• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ತಾಜ್ ಹೊಟೇಲಿಗೆ ಬೆಂಕಿ

ಕಾರವಾರ | ತಾಜ್ ಹೊಟೇಲಿಗೆ ಬೆಂಕಿ

August 18, 2026
ಕಸ್ತೂರಿ ರಂಗನ್ ವರದಿಗೆ ವಿರೋಧ: ಆಕ್ಷೆಪಣೆ ಸಲ್ಲಿಸಲು ಅತಿಕ್ರಮಣದಾರರ ಆಸಕ್ತಿ

ಕಸ್ತೂರಿ ರಂಗನ್ ವರದಿಗೆ ವಿರೋಧ: ಆಕ್ಷೆಪಣೆ ಸಲ್ಲಿಸಲು ಅತಿಕ್ರಮಣದಾರರ ಆಸಕ್ತಿ

August 18, 2026

ಕಾರವಾರ | ಸೀಬರ್ಡ ಸಿಬ್ಬಂದಿ ಖಾತೆಗೆ ಕನ್ನ!

  • Home
  • Janamata
Tuesday, August 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಸ್ತೂರಿ ರಂಗನ್ ವರದಿಗೆ ವಿರೋಧ: ಆಕ್ಷೆಪಣೆ ಸಲ್ಲಿಸಲು ಅತಿಕ್ರಮಣದಾರರ ಆಸಕ್ತಿ

