• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಹಾಲಕ್ಕಿ ಸಮುದಾಯವನ್ನು ಪ್ರಚಾರದ ಸರಕಾಗಿಸಬೇಡಿ!

ಹಾಲಕ್ಕಿ ಸಮುದಾಯವನ್ನು ಪ್ರಚಾರದ ಸರಕಾಗಿಸಬೇಡಿ!

September 19, 2026
Loss of lakhs of rupees for the desire of crores!

ತಪ್ಪು ಮಾಡದ ಚಾಲಕನಿಗೂ 2‌ಲಕ್ಷ ರೂ ದಂಡ!

September 19, 2026
Stone-pelting Ganesha stays put until the miscreant is found!

ಕಲ್ಲು ತೂರಾಟ: ಕಿಡಿಗೇಡಿ ಸಿಗುವವರೆಗೂ ಕದಲದ ಗಣೇಶ!

September 18, 2026

  • Home
  • Janamata
Saturday, September 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ತಪ್ಪು ಮಾಡದ ಚಾಲಕನಿಗೂ 2‌ಲಕ್ಷ ರೂ ದಂಡ!

Achyutkumar by Achyutkumar
Loss of lakhs of rupees for the desire of crores!
Share on FacebookShare on WhatsappShare on Twitter
ADVERTISEMENT

ಟ್ರಾಫಿಕ್ ದಂಡ ಪಾವತಿಸುವಂತೆ ನಕಲಿ ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿದ ವಂಚಕರು ಆಂಬುಲೆನ್ಸ್ ಚಾಲಕರೊಬ್ಬರಿಂದ 2 ಲಕ್ಷ ರೂಪಾಯಿಗೂ ಅಧಿಕ ಹಣ ದೋಚಿದ್ದಾರೆ. ನಕಲಿ ಅಪ್ಲಿಕೇಶನ್ ಡೌನ್ಲೌಡ್ ಮಾಡಿದ ಸುರೇಶ ನರಸಪ್ಪ ಕುಡಗಡಿ ಅವರು ಹಣ ಕಳೆದುಕೊಂಡಿದ್ದಾರೆ.

ಜೋಯಿಡಾ ತಾಲೂಕಿನ ರಾಮನಗರದ ಜೆಡ್‌ಪಿ ಕ್ವಾರ್ಟರ್ಸ್‌ನಲ್ಲಿ ವಾಸವಾಗಿರುವ ಸುರೇಶ ಕುಡಗಡಿ ಅವರಿಗೆ  ಸೆ‌ 11ರಂದು ತಾನು ಚಲಾಯಿಸುತ್ತಿದ್ದ ಆಂಬ್ಯುಲೆನ್ಸ್‌ಗೆ ಟ್ರಾಫಿಕ್ ವೈಲೇಶನ್ ಆಗಿದೆ ಎಂದು ತಿಳಿಸುವ ವಾಟ್ಸ್‌ಆ್ಯಪ್ ಸಂದೇಶ ಬಂದಿತ್ತು. ಆಂಬ್ಯುಲೆನ್ಸ್ ಮೇಲ್ವಿಚಾರಕರಿ ಗುರುರಾಜ ನಾಯಕ ಅವರಿಗೆ ಬಂದಿದ್ದ ಸಂದೇಶವನ್ನು ಅವರು ಸುರೇಶ ಕುಡಗಡಿ ಅವರಿಗೆ ಫಾರ್ವರ್ಡ್ ಮಾಡಿದ್ದರು.

ಸಂದೇಶದಲ್ಲಿದ್ದ ಲಿಂಕ್ ಮೂಲಕ ದಂಡ ಪಾವತಿಸಬಹುದು ಎಂದು ತಿಳಿಸಲಾಗಿತ್ತು. ಇದನ್ನು ನಂಬಿದ ಸುರೇಶ ಲಿಂಕ್ ಕ್ಲಿಕ್ ಮಾಡಿದಾಗ ಕ್ರೋಮ್ ಬ್ರೌಸರ್‌ನಲ್ಲಿ ಮತ್ತೊಂದು ವೆಬ್‌ಪುಟ ತೆರೆದುಕೊಂಡಿದ್ದು, ಅದರ ಮೂಲಕ ‘Next Parivahan’ ಹೆಸರಿನ ಅಪ್ಲಿಕೇಶನ್ ಡೌನ್‌ಲೋಡ್ ಆಯಿತು. ಅಪ್ಲಿಕೇಶನ್ ತೆರೆದಾಗ ಯಾವುದೇ ಮಾಹಿತಿ ಕಾಣಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡ ಅವರು ಅದೇ ದಿನ ಬೆಳಗಾವಿಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ವಿಚಾರಿಸಿದ್ದರು.

