• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

  • Home
  • Janamata
Sunday, September 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ | ಪತ್ನಿಗೆ ಪೀಡಿಸಿದ ಪೊಲೀಸಪ್ಪ!

Achyutkumar by Achyutkumar
Karwar Policeman harasses wife!
Share on FacebookShare on WhatsappShare on Twitter
ADVERTISEMENT
ADVERTISEMENT

ಕಾರವಾರದಲ್ಲಿ ಕರ್ತವ್ಯ ನಿಭಾಯಿಸುವ ಪೊಲೀಸ್ ಸಿಬ್ಬಂದಿ ಸಂತೋಷ ನಾಯ್ಕ ಅವರು ತಮ್ಮ ಕುಟುಂಬವನ್ನು ಸರಿಯಾಗಿ ನೋಡಿಕೊಂಡಿಲ್ಲ. ಅವರು ಪತ್ನಿ ಶ್ರೇಯಾ ನಾಯ್ಕ ಅವರನ್ನು ಮನೆಯಿಂದ ಹೊರದಬ್ಬಿದ್ದು, ಆಘಾತದಿಂದ ಕುಸಿದುಬಿದ್ದ ಶ್ರೇಯಾ ನಾಯ್ಕ ಅವರು ಆಸ್ಪತ್ರೆ ಸೇರಿದ್ದಾರೆ.

ಕಾರವಾರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಂತೋಷ ಆಪಾ ನಾಯ್ಕ ಅವರು ಕೆಲಸ ಮಾಡುತ್ತಿದ್ದಾರೆ. 51 ವರ್ಷದ ಅವರು ನಿವೃತ್ತ ಪೊಲೀಸ್ ಸಿಬ್ಬಂದಿ ಆಪಾ ಬೀರಪ್ಪ ನಾಯ್ಕ ಅವರ ಪುತ್ರರಾಗಿದ್ದಾರೆ. ಆಪಾ ನಾಯ್ಕ ಹಾಗೂ ಸಂತೋಷ ನಾಯ್ಕ ಎಂಬ ಅಪ್ಪ ಮಗ ಸೇರಿ ಶ್ರೇಯಾ ನಾಯ್ಕ ಅವರಿಗೆ ಹಿಂಸಿಸುತ್ತಿರುವ ಆರೋಪವ್ಯಕ್ತವಾಗಿದೆ. ಅವರಿಬ್ಬರ ವಿರುದ್ಧ ಈ ಹಿಂದೆಯೇ ಮಹಿಳೆಗೆ ತೊಂದರೆ ನೀಡಿದ ದೂರು ಬಂದಿದ್ದು, ಕೌಟುಂಬಿಕ ಕಲಹವನ್ನು ಅಲ್ಲಿಯೇ ಬಗೆಹರಿಸಿಕೊಳ್ಳುವಂತೆ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಅವರು ಸಲಹೆ ನೀಡಿದ್ದರು.

ADVERTISEMENT

ಅದಾದ ನಂತರ ಅವರ ಸಂಸಾರ ಸರಿಹೋಗಿದ್ದು, ನಂತರ ಮತ್ತೆ ಹಳೆಯ ಚಾಳಿಯೇ ಪುನವಾವರ್ತನೆಯಗಾಗಿದೆ. ಪೊಲೀಸ್ ಸಿಬ್ಬಂದಿ ಸಂತೋಷ ನಾಯ್ಕ ಅವರು ತಮ್ಮ ಪತ್ನಿ ಶ್ರೇಯಾ ನಾಯ್ಕ ಅವರನ್ನು ಮನೆಯಿಂದ ಹೊರದಬ್ಬಿದ್ದಾರೆ. ಅಪಾ ನಾಯ್ಕ ಅವರು ಶ್ರೇಯಾ ನಾಯ್ಕ ಅವರನ್ನು ಹೊರಗೆ ತಳ್ಳಿದ್ದಾರೆ. ಇದರಿಂದ ಶ್ರೇಯಾ ನಾಯ್ಕ ಅವರು ಮನೆ ಹೊರಗೆ ಕುಸಿದು ಬಿದ್ದಿದ್ದು, ಸಹಾಯಕ್ಕಾಗಿ ಮತ್ತೆ ಜನಶಕ್ತಿ ವೇದಿಕೆಯವರ ಮೊರೆ ಹೋಗಿದ್ದಾರೆ. ಹಳೆಯ ವಿಷಯವನ್ನು ಪ್ರಸ್ತಾಪಿಸಿ ಮಾಧವ ನಾಯಕ ಅವರು ಡಿವೈಎಸ್ಪಿ ಗಿರೀಶ್ ಅವರಿಗೆ ಫೋನ್ ಮಾಡಿ ವಿವರಿಸಿದ್ದಾರೆ.

ಅವರ ಸೂಚನೆ ಮೇರೆಗೆ ಶ್ರೇಯಾ ನಾಯ್ಕ ಅವರು ತಮಗಾದ ಅನ್ಯಾಯದ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರು ನೀಡುವಾಗಲೂ ಶ್ರೇಯಾ ನಾಯ್ಕ ಅವರು ಕುಸಿದು ಬಿದ್ದಿದ್ದಾರೆ. ಸದ್ಯ ಅವರನ್ನು ಮತ್ತೆ ಕಿಮ್ಸ್’ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

ಉಸಿರು ನಿಲ್ಲಿಸಿದ ಆಪತ್ಬಾಂದವ

September 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!