• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕುಮಟಾ | ಕುಟಾರಿ ಕದ್ದವರ ವಿರುದ್ಧ ಕಾನೂನು ಸಮರ!

August 15, 2026
You can earn ₹10 lakh from this one job!

ಈ ಒಂದು ಕೆಲಸದಿಂದ ಸಿಗಲಿದೆ 10 ಲಕ್ಷ ರೂ!

August 15, 2026
Sirsi Independence Day Celebration at Bhuteshwara Sangha

ಶಿರಸಿ | ಭೂತೇಶ್ವರ ಸಂಘದಲ್ಲಿ ಸ್ವಾತಂತ್ರ‍್ಯೋತ್ಸವ

  • Home
  • Janamata
Saturday, August 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿ | ಭೂತೇಶ್ವರ ಸಂಘದಲ್ಲಿ ಸ್ವಾತಂತ್ರ‍್ಯೋತ್ಸವ

Achyutkumar by Achyutkumar
August 15, 2026
Sirsi Independence Day Celebration at Bhuteshwara Sangha
Share on FacebookShare on WhatsappShare on Twitter
ADVERTISEMENT

ಶಿರಸಿಯ ಭೂತೇಶ್ವರ ಪತ್ತಿನ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರ‍್ಯೋತ್ಸವ ಸಂಭ್ರಮದಿoದ ನಡೆದಿದ್ದು, ಸಂಘದ ಅಧ್ಯಕ್ಷ ಶ್ರೀಧರ ಮೊಗೇರ ಧ್ವಜಾರೋಹಣ ನಡೆಸಿದರು.

ADVERTISEMENT

ನಂತರ ಮಾತನಾಡಿದ ಅವರು `ಯುವ ಪೀಳಿಗೆಯವರು ಹಿಂದಿನ ಹೋರಾಟಗಾರರ ಜೀವನವನ್ನು ಆದರ್ಶವಾಗಿರಿಸಿಕೊಳ್ಳಬೇಕು’ ಎಂದು ಕರೆ ನೀಡಿದರು. `ದೇಶಕ್ಕೆ ಸ್ವತಂತ್ರ ಬಂದು 80 ವರ್ಷಗಳು ಸಂದಿದೆ. ಇದು ನಮಗೆ ಹಿರಿಯರು ನೀಡಿದ ಕೊಡುಗೆಯಾಗಿದೆ. ಯುವ ಪೀಳಿಗೆ ಅಂದಿನ ಹೋರಾಟಗಾರರ ಜೀವನವನ್ನು ಆದರ್ಶವಾಗಿ ಇಟ್ಟುಕೊಂಡು ಹೋಗಬೇಕಿದೆ’ ಎಂದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಭಾಸ್ಕರ ಶೆಟ್ಟಿ, ನಿರ್ದೇಶಕರಾದ ಅಮಿತ್ ಹೆಗಡೆ, ತುಕಾರಾಮ ನೆತ್ರೇಕರ, ಹಿರಿಯ ನ್ಯಾಯವಾದಿ ಎಸ್ ಎನ್ ನಾಯ್ಕ ಅವರು ವೇದಿಕೆಯಲ್ಲಿದ್ದರು. ಸಂಘದ ಮುಖ್ಯ ಕಾರ್ಯನಿರ್ವಾಹಕ ವಿನಾಯಕ ಶೆಟ್ಟಿ, ಸಹ ಕಾರ್ಯನಿರ್ವಾಹಕ ರಾಘವೇಂದ್ರ ಶೆಟ್ಟಿ ಹಾಗೂ ಇತರ ಸಿಬ್ಬಂದಿ ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕುಮಟಾ | ಕುಟಾರಿ ಕದ್ದವರ ವಿರುದ್ಧ ಕಾನೂನು ಸಮರ!

August 15, 2026
You can earn ₹10 lakh from this one job!

ಈ ಒಂದು ಕೆಲಸದಿಂದ ಸಿಗಲಿದೆ 10 ಲಕ್ಷ ರೂ!

August 15, 2026
Sirsi Independence Day Celebration at Bhuteshwara Sangha

ಶಿರಸಿ | ಭೂತೇಶ್ವರ ಸಂಘದಲ್ಲಿ ಸ್ವಾತಂತ್ರ‍್ಯೋತ್ಸವ

August 15, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!