Achyutkumar by Achyutkumar
August 18, 2026
Share on FacebookShare on WhatsappShare on Twitter
ADVERTISEMENT
ಅವೈಜ್ಞಾನಿಕ ಕಸ್ತೂರಿ ರಂಗನ್ 7ನೇ ಅಧಿಸೂಚನೆಗೆ ವಿರೋಧ ವ್ಯಕ್ತ ಪಡಿಸಿ ಜಿಲ್ಲಾದ್ಯಂತ ಲಕ್ಷಕ್ಕೂ ಮಿಕ್ಕಿ  ಕೇಂದ್ರ ಸರ್ಕಾರದ ಅರಣ್ಯ ಮತ್ತು ಪರಿಸರ ಇಲಾಖೆಗೆ ಉಚಿತ ಆಕ್ಷೇಪ ಪತ್ರ ಸಲ್ಲಿಸಲು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ತೀರ್ಮಾನಿಸಿದೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಅವರು ಇಂದು ಅಗಸ್ಟ 18ರಂದು  ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ ಕಸ್ತೂರಿ ರಂಗನ್ ವರದಿಗೆ ಆಕ್ಷೇಪ ಪತ್ರವನ್ನು ಬಿಡುಗಡೆಗೊಳಿಸಿತ್ತಾ  ಮೇಲಿನಂತೆ ಹೇಳಿದರು. ಪಶ್ಚಿಮ ಘಟ್ಟದ ಜೀವ ವೈವಿಧ್ಯ ರಕ್ಷಣೆ ಮತ್ತು ಸಂರಕ್ಷಣೆ ಉದ್ದೇಶದಿಂದ ಕೇಂದ್ರ ಪರಿಸರ, ಅರಣ್ಯ ಸಚಿವಾಲಯವು ಕಸ್ತೂರಿ ರಂಗನ ವರದಿಯಂತೆ ಪರಿಸರ ಸೂಕ್ಷ ಪ್ರದೇಶವೆಂದು ಗುರುತಿಸಲಾದ ಪ್ರದೇಶದಲ್ಲಿ ಕರ್ನಾಟಕ ರಾಜ್ಯದ ವಿವಿಧ ಹತ್ತು ಜಿಲ್ಲೆಗಳಲ್ಲಿ ಒಟ್ಟು ೧೫೦೨ಹಳ್ಳಿಗಳನ್ನು ಸೇರ್ಪಡಿಸಲಾಗಿದ್ದು, ಅದರಂತೆ ಉತ್ತರ ಕನ್ನಡ ಜಿಲ್ಲೆಯ ೯ ತಾಲೂಕುಗಳಿಂದ ೫೬೭ ಹಳ್ಳಿಗಳು ಸೇರ್ಪಡೆಗೊಂಡಿರುವುದು ಎಂದು ಅವರು ಹೇಳಿದರು.  ಕರ್ನಾಟಕ ರಾಜ್ಯದಲ್ಲಿ ಅತೀ ಹೆಚ್ಚು ೫೬೭ ಹಳ್ಳಿಗಳ ಸರ‍್ಪಡೇ ಉತ್ತರಕನ್ನಡ ಜಿಲ್ಲೆಯಲ್ಲಿ ಆಗಿದೆ ಎಂದು ಅವರು ಹೇಳಿದರು.ಅತೀ ಸೂಕ್ಷö್ಮ ಪ್ರದೇಶವೆಂದು ಗುರುತಿಸಲಾದ ಯಾದಿಯಲ್ಲಿ ಶಿರಸಿ ತಾಲೂಕಿನ ೧೧೪ ಹಳ್ಳಿಗಳು ಸೇರಲ್ಪಟ್ಟಿದೆ. ಅದರಂತೆ ಸಿದ್ದಾಪುರ ೧೦೦, ಜೋಯಿಡಾ ೮೮, ಯಲ್ಲಾಪುರ ೮೪, ಹೊನ್ನಾವರ ೪೨, ಕುಮಟಾ ೪೧, ಅಂಕೋಲ ೩೮,  ಕಾರವಾರ ೩೫, ಭಟ್ಕಳ ೨೫ ಹಳ್ಳಿಗಳು ಪಟ್ಟಿಯಲ್ಲಿ ಸೇರಲ್ಟಟ್ಟಿದೆ.ಉಪಗ್ರಹ ಆಧಾರಿತ ಸರ್ವೆ ಆಗಿರುವುದರಿಂದ ಅಡಿಕೆ, ತೆಂಗಿನ ತೋಟ ಹಾಗೂ ಇನ್ನೀತರ ಕೃಷಿ ತೋಟಗಾರಿಕೆ ಬೆಳೆಗಳಿಂದ ಹಸಿರು ಪ್ರದೇಶವನ್ನು ಸಹಿತ ಅರಣ್ಯ ಪ್ರದೇಶವೆಂದು ಪರಿಗಣಿಸಿರುವುದು ನೈಸರ್ಗಿಕ ವಿರೋಧದ ಕ್ರಮವಾಗಿದೆ. ನೈಸರ್ಗಿಕ ಕಾನೂನಿನ ಪ್ರಮಾಣ ಗುರುತಿಸದೇ ಅವೈಜ್ಞಾನಿಕವಾಗಿ, ಬೌಗೋಳಿಕ ಕ್ಷೇತ್ರ ವಿಂಗಡಣೆಯಲ್ಲಿ ತಾಂತ್ರೀಕ ವಿಧಾನ ಅನುಸರಿಸದೇ ಇರುವುದು. ಘೋಷಿಸಿದ ಹಳ್ಳಿ(ಗ್ರಾಮದ) ನಿರ್ದಿಷ್ಟ ಸರ್ವೇ ನಂಬರ್ ಪ್ರದೇಶ ವ್ಯಾಖ್ಯಾನಿಸದೇ ಇರುವುದು ಅವೈಜ್ಞಾನಿಕ. ಘೋಷಿಸಿದ ಪ್ರದೇಶದಲ್ಲಿ ನೈಸರ್ಗಿಕ ಮತ್ತು ಮಾನವ ಮೂಲ ಸೌಕರ್ಯದ ಮೂಲಭೂತ ಹಕ್ಕುಗಳಾದ ನೀರು, ರಸ್ತೆ ಅಭಿವೃದ್ದಿ ಮುಂತಾದ ಹಲವಾರು ಪಾರಂಪರಿಕ ನಾಗರಿಕತೆಯ ಸೌಕರ್ಯ ಅವನತಿಗೆ ಕಾರ್ಯ ನಿರ್ಭಂದನದಿAದ ಮಾನವ ಹಕ್ಕುಗಳ ಮತ್ತು ಜೀವನ ಹಕ್ಕು ಉಲ್ಲಂಘನೆ ಆಗುವುದು ಎಂದು ಅವರು ಹೇಳಿದರು

ಸಭೆಯಲ್ಲಿ  ಜಿಲ್ಲಾ ಸಂಚಾಲಕ ಇಬ್ರಾಹೀಂ ಗೌಡಳ್ಳಿ, ರಾಜು ನರೇಬೈಲ್, ವಿನೋಧ ಎಮ್ ಗೌಡ ತಂಡಾಗುAಡಿ, ರಮೇಶ್ ನಾಯ್ಕ ದೊಡ್ನಳ್ಳಿ, ಜೀತೇಂದ್ರ ಕೆ ನರೇಬೈಲ್, ಯಶೋಧ ಬಿ ನೌಟೂರು, ಉಮೇಶ ನಾಯ್ಕ ಶೇಲೂರು ಮುಂತಾದವರು ಉಪಸ್ಥಿತರಿದದರು.

