• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Monday, September 21, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹಾಲಕ್ಕಿ ಸಮುದಾಯವನ್ನು ಪ್ರಚಾರದ ಸರಕಾಗಿಸಬೇಡಿ!

Achyutkumar by Achyutkumar
Share on FacebookShare on WhatsappShare on Twitter
ADVERTISEMENT

‘ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಸಮುದಾಯವನ್ನು ಇನ್ನು ಮುಂದೆ ಕೇವಲ ಚುನಾವಣಾ ಪ್ರಚಾರದ ಸರಕಾಗಿ ಬಳಸಿಕೊಳ್ಳುವ ರಾಜಕೀಯ ಪರಿಪಾಠಕ್ಕೆ ಕಡಿವಾಣ ಹಾಕಬೇಕು. ವರ್ಷಗಳಿಂದ ಪರಿಶಿಷ್ಟ ಪಂಗಡ (ST) ಸ್ಥಾನಮಾನಕ್ಕಾಗಿ ಹೋರಾಟ ನಡೆಸುತ್ತಿರುವ ಹಾಲಕ್ಕಿ ಸಮುದಾಯಕ್ಕೆ ಕೇವಲ ಭರವಸೆ, ಭೇಟಿ, ವೇದಿಕೆ ಹಾಗೂ ಪ್ರಚಾರ ಸಾಕಾಗಿದ್ದು, ಅವರ ಬೇಡಿಕೆಗೆ ನಿರ್ಣಾಯಕ ಕ್ರಮ ಜರುಗಿಸಬೇಕು’ ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ಬಿ ನಾಯಕ ಅವರು ಆಗ್ರಹಿಸಿದ್ದಾರೆ.

ADVERTISEMENT

‘ಇತ್ತೀಚೆಗೆ ಹಾಲಕ್ಕಿ ಸಮುದಾಯದ ಅಧ್ಯಕ್ಷರು ಹಿರಿಯ ನಾಟಿ ವೈದ್ಯ ಹನುಮಂತಗೌಡ ಅವರ ನೇತೃತ್ವದಲ್ಲಿ ಮಹಿಳೆಯರು ಹಾಗೂ ಸಮುದಾಯದ ಮುಖಂಡರು, ಕಾರವಾರ–ಅಂಕೋಲಾ ವಿಧಾನಸಭಾ ಕ್ಷೇತ್ರದ ಜನಪ್ರತಿನಿಧಿಗಳ ಮುಂದಾಳತ್ವದಲ್ಲಿ ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಅ ವರನ್ನು ಭೇಟಿ ಮಾಡಿ ಹಾಲಕ್ಕಿ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಮನವಿ ಸಲ್ಲಿಸಿರುವುದು ಸ್ವಾಗತಾರ್ಹ. ಆದರೆ ಇಂತಹ ಮನವಿಗಳು ಕೇವಲ ಮತ್ತೊಂದು ಭರವಸೆಯಾಗಿ ಉಳಿಯದೆ, ಸರ್ಕಾರದ ಮುಂದಿನ ಸ್ಪಷ್ಟ ಕ್ರಮಕ್ಕೆ ದಾರಿ ಮಾಡಿಕೊಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಹಾಲಕ್ಕಿ ಸಮುದಾಯದ ಎಸ್‌ಟಿ ಬೇಡಿಕೆ ಹಲವು ವರ್ಷಗಳಿಂದ ಮುಂದುವರಿದಿದೆ. 2022ರ Indian Express ವರದಿಯೂ ಸಮುದಾಯವು 2006ರಿಂದಲೇ ಎಸ್‌ಟಿ ಸ್ಥಾನಮಾನಕ್ಕಾಗಿ ಹೋರಾಟ ನಡೆಸುತ್ತಿದೆ ಎಂದು ದಾಖಲಿಸಿತ್ತು. ಚುನಾವಣೆ ಬಂದಾಗ ಹಾಲಕ್ಕಿ ಸಮುದಾಯ ನೆನಪಾಗುತ್ತದೆ. ಚುನಾವಣೆ ಮುಗಿದ ಮೇಲೆ ಅವರ ಬೇಡಿಕೆ ಮರೆತುಹೋಗುತ್ತದೆ. ಈ ಪರಿಪಾಠಕ್ಕೆ ಯಾವಾಗ ಅಂತ್ಯ?’ ಎಂದು ಮಾಧವ ನಾಯಕ ಅವರು ಪ್ರಶ್ನಿಸಿದ್ದಾರೆ. ‘2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತರಾದ ಹಾಲಕ್ಕಿ ಸಮುದಾಯದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಂಕೋಲಾದಲ್ಲಿ ಭೇಟಿ ಮಾಡಿದ್ದರು. ಆ ಸಂದರ್ಭದಲ್ಲಿ ಸುಕ್ರಿ ಬೊಮ್ಮಗೌಡ ಅವರು ಹಾಲಕ್ಕಿ ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು. ಸಮುದಾಯದ ಹಿರಿಯರು ಸ್ವತಃ ತಮ್ಮ ಬೇಡಿಕೆಯನ್ನು ವ್ಯಕ್ತಪಡಿಸಿದರು. ಆದರೆ ಇಂದಿಗೂ ಹಾಲಕ್ಕಿ ಸಮಾಜದ ಎಸ್‌ಟಿ ಬೇಡಿಕೆ ಏಕೆ ಅಂತಿಮ ತೀರ್ಮಾನಕ್ಕೆ ಬಂದಿಲ್ಲ ಎಂಬುದನ್ನು ಸರ್ಕಾರಗಳು ಜನರಿಗೆ ಸ್ಪಷ್ಟಪಡಿಸಬೇಕು’ ಎಂದು ಮಾಧವ ಬಿ ನಾಯಕ ಅವರು ಹೇಳಿದ್ದಾರೆ.

