• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A family of thieves!

ಕಳ್ಳರ ಕುಟುಂಬ!

September 2, 2026
diesel-thieves-nabbed

ಡೀಸೆಲ್ ಕಳ್ಳರ ಸೆರೆ!

September 2, 2026
Bike falls under container Death!

ಕಂಟೇನರ್ ಅಡಿಗೆ ಬಿದ್ದ ಬೈಕು: ಸಾವು!

  • Home
  • Janamata
Thursday, September 3, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಂಟೇನರ್ ಅಡಿಗೆ ಬಿದ್ದ ಬೈಕು: ಸಾವು!

Mobiletime.in by Mobiletime.in
Bike falls under container Death!
Share on FacebookShare on WhatsappShare on Twitter
ADVERTISEMENT

ಕುಮಟಾದ ಮಂದಾರ ಹೊಟೇಲ್ ಬಳಿ ಬೈಕೊಂದು ಕಂಟೇನರ್ ಅಡಿಗೆ ಬಿದ್ದಿದೆ. ಬೈಕ್ ಸವಾರ ಅಲ್ಲಿಯೇ ಸಾವನಪ್ಪಿದ್ದು, ಸ್ಥಳದಲ್ಲಿ ಸಂಚಾರ ದಟ್ಟಣೆಯಾಗಿದೆ.

ADVERTISEMENT
ADVERTISEMENT

ಕಡತೋಕದ ವಿವೇಕ ರಾಮಕೃಷ್ಣ ಶೆಟ್ಟಿ ಅವರು ಈ ದಿನ ಕುಮಟಾಗೆ ಬಂದಿದ್ದರು. ಬೈಕಿನಲ್ಲಿ ಸಂಚರಿಸುತ್ತಿದ್ದ ಅವರಿಗೆ ಕಂಟೇನರ್ ಒಂದು ಡಿಕ್ಕಿ ಹೊಡೆಯಿತು. ಡಿಕ್ಕಿ ರಭಸಕ್ಕೆ ಬೈಕು ಸಂಪೂರ್ಣವಾಗಿ ಜಖಂ ಆಗಿದ್ದು, ಹೆದ್ದಾರಿಯಲ್ಲಿ ಬಿದ್ದ ವಿವೇಕ ಶೆಟ್ಟಿ ಅವರು ಅಲ್ಲಿಯೇ ಉಸಿರು ನಿಲ್ಲಿಸಿದರು. ಅಪಘಾತ ನೋಡಿದ ಕಂಟೇನರ್ ಚಾಲಕ ತಕ್ಷಣ ಸ್ಥಳದಿಂದ ಓಡಿ ಹೋದರು.

Advertisement. Scroll to continue reading.
Advertisement. Scroll to continue reading.

ಅಪಘಾತದ ಪರಿಣಾಮ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ವಾಹನಗಳ ಓಡಾಟ ಸರಿಪಡಿಸಲು ಹರಸಾಹಸ ನಡೆಸಿದರು. ಸದ್ಯ ವಾಹನ ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿದಿದ್ದು, ಪರಾರಿಯಾದ ಚಾಲಕನ ಶೋಧ ಶುರುವಾಗಿದೆ.

ADVERTISEMENT
Advertisement. Scroll to continue reading.
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A family of thieves!

ಕಳ್ಳರ ಕುಟುಂಬ!

September 2, 2026
diesel-thieves-nabbed

ಡೀಸೆಲ್ ಕಳ್ಳರ ಸೆರೆ!

September 2, 2026
Bike falls under container Death!

ಕಂಟೇನರ್ ಅಡಿಗೆ ಬಿದ್ದ ಬೈಕು: ಸಾವು!

September 2, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!