• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

ADVERTISEMENT
  • Home
  • Janamata
Wednesday, September 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

Achyutkumar by Achyutkumar
Uttara Kannada | Applications invited for court jobs: Interviews for 78 posts!
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ವಿವಿಧ ಕೋರ್ಟುಗಳಲ್ಲಿ ಒಟ್ಟು 78 ಹುದ್ದೆಗಳು ಖಾಲಿ ಇದ್ದು, ಅದಕ್ಕೆ ಅರ್ಹರ ಹುಡುಕಾಟ ನಡೆದಿದೆ. ಆ ಹುದ್ದೆ ಭರ್ತಿ ಮಾಡಿಕೊಳ್ಳುವುದಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸದ್ಯ ಉತ್ತರ ಕನ್ನಡ ಜಿಲ್ಲೆಯ ವಿವಿಧ ಕೋರ್ಟುಗಳಲ್ಲಿ 13 ಆದೇಶ ಜಾರಿಕಾರರು ಹಾಗೂ 65 ಜವಾನ ಹುದ್ದೆ ಖಾಲಿ ಇದೆ. ಆದೇಶ ಜಾರಿಕಾರರಿಗೆ 31775ರಿಂದ 61300ರವರೆಗಿನ ವೇತನ ಶ್ರೇಣಿಯಿದೆ. ಜವಾನರಿಗೆ 27000ರಿಂದ 46675ರವರೆಗಿನ ವೇತನ ಶ್ರೇಣಿಯಿದೆ. ಈ ಎರಡು ಹುದ್ದೆಗಳಿಗೆ SSLC ಪಾಸಾದವರು ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. 2026ರ ಸೆಪ್ಟೆಂಬರ್ 16ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ADVERTISEMENT

ಭಾರೀ ಹಾಗೂ ಹಗುರ ವಾಹನ ಓಡಿಸಲು ಬರುವವರಿಗೆ ಹಾಗೂ ಲೈಸನ್ಸಹೊಂದಿದವರಿಗೆ ಆದೇಶ ಜಾರಿಕಾರರು ಹುದ್ದೆಯಲ್ಲಿ ಆದ್ಯತೆ ನೀಡಲಾಗುತ್ತದೆ. ಜವಾನ ಹುದ್ದೆಗೆ ಸಹ ಎಸ್ ಎಸ್ ಎಲ್ ಸಿ ಪರೀಕ್ಷೆ ಪಾಸಾಗಿರಬೇಕು. ಜೊತೆಗೆ ಕನ್ನಡ ಭಾಷೆ ಗೊತ್ತಿರಬೇಕು ಎಂಬ ನಿಯಮವಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 40 ವರ್ಷ ಹಾಗೂ ಪ್ರವರ್ಗದ ಅಭ್ಯರ್ಥಿಗಳಿಗೆ 43 ವರ್ಷದ ವಯೋಮಿತಿ ಇದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳ ವಯಸ್ಸು 45 ವರ್ಷ ಮೀರಿರಬಾರದು ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗ್ರಾಮೀಣ ಅಭ್ಯರ್ಥಿ, ಅಂಗವಿಕಲರು, ಯೋಜನಾ ನಿರಾಶ್ರಿತರು, ಮಾಜಿ ಸೈನಿಕರಿಗೆ ಕೆಲ ನಿಯಮಗಳಲ್ಲಿ ಸಡಲಿಕೆಗಳಿವೆ.

ಆಯ್ಕೆಯಾದ ಅಭ್ಯರ್ಥಿಗಳು ಎರಡು ವರ್ಷದವರೆಗೆ ಪರಿವೀಕ್ಷಣಾರ್ಥಿಯಾಗಿ ಸೇವೆ ಸಲ್ಲಿಸಬೇಕಾಗುತ್ತದೆ. ಅಗತ್ಯಬಿದ್ದರೆ ಅದನ್ನು ವಿಸ್ತರಿಸುವ ಸಾಧ್ಯತೆಯೂ ಇದೆ. ಶೈಕ್ಷಣಿಕ ಆಧಾರದ ಅಂಕಗಳ ಆಧಾರದಲ್ಲಿ ಅಭ್ಯರ್ಥಿ ಆಯ್ಕೆ ನಡೆಯುತ್ತದೆ. ಆದೇಶ ಜಾರಿಕಾರರು ಹುದ್ದೆಗೆ 1 ಹುದ್ದೆಗೆ 25 ಅಭ್ಯರ್ಥಿಗಳಂತೆ 1.25ರ ಅನುಪಾತದಲ್ಲಿ ಸಂದರ್ಶನ ನಡೆಸಲಾಗುತ್ತದೆ. ಸಂದರ್ಶನಕ್ಕೆ ಒಟ್ಟು 10 ಅಂಕಗಳಿವೆ. ಜವಾನ ಹುದ್ದೆಗೆ 1 ಹುದ್ದೆಗೆ 10 ಅಭ್ಯರ್ಥಿಗಳ ಹಾಗೇ ಸಂದರ್ಶನ ನಡೆಸಲಾಗುತ್ತದೆ. ಇಲ್ಲಿಯೂ ಸಂದರ್ಶನದಲ್ಲಿ 10 ಅಂಕಗಳಿವೆ.

ಸಾಮಾನ್ಯ ವರ್ಗದವರಿಗೆ 300ರೂ ಅರ್ಜಿ ಶುಲ್ಕವಿದೆ. ಶುಲ್ಕವನ್ನು ಸಹ ಆನ್‌ಲೈನ್ ಮೂಲಕವೇ ಪಾವತಿಸಬೇಕಿದೆ. ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಹಾಗೂ ಅಂಗವಿಕಲರಿಗೆ ಶುಲ್ಕದಲ್ಲಿ ವಿನಾಯತಿ ನೀಡಲಾಗಿದೆ. ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರ ಹುದ್ದೆಗಳು) (ನೇಮಕಾತಿ) ನಿಯಮಗಳು 1982 ಹಾಗೂ ತಿದ್ದುಪಡಿ ನಿಯಮಗಳು 2007 ಮತ್ತು 2021ರ ಪ್ರಕಾರವೇ ಈ ನೇಮಕಾತಿ ನಡೆಯಲಿದೆ.

ನೇಮಕಾತಿ ಅಧಿಸೂಚನೆಯನ್ನು ಇಲ್ಲಿ ಡೌನ್ಲೋಡ್ ಮಾಡಿಕೊಳ್ಳಿ `ಕೋರ್ಟಿನಲ್ಲಿ ಉದ್ಯೋಗವಕಾಶ’

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A sea of ​​people for the darshan of Sateri!

ಸಾತೇರಿ ದರ್ಶನಕ್ಕೆ ಜನ ಸಾಗರ!

September 22, 2026
Drinking beer here and there is a crime!

ಕದ್ದು ಮುಚ್ಚಿ ಸರಾಯಿ ಮಾರಾಟ!

September 22, 2026
ಮನೆ ನಿರ್ಮಾಣ: ಮರಾಠಿಕೊಪ್ಪದಲ್ಲಿ ಮಾರಾಮಾರಿ!

ಮರ ಕಡಿತ: ದೂರು ಕೊಟ್ಟವನಿಗೆ ಥಳಿತ!

September 22, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!