• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

  • Home
  • Janamata
Sunday, September 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಯಲ್ಲಾಪುರ | ವಿಕಾಸ ಬ್ಯಾಂಕಿಗೆ 72 ಲಕ್ಷ ರೂ ಲಾಭ!

Mobiletime.in by Mobiletime.in
Yellapur Vikas Bank posts a profit of ₹72 lakh!
Share on FacebookShare on WhatsappShare on Twitter
ADVERTISEMENT
ADVERTISEMENT

ಯಲ್ಲಾಪುರದಲ್ಲಿ ಪ್ರಧಾನ ಶಾಖೆ ಹೊಂದಿ ಶಿರಸಿಯಲ್ಲಿಯೂ ಕಚೇರಿ ನಡೆಸುತ್ತಿರುವ ವಿಕಾಸ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್’ಗೆ ಕಳೆದ ವರ್ಷ 72.91 ಲಕ್ಷ ರೂ ಲಾಭವಾಗಿದೆ. ಸಾಲ ನೀಡುವಿಕೆ, ವಸೂಲಾತಿ, ಠೇವಣಿ ಸಂಗ್ರಹ ಸೇರಿ ವಿವಿಧ ಚಟುವಟಿಕೆಗಳಲ್ಲಿ ಈ ಬ್ಯಾಂಕು ಸಕ್ರೀಯವಾಗಿದ್ದು, ಅದೆಲ್ಲದರ ಪರಿಣಾಮವಾಗಿ ಈ ಸಾಧನೆ ಸಾಧ್ಯವಾಗಿದೆ.

ವಿಕಾಸ ಬ್ಯಾಂಕಿನ ಸಾಧನೆ ಬಗ್ಗೆ ಬ್ಯಾಂಕ್ ಅಧ್ಯಕ್ಷ ಮುರುಳಿ ಹೆಗಡೆ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. `ಬ್ಯಾಂಕು ವರ್ಷದಿಂದ ವರ್ಷಕ್ಕೆ ಉತ್ತಮವಾಗಿ ಪ್ರಗತಿ ಸಾಧಿಸುತ್ತಿದೆ’ ಎಂದವರು ಅಂಕಿ-ಅAಶಗಳ ಜೊತೆ ವಿವರಿಸಿದ್ದಾರೆ. `ಆಧುನಿಕ ತಂತ್ರಜ್ಞಾನ ಅಳವಡಿಕೆಯಲ್ಲಿಯೂ ಬ್ಯಾಂಕ್ ಮುಂಚೂಣಿಯಲ್ಲಿದೆ. ಗ್ರಾಹಕರಿಗೆ ಅನುಕೂಲವಾಗುವಂತೆ ಬ್ಯಾಂಕು ಎ.ಟಿ.ಎಂ., ಸಿ.ಡಿ.ಎಂ. ಇ-ಕಾಮರ್ಸ್, ಪಿ.ಒ.ಎಸ್, ಮೊಬೈಲ್ ಬ್ಯಾಂಕಿAಗ್ ಮುಂತಾದ ಡಿಜಿಟಲ್ ಸೇವೆಗಳನ್ನು ಒದಗಿಸುತ್ತಿದೆ’ ಎಂದವರು ಹೇಳಿದ್ದಾರೆ. `ಗ್ರಾಹಕ ಸ್ನೇಹಿಯಾಗಿ ಈ ಎಲ್ಲಾ ತಂತ್ರಜ್ಞಾನ ಬಳಸಲು ಅನುಕೂಲ ಮಾಡಿಕೊಡಲಾಗಿದೆ’ ಎಂದವರು ವಿವರಿಸಿದ್ದಾರೆ.

`ವಿಕಾಸ್ ಬ್ಯಾಂಕ್ ವತಿಯಿಂದ ಸದ್ಯದಲ್ಲೇ ಯು.ಪಿ.ಐ. ಸೇವೆ ನೀಡಲು ತಂತ್ರಜ್ಞಾನವನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಅದನ್ನು ಸದ್ಯದಲ್ಲೇ ಆರಂಭಿಸಲಾಗುತ್ತದೆ. ಬ್ಯಾಂಕಿನ ವಾರ್ಷಿಕ ಸರ್ವಸಾಧಾರಣ ಸಭೆ ಪಟ್ಟಣದ ಅಡಿಕೆ ಭವನದಲ್ಲಿ ಅಗಸ್ಟ್ 27 ರಂದು ಸಂಜೆ 4 ಗಂಟೆಗೆ ನಡೆಯಲಿದೆ’ ಎಂದವರು ತಿಳಿಸಿದರು. ಬ್ಯಾಂಕಿನ ಉಪಾಧ್ಯಕ್ಷ ನರಸಿಂಹ ಬೋಳಪಾಲ್, ನಿರ್ದೇಶಕರಾದ ಡಿ ಶಂಕರ ಭಟ್ಟ, ಸದಾನಂದ ಭಟ್ಟ, ಎಸ್ ಕೆ ಭಾಗ್ವತ, ಎಸ್ ಎಂ ಭಟ್ಟ, ರಾಜೇಂದ್ರ ಬದ್ದಿ, ಲೋಕೇಶ್ ಗಿಡ್ಡನ್, ವಿಜಯಶ್ರೀ ವೈದ್ಯ, ಪ್ರಿಯಾ ವಿ ಗಾಂವ್ಕರ, ರವಿ ಹುಳ್ಸೆ, ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕ ರಾಜೇಶ ಪಿ ಬಿಳಗೀಕರ್ ಅವರು ಜೊತೆಗಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

September 19, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!