• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

  • Home
  • Janamata
Sunday, September 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕುಮಟಾ | ಮೇಲಧಿಕಾರಿಗೆ ಹೊಡೆದ ನೌಕರ!

Achyutkumar by Achyutkumar
Share on FacebookShare on WhatsappShare on Twitter
ADVERTISEMENT

ಕುಮಟಾ ಪುರಸಭೆಯಲ್ಲಿ ಕೆಲಸ ಮಾಡುವ ದೀಪಕ ಶೆಟ್ಟಿ ಅವರಿಗೆ ಅದೇ ಕಚೇರಿಯಲ್ಲಿ ಕೆಲಸ ಮಾಡುವ ಶ್ರೀಧರ ಗೌಡ ಅವರು ಹೊಡೆದಿದ್ದಾರೆ. ಮೇಲಧಿಕಾರಿ ಸೂಚನೆ ಪಾಲಿಸಿದ ಕಾರಣ ದೀಪಕ ಶೆಟ್ಟಿ ಅವರಿಗೆ ಕೆಳ ಹಂತದ ನೌಕರನಿಂದ ಪೆಟ್ಟು ಬಿದ್ದಿದೆ.

ಶಿರಸಿಯ ದೀಪಕ ಮಂಜುನಾಥ ಶೆಟ್ಟಿ ಅವರು ಕುಮಟಾದ ಗುಜುರಿಗಲ್ಲಿಯಲ್ಲಿ ವಾಸವಾಗಿದ್ದಾರೆ. ಕುಮಟಾ ಪುರಸಭೆಯಲ್ಲಿ ದೀಪಕ ಶೆಟ್ಟಿ ಅವರು ಸೀನಿಯರ್ ಸುಪ್ರವೈಸರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮೇಲಧಿಕಾರಿಗಳ ಸೂಚನೆಯನ್ನು ಅವರು ಅತ್ಯಂತ ನಿಷ್ಠೆಯಿಂದ ಪಾಲನೆ ಮಾಡಿಕೊಂಡು ಬರುತ್ತಿದ್ದು, ಸದ್ಯ ಅದೇ ಅವರ ಮೇಲಿನ ದಾಳಿಗೆ ಕಾರಣವಾಗಿದೆ. ಕುಮಟಾ ಪುರಸಭೆ ಮುಖ್ಯಾಧಿಕಾರಿ ಮಾತು ಪಾಲಿಸಿದ ಕಾರಣ ದೀಪಕ ಶೆಟ್ಟಿ ಅವರಿಗೆ ಆ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿರುವ ಶ್ರೀಧರ ಗೌಡ ಅವರು ಹೊಡೆದಿದ್ದಾರೆ.

ಜುಲೈ 17ರಂದು ಪುರಸಭೆ ಗಿಬ್ ಟ್ಯಾಂಕ್ ಬಳಿ ಕೆಲ ವಸ್ತು ವಿಲೆ ಮಾಡಿದ ವಿಚಾರವಾಗಿ ನೌಕರರ ನಡುವೆ ಗೊಂದಲ ಉಂಟಾಗಿದೆ. ಈ ವಿಷಯ ಮುಖ್ಯಾಧಿಕಾರಿಗಳ ಗಮನಕ್ಕೆ ಬಂದಿದ್ದು, ಶ್ರೀಧರ ಗೌಡ ಅವರ ವಿರುದ್ಧ ದೂರು ನೀಡುವಂತೆ ಮುಖ್ಯಾಧಿಕಾರಿಗಳು ಸೂಚಿಸಿದ್ದಾರೆ. ಹೀಗಾಗಿ ದೀಪಕ ಶೆಟ್ಟಿ ಅವರು ಆ ದೂರು ಟೈಪ್ ಮಾಡಿದ್ದಾರೆ. ಅದೇ ಸಿಟ್ಟಿಗೆ ಶ್ರೀಧರ ಗೌಡ ಅವರು ದೀಪಕ ಶೆಟ್ಟಿ ಅವರ ವಿರುದ್ಧ ಮುನಿಸಿಕೊಂಡಿದ್ದಾರೆ. ಜುಲೈ 18ರಂದು ದೀಪಕ ಶೆಟ್ಟಿ ಅವರು ಕಚೇರಿಯಲ್ಲಿದ್ದಾಗ ಶ್ರೀಧರ ಗೌಡ ಅವರು ಕೆಟ್ಟದಾಗಿ ಬೈದಿದ್ದಾರೆ. `ಮುಖ್ಯಾಧಿಕಾರಿ ಹೇಳಿದನ್ನೆಲ್ಲ ಕೇಳುತ್ತೀಯಾ?’ ಎಂದು ದಬಾಯಿಸಿದ್ದಾರೆ.

ಈ ಬಗ್ಗೆ ದೀಪಕ ಶೆಟ್ಟಿ ಅವರು ಮುಖ್ಯಾಧಿಕಾರಿಗಳ ಬಳಿ ದೂರು ನೀಡಲು ಹೋಗಿದ್ದು, ಅಲ್ಲಿಗೂ ಆಗಮಿಸಿದ ಶ್ರೀಧರ ಗೌಡ ಅವರು ದೀಪಕ ಶೆಟ್ಟಿ ಅವರ ಮೇಲೆ ದಾಳಿ ಮಾಡಿದ್ದಾರೆ. ತಲೆ, ಕೈ ಹಾಗೂ ಮೂಗಿಗೆ ಪೆಟ್ಟು ಬಿದ್ದ ಕಾರಣ ಆ ನೋವು ಸಹಿಸದ ದೀಪಕ ಶೆಟ್ಟಿ ಅವರು ಈ ವಿಷಯವನ್ನು ನ್ಯಾಯಾಲಯದವರೆಗೆ ಮುಟ್ಟಿಸಿದ್ದಾರೆ. ಕೋರ್ಟಿನ ಸೂಚನೆ ಮೇರೆಗೆ ಕುಮಟಾ ಪೊಲೀಸರು ಕೇಸು ದಾಖಲಿಸಿದ್ದಾರೆ.

ADVERTISEMENT
ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

ಉಸಿರು ನಿಲ್ಲಿಸಿದ ಆಪತ್ಬಾಂದವ

September 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!