಿಸಲು `ಅಂಚೆ ಇಲಾಖೆ ನೇಮಕಾತಿ’ ಎಂಬ ಅಕ್ಷರಗಳ ಮೇಲೆ ಮೇಲೆ ಕ್ಲಿಕ್ಕಿಸಿ: `ಅಂಚೆ ಇಲಾಖೆಯ ನೇಮಕಾತಿ’

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

`ನನ್ನ ಸಾವಿಗೆ ನಾನೇ ಕಾರಣ’

ಹೊನ್ನಾವರ | ಅಣ್ಣನ ನೆನದು ಸಾವನಪ್ಪಿದ ತಮ್ಮ!

August 25, 2026
Job Opportunity in the Postal Department: Passing SSLC is enough for these three posts!

ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ: ಈ ಮೂರು ಹುದ್ದೆಗೆ SSLC ಪಾಸಾಗಿದ್ದರೇ ಸಾಕು!

August 25, 2026
Karwar Massive raid on the thief who stole crores!

ಕಾರವಾರ | ಕೋಟಿ ಕದ್ದ ಕಳ್ಳನ ಮೇಲೆ ಇಡೀ ದಾಳಿ!

August 25, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!