• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

  • Home
  • Janamata
Sunday, September 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ: ಈ ಕೆಲಸ ಮಹಿಳೆಯರಿಗೆ ಮಾತ್ರ!

Achyutkumar by Achyutkumar
Mundgod Postman pockets public money!
Share on FacebookShare on WhatsappShare on Twitter
ADVERTISEMENT

ಮನೆ ಮನೆಗೂ ಅಂಚೆ ಸೇವೆ ತಲುಪಿಸುವ ಉದ್ದೇಶಕ್ಕಾಗಿ ಅಂಚೆ ಇಲಾಖೆಯೂ `ಪೋಸ್ಟಲ್ ಸಖಿ’ ಎಂಬ ಹುದ್ದೆ ಸೃಷ್ಠಿಸಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸಾದ ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆ ಸಿಗಲಿದೆ.

ADVERTISEMENT

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮತ್ತು ಭಾರತೀಯ ಅಂಚೆ ಇಲಾಖೆ ಸಹಯೋಗದಲ್ಲಿ ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ `ಪೋಸ್ಟಲ್ ಸಖಿ’ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕಾರವಾರ ಅಂಚೆ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಿಂದ ಈ ಹುದ್ದೆ ಕರೆಯಲಾಗಿದೆ. ಅರ್ಜಿ ಸಲ್ಲಿಸುವವರು ಸ್ವಸಹಾಯ ಸಂಘದ ಸಕ್ರಿಯ ಸದಸ್ಯೆಯಾಗಿರಬೇಕು. ಕನಿಷ್ಟ 10ನೇ ತರಗತಿ ಉತ್ತೀರ್ಣರಾಗಿರಬೇಕು. 18 ರಿಂದ 50 ವರ್ಷದೊಳಗಿರಬೇಕು. ಸ್ಮಾರ್ಟ್ ಫೋನ್ ಬಳಸುವ ಜ್ಞಾನ ಮತ್ತು ಸ್ಥಳೀಯ ಭಾಷಾ ಜ್ಞಾನ ಗೊತ್ತಿರಬೇಕು ಎಂಬ ನಿಯಮಗಳಿವೆ.

ಅಂಚೆ ಇಲಾಖೆಯ ಪೋಸ್ಟಲ್ ಲೈಫ್ ಇನ್ಶೂರೆನ್ಸ್, ಗ್ರಾಮೀಣ ಅಂಚೆ ಜೀವವಿಮೆ, ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ನಿಮ್ಮ ಗ್ರಾಮದ ಮನೆ-ಮನೆಗೆ ತಲುಪಿಸಿ ಆರ್ಥಿಕವಾಗಿ ಬೆಳೆಯುವ ಅವಕಾಶವನ್ನು ಈ ಹುದ್ದೆ ಮಾಡಿಕೊಡುತ್ತದೆ. ಅರ್ಹತೆಹೊಂದಿದ ಆಸಕ್ತರು ಪೋಟೋ, ಆಧಾರ್ ಕಾರ್ಡ್ ನಕಲು ಪ್ರತಿ, ಅಂಚೆ ಕಚೇರಿಯ ಉಳಿತಾಯ ಖಾತೆ ಪಾಸ್ ಪುಸ್ತಕದ ಪ್ರತಿ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ನಕಲು ಪ್ರತಿ, ಸ್ವಸಹಾಯ ಸಂಘದ ಗುರುತಿನ ಚೀಟಿ ಜೊತೆ ಸಂದರ್ಶನಕ್ಕೆ ಹಾಜರಾಗಬೇಕಿದೆ. ಅಗಸ್ಟ 13ರಂದು ಬೆಳಗ್ಗೆ 11ಗಂಟೆಗೆ ಕಾರವಾರ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಮೌಖಿಕ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಅಂಚೆ ಜೀವ ವಿಮಾ ಅಭಿವೃದ್ಧಿ ಅಧಿಕಾರಿಗೆ ಫೋನ್ ಮಾಡಿ: 7204533702

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

September 19, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!