• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Job Opportunity in the Postal Department: Passing SSLC is enough for these three posts!

ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ: ಈ ಮೂರು ಹುದ್ದೆಗೆ SSLC ಪಾಸಾಗಿದ್ದರೇ ಸಾಕು!

August 25, 2026
Karwar Massive raid on the thief who stole crores!

ಕಾರವಾರ | ಕೋಟಿ ಕದ್ದ ಕಳ್ಳನ ಮೇಲೆ ಇಡೀ ದಾಳಿ!

August 25, 2026
Kumta 41 villages are sensitive areas!

ಕುಮಟಾ | 41 ಹಳ್ಳಿಗಳು ಸೂಕ್ಷ್ಮ ಪ್ರದೇಶ!

  • Home
  • Janamata
Tuesday, August 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ | ಕೋಟಿ ಕದ್ದ ಕಳ್ಳನ ಮೇಲೆ ಇಡೀ ದಾಳಿ!

Mobiletime.in by Mobiletime.in
August 25, 2026
Karwar Massive raid on the thief who stole crores!
Share on FacebookShare on WhatsappShare on Twitter

ಅಡ್ಡದಾರಿಯ ಮೂಲಕವೇ ಕೋಟಿ ಕೋಟಿ ರೂ ಕಾಸು ಸಂಪಾದಿಸಿದ್ದ ಸುಲೇಮಾನ್ ಖಾನ್ ಅವರು ಗೋವಾದಲ್ಲಿ 300 ಕೋಟಿ ರೂ ಭೂ ಅಕ್ರಮ ನಡೆಸಿದ್ದು, ಕಾರವಾರದಲ್ಲಿರುವ ಅವರ ಅಪಾರ್ಟಮೆಂಟಿನ ಮೇಲೆ ಇಡಿ ದಾಳಿ ನಡೆದಿದೆ.

ಕೋಡಿಬಾಗದ ಅಬಕಾರಿ ಕಚೇರಿ ಎದುರಿನ ಅಪಾರ್ಟ್ಮೆಂಟ್’ಗೆ ನುಗ್ಗಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಲ್ಲಿನ ದಾಖಲೆಗಳ ಶೋಧ ನಡೆಸಿದ್ದಾರೆ. ಗೋವಾದಿಂದ ಆಗಮಿಸಿದ್ದ ಅಧಿಕಾರಿಗಳು ಹಲವು ಗಂಟೆಗಳ ಕಾಲ ದಾಖಲೆಗಳು ಮತ್ತು ಇತರ ಮಾಹಿತಿಯನ್ನು ಶೋಧಿಸಿದ್ದಾರೆ. ಸುಲೇಮಾನ್ ಖಾನ್ ಅವರ ಆಸ್ತಿಗಳ ಖರೀದಿಗೆ ಹಣ ಎಲ್ಲಿಂದ ಬಂದಿದೆ? ಎಂದು ಅವರು ಹುಡುಕಾಟ ನಡೆಸಿದ್ದಾರೆ.

ADVERTISEMENT

ಶಿವಮೊಗ್ಗ ಮೂಲದ ಸುಲೇಮಾನ್ ಖಾನ್ ಎಲ್ಲಡೆ ಸಿದ್ದಿಕ್ ಖಾನ್ ಎಂದೇ ಪರಿಚಿತರು. ಕಾರವಾರದಲ್ಲಿ ಸುಮಾರು ಐದು ವರ್ಷ ವಾಸವಾಗಿದ್ದ ಅವರು ಗೋವಾಗೆ ತೆರಳಿ ನಕಲಿ ದಾಖಲೆಗಳ ಮೂಲಕ ಆಸ್ತಿ ಖರೀದಿಸಿದ್ದರು. ಸಾವನಪ್ಪಿದವರ ಹೆಸರಿನಲ್ಲಿದ್ದ ಭೂಮಿಯನ್ನು ಅವರು ಕಬಳಿಸಿದ ಆರೋಪ ಎದುರಿಸಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಗೋವಾ ಎಸ್‌ಐಟಿ 2024ರಲ್ಲಿ ಸಿದ್ದಿಕ್ ಖಾನ್‌ನನ್ನು ಬಂಧಿಸಿತ್ತು. ಜೈಲಿನಿಂದ ಪರಾರಿಯಾದ ಬಳಿಕ ಕೇರಳದಲ್ಲಿ ಮತ್ತೆ ಬಂಧಿಸಲಾಗಿದ್ದು, ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಅಂಶ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಇಡಿ ತನಿಖೆ ಶುರುವಾಗಿದೆ.

ADVERTISEMENT
ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Job Opportunity in the Postal Department: Passing SSLC is enough for these three posts!

ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ: ಈ ಮೂರು ಹುದ್ದೆಗೆ SSLC ಪಾಸಾಗಿದ್ದರೇ ಸಾಕು!

August 25, 2026
Karwar Massive raid on the thief who stole crores!

ಕಾರವಾರ | ಕೋಟಿ ಕದ್ದ ಕಳ್ಳನ ಮೇಲೆ ಇಡೀ ದಾಳಿ!

August 25, 2026
Kumta 41 villages are sensitive areas!

ಕುಮಟಾ | 41 ಹಳ್ಳಿಗಳು ಸೂಕ್ಷ್ಮ ಪ್ರದೇಶ!

August 25, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!