ವರದಿ ಜಾರಿಗೆ ಆಕ್ಷೇಪಣೆಗೆ ಕಾರಣ:
ಕಸ್ತೂರಿ ರಂಗನ್ ವರದಿಯು ಅವೈಜ್ಞಾನಿಕವಾಗಿದ್ದು, ಸೆಟಲೈಟ್ ಚಿತ್ರಣದ ಆಧಾರದ ಮೇಲೆ ವಾಸ್ತವಿಕ ಮತ್ತು ನೈಜತೆಯ ಚಿತ್ರಣಕ್ಕೆ ವ್ಯತಿರಿಕ್ತವಾಗಿ. ಗ್ರಾಮದ ಶೇ. ೨೦ ಕ್ಕಿಂತ ಹೆಚ್ಚು ಬೌಗೋಳಿಕ ಪ್ರದೇಶವನ್ನು ಜೀವವೈವಿದ್ಯ ಪರಿಸರ ಸೂಕ್ಷö್ಮ ಪ್ರದೇಶವನ್ನಾಗಿ ಸೇರಿಸಲ್ಪಟ್ಟಿದೆ. ಘೋಷಿಸಿದ ಸೂಕ್ಷö್ಮ ಪ್ರದೇಶ ವ್ಯಾಪ್ತಿಯ ಗ್ರಾಮ ಮಟ್ಟದ ಜನಾಭಿಪ್ರಾಯ ಅಥವಾ ಭೌತಿಕ ಸರ್ವೇ ಮಾಡಿ ವಿಷಯ ಸಂಗ್ರಹ ಮಾಡಿದ್ದು ಇರುವುದಿಲ್ಲ. ಸೂಕ್ಷö್ಮ ಪ್ರದೇಶ ಘೋಷಿಸಿರುವುದರಿಂದ ಗ್ರಾಮಸ್ಥರ ಮತ್ತು ಅರಣ್ಯವಾಸಿಗಳ ಜೀವನ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಆಗುವುದನ್ನ ಅವಲೋಕನ ತೆಗೆದುಕೊಂಡದ್ದು ಇರುವುದಿಲ್ಲ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಅವರು ಹೇಳಿದರು.

ಹೋರಾಟದ ರೂಪ ರೇಷೆ ೨೦ ಕ್ಕೆ ನಿರ್ಧಾರ:
ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಗೆ ವಿರೋಧಿಸಿ ಹೋರಾಟದ ರೂಪು ರೇಷೆಯನ್ನ ನಿರ್ಧರಿಸಲು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಶಿರಸಿಯಲ್ಲಿ ಅಗಸ್ಟ ೨೦, ಗುರುವಾರ ಮುಂಜಾನೆ ೧೦ ಗಂಟೆಗೆ ಸಭೆ ಕರೆಯಲಾಗಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ತಾಜ್ ಹೊಟೇಲಿಗೆ ಬೆಂಕಿ

ಕಾರವಾರ | ತಾಜ್ ಹೊಟೇಲಿಗೆ ಬೆಂಕಿ

August 18, 2026
ಕಸ್ತೂರಿ ರಂಗನ್ ವರದಿಗೆ ವಿರೋಧ: ಆಕ್ಷೆಪಣೆ ಸಲ್ಲಿಸಲು ಅತಿಕ್ರಮಣದಾರರ ಆಸಕ್ತಿ

ಕಸ್ತೂರಿ ರಂಗನ್ ವರದಿಗೆ ವಿರೋಧ: ಆಕ್ಷೆಪಣೆ ಸಲ್ಲಿಸಲು ಅತಿಕ್ರಮಣದಾರರ ಆಸಕ್ತಿ

August 18, 2026

ಕಾರವಾರ | ಸೀಬರ್ಡ ಸಿಬ್ಬಂದಿ ಖಾತೆಗೆ ಕನ್ನ!

August 18, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!