‘ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಅಂಕೋಲಾ ತಾಲೂಕಿನ ಹಟ್ಟಿಕೇರಿಗೆ ತಮ್ಮ ಪಕ್ಷದ ಅಭ್ಯರ್ಥಿಯ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಹಾಲಕ್ಕಿ ಸಮುದಾಯದ ಪದ್ಮಶ್ರೀ ಪುರಸ್ಕೃತರಾದ ದಿವಂಗತ ಸುಕ್ರಿ ಬೊಮ್ಮು ಗೌಡ ಮತ್ತು ತುಳಸಿ ಗೌಡ ಇವರನ್ನು ವೇದಿಕೆಗೆ ಕರೆದು ಆಶೀರ್ವಾದ ಪಡೆದ ಭಾವಚಿತ್ರ ಪ್ರಚಾರದ ಸಾಧನವಾಗಿದೆ’ ಎಂದು ಮಾಧವ ನಾಯಕ ಅಭಿಪ್ರಾಯಪಟ್ಟಿದ್ದಾರೆ.

‘ರಾಜ್ಯ ಅಥವಾ ಕೇಂದ್ರ—ಯಾವುದೇ ಸರ್ಕಾರವಾಗಲಿ ಯಾವುದೇ ರಾಜಕೀಯ ಪಕ್ಷವಾಗಲಿ ಹಾಲಕ್ಕಿ ಸಮುದಾಯವನ್ನು ಚುನಾವಣಾ ಪ್ರಚಾರದ ಸಾಧನವನ್ನಾಗಿ ಬಳಸಿಕೊಳ್ಳದೆ ಅವರ ಎಸ್‌ಟಿ ಬೇಡಿಕೆಯ ಕುರಿತು ಕೈಗೊಂಡಿರುವ ಕ್ರಮಗಳು, ಬಾಕಿ ಇರುವ ಪ್ರಕ್ರಿಯೆಗಳು ಮತ್ತು ಮುಂದಿನ ಹಂತವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು. ಹಾಲಕ್ಕಿ ಸಮುದಾಯದ ಭಾವನೆಗಳೊಂದಿಗೆ ರಾಜಕೀಯ ಮಾಡದೆ, ಅವರ ಹಕ್ಕಿನ ಪ್ರಶ್ನೆಗೆ ಶಾಶ್ವತ ಪರಿಹಾರದ ದಾರಿ ತೋರಿಸಬೇಕು ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ಬಿ ನಾಯಕ ಆಗ್ರಹಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!