ಆಂಬ್ಯುಲೆನ್ಸ್ ವಿರುದ್ಧ ಯಾವುದೇ ಟ್ರಾಫಿಕ್ ವೈಲೇಶನ್ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ ಬಳಿಕ ಇದು ಸೈಬರ್ ವಂಚಕರು ಕಳುಹಿಸಿರುವ ನಕಲಿ ಲಿಂಕ್ ಆಗಿರಬಹುದು ಎಂಬ ಅನುಮಾನ ಮೂಡಿತು. ಕೂಡಲೇ ಮೊಬೈಲ್‌ನಲ್ಲಿದ್ದ ಅಪ್ಲಿಕೇಶನ್‌ನ್ನು ಅನ್‌ಇನ್‌ಸ್ಟಾಲ್ ಮಾಡಿದರು.

ಆದರೆ, ಎರಡು ದಿನಗಳ ಬಳಿಕ ವಂಚನೆಯ ಬಲೆಗೆ ಸಿಲುಕಿರುವುದು ಬೆಳಕಿಗೆ ಬಂದಿತು. ಸೆ 14ರಂದು ಒಟ್ಟೂ ಮೂರು ಕ್ರೆಡಿಟ್ ಕಾರ್ಡ್‌ಗಳಿಂದ ಒಟ್ಟು 2,19,855 ರೂ ಹಣ ವಂಚನೆಯಾಗಿರುವುದು ಗೊತ್ತಾಯಿತು.

ಕೂಡಲೇ ಅವರು ಮೂರು ಕ್ರೆಡಿಟ್ ಕಾರ್ಡ್‌ಗಳ ಗ್ರಾಹಕ ಸೇವಾ ಕೇಂದ್ರಕ್ಕೆ ಕರೆ ಮಾಡಿ ಆನ್‌ಲೈನ್ ವಂಚನೆಯ ಕುರಿತು ಮಾಹಿತಿ ನೀಡಿ ಕಾರ್ಡ್‌ಗಳನ್ನು ಬ್ಲಾಕ್ ಮಾಡಿಸಿದ್ದಾರೆ. ಅಲ್ಲದೆ 1930 ಸೈಬರ್ ಕ್ರೈಂ ಹೆಲ್ಪ್‌ಲೈನ್‌ಗೆ ಕರೆ ಮಾಡಿ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳಿಂದ ನಡೆದ ವಂಚನೆಯ ಕುರಿತು ದೂರು ನೀಡಿದ್ದಾರೆ. ಸೆ.15ರಂದು ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ನಡೆದ ವಂಚನೆಯ ಬಗ್ಗೆಯೂ ವರದಿ ಮಾಡಿದ್ದಾರೆ.

ಟ್ರಾಫಿಕ್ ದಂಡದ ಹೆಸರಿನಲ್ಲಿ ಬಂದ ನಕಲಿ ಲಿಂಕ್‌ನ್ನು ಕ್ಲಿಕ್ ಮಾಡಿದ ಬಳಿಕ ಕ್ರೆಡಿಟ್ ಕಾರ್ಡ್‌ಗಳಿಂದ ಹಣ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ, ವಂಚನೆಗೆ ಬಳಸಿದ ಲಿಂಕ್ ಹಾಗೂ ಹಣ ವರ್ಗಾವಣೆಯಾದ ಖಾತೆಗಳ ಕುರಿತು ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಜೊಯಿಡಾದ ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಹಾಲಕ್ಕಿ ಸಮುದಾಯವನ್ನು ಪ್ರಚಾರದ ಸರಕಾಗಿಸಬೇಡಿ!

ಹಾಲಕ್ಕಿ ಸಮುದಾಯವನ್ನು ಪ್ರಚಾರದ ಸರಕಾಗಿಸಬೇಡಿ!

September 19, 2026
Loss of lakhs of rupees for the desire of crores!

ತಪ್ಪು ಮಾಡದ ಚಾಲಕನಿಗೂ 2‌ಲಕ್ಷ ರೂ ದಂಡ!

September 19, 2026
Stone-pelting Ganesha stays put until the miscreant is found!

ಕಲ್ಲು ತೂರಾಟ: ಕಿಡಿಗೇಡಿ ಸಿಗುವವರೆಗೂ ಕದಲದ ಗಣೇಶ!

September 18, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!