• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Ankola Gone.. Gone!

ಅಂಕೋಲಾ | ಉಂಡು ಹೋದ.. ಕೊಂಡು ಹೋದ!

August 22, 2026

ಕಾರವಾರ | ಹ್ಯಾಂಡಲ್ ಲಾಕ್ ಮಾಡಿದ ಬೈಕ್ ಕಾಣೆ!

August 22, 2026
Sirsi Bolero rams into bus!

ಶಿರಸಿ | ಬಸ್ಸಿಗೆ ಗುದ್ದಿದ ಬುಲೆರೋ!

  • Home
  • Janamata
Sunday, August 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮುಂಡಗೋಡು | ಎರಡು ತಿಂಗಳಲ್ಲಿ ಎರಡು ಹೆಣ: ಕಟ್ಟಡದಿಂದ ಬಿದ್ದ ಕಾರ್ಮಿಕ ಸಾವು!

mobiletime .in by mobiletime .in
August 22, 2026
Mundgod Two deaths in two months Worker dies after falling from building!
Share on FacebookShare on WhatsappShare on Twitter

ಟಿಬೇಟಿಯನ್ ಕಾಲೋನಿಯಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಮೇಲಿನಿಂದ ಕೆಳಗೆ ಬಿದ್ದು ಸಾವನಪ್ಪಿದ್ದಾರೆ. ಕೆಲಸ ಮಾಡುವ ಕಾರ್ಮಿಕರಿಗೆ ಸುರಕ್ಷತೆ ಒದಗಿಸದಿರುವುದೇ ಅವಘಡಕ್ಕೆ ಕಾರಣ ಎಂಬ ಆರೋಪವ್ಯಕ್ತವಾಗಿದೆ.

ಮುಂಡಗೋಡಿನ ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂ 1ರಲ್ಲಿ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿದೆ. ನಾಲ್ಕು ಅಂತಸ್ಥಿನ ಕಟ್ಟಡ ಕಟ್ಟಲು ಅನೇಕ ಕಾರ್ಮಿಕರು ದುಡಿಯುತ್ತಿದ್ದಾರೆ. ಬಸಾಪುರದದ ಸಂದೇಶ ನಾಗರಾಜ ಚಲವಾದಿ (26) ಅವರು ಮುಂಡಗೋಡ ತಾಲೂಕಿನ ಇಂದಿರಾನಗರ ಕೊಪ್ಪದಲ್ಲಿ ವಾಸವಾಗಿದ್ದು, ಅವರು ಈ ಕಟ್ಟಡ ನಿರ್ಮಾಣಕ್ಕೆ ಶ್ರಮಿಸುತ್ತಿದ್ದರು. ಶನಿವಾರ ಕಟ್ಟಡದ ಮೇಲ್ಬಾಗದಿಂದ ಆಕಸ್ಮಿಕವಾಗಿ ಅವರು ಕೆಳಗೆ ಬಿದ್ದು ಸಾವನಪ್ಪಿದ್ದಾರೆ.

ADVERTISEMENT

ಕೆಲ ದಿನಗಳ ಹಿಂದೆಯೇ ಟಿಬೆಟಿ ಕಾಲೋನಿಯಲ್ಲಿ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕರೊಬ್ಬರು ಸಾವನಪ್ಪಿದ್ದರು. ಸದ್ಯ ಸಂತೋಷ ಅವರ ಸಾವು ಎರಡನೇ ಪ್ರಕರಣವಾಗಿದ್ದು, ಅಲ್ಲಿ ಕಟ್ಟಡ ಕಾರ್ಮಿಕರಿಗೆ ಸುರಕ್ಷತೆ ಇಲ್ಲ ಎಂದು ಜನ ದೂರಿದ್ದಾರೆ. ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಕಾರ್ಮಿಕರಿಗೆ ಸೇಫ್ಟಿ ಬೆಲ್ಟ್, ಹೆಲ್ಮಟ್, ಸುರಕ್ಷತಾ ಜಾಲ ಸೇರಿದಂತೆ ಅಗತ್ಯ ಸುರಕ್ಷತಾ ಪರಿಕರಗಳನ್ನು ಒದಗಿಸುವುದು ಅತ್ಯಗತ್ಯ ಎಂದು ಅಲ್ಲಿನವರು ಹೇಳಿದ್ದಾರೆ.

`ಕಾರ್ಮಿಕರೇ.. ಸುರಕ್ಷತೆ ಬಗ್ಗೆ ಗಮನಹರಿಸಿ’

ADVERTISEMENT
ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Ankola Gone.. Gone!

ಅಂಕೋಲಾ | ಉಂಡು ಹೋದ.. ಕೊಂಡು ಹೋದ!

August 22, 2026

ಕಾರವಾರ | ಹ್ಯಾಂಡಲ್ ಲಾಕ್ ಮಾಡಿದ ಬೈಕ್ ಕಾಣೆ!

August 22, 2026
Sirsi Bolero rams into bus!

ಶಿರಸಿ | ಬಸ್ಸಿಗೆ ಗುದ್ದಿದ ಬುಲೆರೋ!

August 22, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

ಕೆಲಸ ಕೊಡುವ ಮೊಬೈಲ್ ಆಫ್!

This will close in 5 seconds

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!