• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

  • Home
  • Janamata
Sunday, September 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿ | ಅತಿಕ್ರಮಣ ತೆರವಿಗೆ ವಿರೋಧ: ಮಹಿಳೆಯಿಂದ ಆತ್ಮಹತ್ಯೆ ಪ್ರಯತ್ನ!

Mobiletime.in by Mobiletime.in
Sirsi Opposition to encroachment clearance Woman attempts suicide!
Share on FacebookShare on WhatsappShare on Twitter
ADVERTISEMENT
ADVERTISEMENT

ಗೋಳಿಕಟ್ಟಾ ಗ್ರಾಮದ ಬಳಿ ಅರಣ್ಯ ಅಧಿಕಾರಿಗಳು ಜೆಸಿಬಿ ನುಗ್ಗಿಸಿದ್ದು, ಇದನ್ನು ಸಹಿಸದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಸ್ಥಳದಲ್ಲಿ ನೂರಾರು ಜನ ಜಮಾಯಿಸಿ ಒತ್ತುವರಿ ತೆರವಿಗೆ ವಿರೋಧವ್ಯಕ್ತಪಡಿಸಿದ್ದಾರೆ.

ಗೋಳಿಕಟ್ಟಾ ವ್ಯಾಪ್ತಿಯ ಈ ಜಮೀನು ಈ ಹಿಂದೆ ಕಾಮದೇನು ಹಾಲು ಹಾಗೂ ಹಣ್ಣು ಸಂಸ್ಕರಣಾ ಸಹಕಾರಿ ಸಂಘದ ಅಧೀನದಲ್ಲಿತ್ತು. ಅರಣ್ಯ ಇಲಾಖೆಯಿಂದ ಲೀಸ್ ಮೂಲಕ ಜಮೀನು ಪಡೆದು ಸಂಘದ ಚಟುವಟಿಕೆಗಳಿಗೆ ಬಳಸಲಾಗುತ್ತಿತ್ತು. ಲೀಸ್ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಹಾಗೂ ಧಾರವಾಡ ಹೈಕೋರ್ಟ್ನ ಆದೇಶದ ಹಿನ್ನೆಲೆಯಲ್ಲಿ ಜಮೀನನ್ನು ಮರಳಿ ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಇದಕ್ಕೆ ರೈತರು ಹಾಗೂ ಜಮೀನಿನೊಂದಿಗೆ ಸಂಬAಧ ಹೊಂದಿರುವ ಸಂಘದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಜೆಸಿಬಿ ಹಾಗೂ ಟ್ರ‍್ಯಾಕ್ಟರ್‌ಗಳ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಸ್ಥಳದಲ್ಲಿ ನೂರಾರು ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ADVERTISEMENT

ಈ ದಿನ ಬೆಳಗ್ಗೆ ಅರಣ್ಯ ಇಲಾಖೆಯ ಸಿಬ್ಬಂದಿ ಜೆಸಿಬಿ ಹಾಗೂ ಟ್ರ‍್ಯಾಕ್ಟರ್‌ಗಳೊಂದಿಗೆ ಸ್ಥಳಕ್ಕೆ ತೆರಳಿ ಜಮೀನಿನಲ್ಲಿರುವ ಒತ್ತುವರಿ ತೆರವುಗೊಳಿಸುವ ಕಾರ್ಯ ಆರಂಭಿಸಿದರು. ಕಾರ್ಯಾಚರಣೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಗೋಳಿಕಟ್ಟಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಭದ್ರತೆ ಕಂಡುಬAದಿತು. ತೆರವು ಕಾರ್ಯಾಚರಣೆಗೆ ಮಹಿಳೆಯರು ಹಾಗೂ ವೃದ್ಧರು ಸೇರಿದಂತೆ ಜಮೀನಿನೊಂದಿಗೆ ಸಂಬAಧ ಹೊಂದಿರುವ ಹಲವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅನೇಕರು ಕಣ್ಣೀರು ಸುರಿಸಿದರು.

`ತಮ್ಮ ಜೀವನೋಪಾಯಕ್ಕೆ ಆಧಾರವಾಗಿರುವ ಜಮೀನನ್ನು ಏಕಾಏಕಿ ತೆರವುಗೊಳಿಸಬಾರದು. ತಮ್ಮ ಸಮಸ್ಯೆಯನ್ನು ಆಲಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು’ ಎಂದು ಅಲ್ಲಿದ್ದವರು ಆಗ್ರಹಿಸಿದರು. ಕಾರ್ಯಾಚರಣೆಯ ವೇಳೆ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಇದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

ಉಸಿರು ನಿಲ್ಲಿಸಿದ ಆಪತ್ಬಾಂದವ

September 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!