• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Mundgod National flag hoisted upside down!

ಮುಂಡಗೋಡ | ಉಲ್ಟಾ ಹಾರಿದ ರಾಷ್ಟ್ರಧ್ವಜ!

August 15, 2026
Gokarna Flag Hoisting at Safestar Society

ಗೋಕರ್ಣ | ಸೇಫ್‌ಸ್ಟಾರ್ ಸೊಸೈಟಿಯಲ್ಲಿ ಧ್ವಜಾರೋಹಣ

August 15, 2026
accident

ಯಲ್ಲಾಪುರ | ಬೈಕಿನಿಂದ ಬಿದ್ದ ಸೋಮು: ಸಾವು!

  • Home
  • Janamata
Sunday, August 16, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಯಲ್ಲಾಪುರ | ಧಾರಾಕಾರ ಮಳೆಗೆ ಮನೆ ಕುಸಿತ!

Achyutkumar by Achyutkumar
August 5, 2026
Rain continues in Uttara Kannada district; a house has collapsed in Yellapur due to the rainfall. A wall of the house has given way and water is seeping inside
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಯಲ್ಲಾಪುರದಲ್ಲಿ ಸುರಿದ ಮಳೆಗೆ ಮನೆಯೊಂದು ಕುಸಿತವಾಗಿದೆ. ಮನೆಯ ಗೋಡೆಯೂ ಮುರಿದಿದ್ದು, ಒಳಗೆ ನೀರು ನುಗ್ಗುತ್ತಿದೆ.

ADVERTISEMENT

ಯಲ್ಲಾಪುರದ ಮಂಚಿಕೇರಿ ಬಳಿ ಈ ಅವಘಡ ನಡೆದಿದೆ. ಇಲ್ಲಿನ ಆಲಿಸ್ ಜುಜೆ ಲೂಪಿಸ್ ಅವರ ಮನೆ ಮುರಿದು ಬಿದ್ದಿದೆ. ಅನಾಧಿ ಕಾಲದ ಈ ಮನೆಯಲ್ಲಿ ಆಲಿಸ್ ಲೂಪಿಸ್ ಅವರು ಪತ್ನಿ ಪಿಲೋಮಿನಾ ಲೂಪಿಸ್ ಅವರ ಜೊತೆ ವಾಸವಾಗಿದ್ದರು. ಬುಧವಾರ ಬೆಳಗ್ಗೆ 7.30ಕ್ಕೆ ಅವರು ಅಡುಗೆ ಮಾಡುತ್ತಿದ್ದು, ನೀರು ತರುವುದಕ್ಕಾಗಿ ಹೊರಗೆ ಹೋಗಿದ್ದರು. ಅದೇ ವೇಳೆ ಮನೆ ಮುರಿದಿದ್ದು, ಎರಡು ನಿಮಿಷದ ಅಂತರದಲ್ಲಿ ಆಲಿಸ್ ಲೂಪಿಸ್ ಅವರು ಜೀವ ಉಳಿಸಿಕೊಂಡಿದ್ದಾರೆ.

ಮನೆಯ ಗೋಡೆಯ ಜೊತೆ ಛಾವಣಿಯೂ ನೆಲಸಮವಾಗಿದೆ. ಹಂಚುಗಳೆಲ್ಲವೂ ಮನೆ ಒಳಗೆ ಬಿದ್ದು, ಇಡೀ ಮನೆಯೊಳಗೆ ನೀರು ನುಗ್ಗುತ್ತಿದೆ. ಇದರಿಂದ ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ. ಮನೆ ಮುರಿದ ವಿಷಯ ಕೇಳಿ ಅಧಿಕಾರಿಗಳು ಅಲ್ಲಿಗೆ ದೌಡಾಯಿಸಿದ್ದಾರೆ. ಕಂದಾಯ ಇಲಾಖೆಯ ರವಿ ರಾಯನಗೌಡರ್, ರೇಣುಕಾ ಕುಸುಗಲ್ ಅವರು ಅಲ್ಲಿನ ಶೋಚನೀಯ ಪರಿಸ್ಥಿತಿ ಬಗ್ಗೆ ಮೇಲಧಿಕಾರಿಗಳಿಗೆ ವರದಿ ಒಪ್ಪಿಸಿದ್ದಾರೆ.

ಕಂಪ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ರವಿ ಪಟಗಾರ ಹಾಗೂ ಸಿಬ್ಬಂದಿ ಭಾಸ್ಕರ ನಾಯ್ಕ ಅವರು ಭೇಟಿ ನೀಡಿದ್ದಾರೆ. ಭೂ ನ್ಯಾಯ ಮಂಡಳಿ ಸದಸ್ಯ ವಿಕಾಸ ನಾಯ್ಕ ಅವರು ಸಂತ್ರಸ್ತರಿಗೆ ಸಮಾಧಾನ ಹೇಳಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Mundgod National flag hoisted upside down!

ಮುಂಡಗೋಡ | ಉಲ್ಟಾ ಹಾರಿದ ರಾಷ್ಟ್ರಧ್ವಜ!

August 15, 2026
Gokarna Flag Hoisting at Safestar Society

ಗೋಕರ್ಣ | ಸೇಫ್‌ಸ್ಟಾರ್ ಸೊಸೈಟಿಯಲ್ಲಿ ಧ್ವಜಾರೋಹಣ

August 15, 2026
accident

ಯಲ್ಲಾಪುರ | ಬೈಕಿನಿಂದ ಬಿದ್ದ ಸೋಮು: ಸಾವು!

August 15, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!