• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

  • Home
  • Janamata
Sunday, September 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿ | ಸಮಾಜ ಸೇವಕರಿಗೆ ಸ್ಕೋಡ್‌ವೆಸ್ ಸನ್ಮಾನ

Achyutkumar by Achyutkumar
Sirsi Scodves felicitates social worker
Share on FacebookShare on WhatsappShare on Twitter
ADVERTISEMENT

ಭಾರತೀಯ ವಾಯುಪಡೆಯ ಜೂನಿಯರ್ ವಾರಂಟ್ ಆಫೀಸರ್ ಆಗಿ ನಿವೃತ್ತಿಗೊಂಡ ಸತ್ಯನಾರಾಯಣ ಭಟ್ ಹಾಗೂ ನಿರ್ಗತಿಕ ವೃದ್ಧರ ಪುನರ್ವಸತಿಗೆ ಶ್ರಮಿಸುತ್ತಿರುವ ನಾಗರಾಜ ನಾಯ್ಕ ಅವರಿಗೆ ಸ್ಕೋಡ್‌ವೆಸ್ ಸಂಸ್ಥೆ ಧ್ವಜವಂದನಾ ಪುರಸ್ಕಾರ ನೀಡುವುದಾಗಿ ಘೋಷಿಸಿದೆ.

ಸ್ಕೋಡ್‌ವೆಸ್ ಸಂಸ್ಥೆ ಪ್ರತಿ ವರ್ಷವೂ ದೇಶಸೇವೆ, ಸಾಮಾಜಿಕ ಸೇವೆಯಲ್ಲಿ ಗಣನೀಯ ಸಾಧನೆ ಮಾಡಿದ ತಲಾ ಒಬ್ಬರನ್ನು ಗುರುತಿಸಿ ಸ್ವಾತಂತ್ರೊö್ಯÃತ್ಸವದ ಧ್ವಜವಂದನಾ ಕಾರ್ಯಕ್ರಮದಲ್ಲಿ ಗೌರವಿಸುತ್ತಿದೆ. ಧ್ವಜಾರೋಹಣದ ಸಂದರ್ಭದಲ್ಲಿ ಸಾಧಕರನ್ನು ಸನ್ಮಾನಿಸಲಾಗುತ್ತದೆ. ಅದರಂತೆ, ಈ ಬಾರಿ ಭಾರತೀಯ ವಾಯುಪಡೆಯ ಜೂನಿಯರ್ ವಾರಂಟ್ ಆಫೀಸರ್ ಆಗಿ ನಿವೃತ್ತಿಗೊಂಡ ಸತ್ಯನಾರಾಯಣ ಆರ್ ಭಟ್ ಅವರಿಗೆ ಈ ಗೌರವ ಸಿಗಲಿದೆ. ಜೊತೆಗೆ ಸಾಮಾಜಿಕ ಸೇವೆಗಾಗಿ ನಿರ್ಗತಿಕ ವೃದ್ಧರ ಪುನರ್ವಸತಿಗೆ ಶ್ರಮಿಸುತ್ತಿರುವ ಸಿದ್ದಾಪುರದ ಪುನೀತ್ ರಾಜಕುಮಾರ್ ಆಶ್ರಯಧಾಮ ಅನಾಥಾಶ್ರಮ ಮುಖ್ಯಸ್ಥ ನಾಗರಾಜ ನಾಯ್ಕ ಅವರನ್ನು ಈ ವೇಳೆ ಸನ್ಮಾನಿಸಲಾಗುತ್ತದೆ.

ಈ ಕುರಿತು ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ ಅವರು ಮಾಹಿತಿ ನೀಡಿದ್ದಾರೆ. ಅಗಸ್ಟ 15ರ ಕಾರ್ಯಕ್ರಮದ ಅವಧಿಯಲ್ಲಿ ಸನ್ಮಾನ ನಡೆಯಲಿದೆ. `ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಅವರ ಸೇವೆ ಇನ್ನಿತರರಿಗೂ ಪ್ರೇರಣೆಯಾಗಲಿದೆ’ ಎಂದವರು ಹೇಳಿದ್ದಾರೆ.

ADVERTISEMENT
ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

ಉಸಿರು ನಿಲ್ಲಿಸಿದ ಆಪತ್ಬಾಂದವ

September 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!