• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

  • Home
  • Janamata
Sunday, September 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಕ್ತಿ ಯೋಜನೆ | ಪ್ರಯಾಣ ಉಚಿತ: ಶೌಚಾಲಯದಲ್ಲಿ ಸುಲಿಗೆ ಖಚಿತ!

Achyutkumar by Achyutkumar
Shakti Scheme Free Travel Extortion in the Restroom Guaranteed!
Share on FacebookShare on WhatsappShare on Twitter
ADVERTISEMENT

ರಾಜ್ಯ ಸರ್ಕಾರ ಶಕ್ತಿ ಯೋಜನೆ ಅಡಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಆದರೆ, ಬಸ್ ನಿಲ್ದಾಣದ ಶೌಚಾಲಯಕ್ಕೆ ಬರುವವರನ್ನು ಅಲ್ಲಿರುವವರು ಬೆದರಿಸಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಶಿರಸಿ, ಕುಮಟಾ, ಯಲ್ಲಾಪುರ ಸೇರಿ ನಾನಾ ಭಾಗಗಳಿಂದ ಈ ದೂರು ಬಂದಿದೆ. ಮುಜುಗರಕ್ಕೆ ಒಳಗಾದ ಮಹಿಳೆಯರು ಕೇಳಿದಷ್ಟು ಹಣ ಕೊಟ್ಟು ಅಲ್ಲಿಂದ ಹೊರ ಬರುತ್ತಿದ್ದು, ಹಣ ಕೊಡದಿದ್ದರೆ ಅವರನ್ನು ನಿಂದಿಸುವ ಕೆಲಸವೂ ಜೋರಾಗಿ ನಡೆಯುತ್ತಿದೆ. ಸಾಕಷ್ಟು ಬಾರಿ ಈ ಬಗ್ಗೆ ವಿರೋಧವ್ಯಕ್ತವಾದರೂ ಸುಲಿಗೆಕೋರರು ಮಾತ್ರ ಸುಧಾರಿಸಿಲ್ಲ. ಶಿರಸಿ ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಹಣ ನೀಡಿ ಬಳಸುವ ಶೌಚಗೃಹದಲ್ಲಿ ಸಾರ್ವಜನಿಕರ ಸುಲಿಗೆ ಮುಂದುವರೆದಿದೆ. ಇಲ್ಲಿ ಮಹಿಳೆಯರ ಮತ್ತು ಪುರುಷರ ಶೌಚಗೃಹದ ಎದುರಿನಲ್ಲಿ ಅಳವಡಿಸಲಾಗಿರುವ ದರಪಟ್ಟಿಯಲ್ಲಿ ದರವನ್ನೇ ಅಳಿಸಿಹಾಕಲಾಗಿದೆ. ಗ್ಯಾರಂಟಿ ಪ್ರಾಧಿಕಾರದ ಪ್ರತಿ ತಿಂಗಳ ಸಭೆಯಲ್ಲಿಯೂ ಈ ವಿಷಯ ಚರ್ಚೆಗೆ ಬರುತ್ತಿದೆ. ಆದರೆ, ಅದರಿಂದ ಯಾವ ಪ್ರಯೋಜನವೂ ಆಗಿಲ್ಲ.

ಜಿಲ್ಲೆಯ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಶೌಚಗೃಹ ನಿರ್ವಹಣೆ ಹಾಗೂ ಶುಲ್ಕ ಸಂಗ್ರಹವನ್ನು ಟೆಂಡರ್ ನೀಡಲಾಗಿದೆ. ಬಹುತೇಕ ಕಡೆ ಉತ್ತರ ಭಾರತದವರು ಇದನ್ನು ನಡೆಸುತ್ತಿದ್ದಾರೆ. ಶೌಚಗೃಹ ಬಳಸಿದವರಿಂದ 2 ರೂ. ಶುಲ್ಕ ಸಂಗ್ರಹಿಸಿಕೊಳ್ಳಬೇಕು. ಮೂತ್ರ ವಿಸರ್ಜನೆಗೆ ಆಗಮಿಸಿದವರಿಂದ ಯಾವುದೇ ಶುಲ್ಕ ಪಡೆಯುವಂತಿಲ್ಲ ಎಂಬ ನಿಯಮಗಳಿವೆ. ಆದರೆ, ಎಲ್ಲಾ ಕಡೆಯೂ 10ರಿಂದ 15ರೂ ವಸೂಲಿ ಮಾಡಲಾಗುತ್ತಿದೆ. ದುಡ್ಡಿಲ್ಲದೇ ಬರುವ ಮಹಿಳೆಯರನ್ನು ಕೆಟ್ಟದಾಗಿ ನಿಂದಿಸಿ ಅವಮಾನ ಮಾಡಲಾಗುತ್ತಿದೆ. ಬೇರೆ ಬೇರೆ ಊರುಗಳಿಂದ ಬರುವ ಪ್ರಯಾಣಿಕರು ಈ ಬಗ್ಗೆ ದೂರಿದ್ದಾರೆ.

ದೂರದ ಊರುಗಳಿಗೆ ಸಂಚರಿಸುವ ಮಹಿಳಾ ಪ್ರಯಾಣಿಕರಿಗೆ ಬಸ್ ನಿಲ್ದಾಣದ ಶೌಚಾಲಯ ಅನಿವಾರ್ಯವಾಗಿದೆ. ಆ ಪರಿಸ್ಥಿತಿ ದುರುಪಯೋಗಪಡಿಸಿಕೊಳ್ಳುವ ದಾಂಡೀಗರು ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಕಡಿಮೆ ಹಣ ನೀಡುವ ಪ್ರಯಾಣಿಕರನ್ನು ಹಿಂಬಾಲಿಸಿ ಬಂದು ಹಣಪಡೆದ ನಿದರ್ಶನಗಳಿವೆ. ಈ ವಿಷಯ ಗಮನಕ್ಕೆ ಬಂದ ನಂತರ ಶಿರಸಿಯ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಟೆಂಡರ್‌ದಾರರಿಗೆ 500ರೂ ದಂಡ ವಿಧಿಸಿದ್ದಾರೆ. ಆದರೆ, ಆ ದಂಡದ ಮೊತ್ತ ಸರಿದೂಗಿಸಿಕೊಳ್ಳಲು ಅಲ್ಲಿ ಮತ್ತೆ ದುಪ್ಪಟ್ಟು ಹಣ ವಸೂಲಿ ನಡೆದಿದೆ.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

September 19, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!