• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi boy wins the President's heart!

ಶಿರಸಿ ಹುಡುಗನ ಸುಂದರ ಸಂಶೋಧನೆ!

September 10, 2026
Luring a minor Child labourer employed at a hotel!

ಅಪ್ರಾಪ್ತರಿಗೆ ಆಮೀಷ: ಹೊಟೇಲ್ ಕೆಲಸಕ್ಕೆ ಬಾಲ ಕಾರ್ಮಿಕ!

September 10, 2026
Namadhari Sangha Cheated the Government!

ಸರ್ಕಾರಕ್ಕೆ ಮೋಸ ಮಾಡಿದ ನಾಮದಾರಿ ಸಂಘ!

  • Home
  • Janamata
Friday, September 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆತನ ಬಳಿ ಇದ್ದಿದ್ದೇ 160ರೂ!

Achyutkumar by Achyutkumar
He had only 160 rupees with him!
Share on FacebookShare on WhatsappShare on Twitter
ADVERTISEMENT

ಗಾಂಜಾ ಮಾರಾಟ ಮಾಡುವುದಕ್ಕಾಗಿ ಹೊನ್ನಾವರಕ್ಕೆ ಬಂದಿದ್ದ ಭಟ್ಕಳದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆಪಡೆದಿದ್ದಾರೆ. ಆ ವೇಳೆ ಆ ವ್ಯಕ್ತಿ ಬಳಿ 5 ಸಾವಿರ ರೂ ಮೌಲ್ಯದ ಗಾಂಜಾ ಹಾಗೂ 160ರೂ ಹಣ ಸಿಕ್ಕಿದೆ.

ಹೊನ್ನಾವರಧ ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪದಲ್ಲಿ ಭಟ್ಕಳ ಮೂಲದ ಯುವಕನನ್ನು ಬಂಧಿಸಿರುವ ಹೊನ್ನಾವರ ಪೊಲೀಸರು ಗಾಂಜಾ ಪೂರೈಸಿದ ಆರೋಪದಲ್ಲಿ ಭಟ್ಕಳ ಮೂಲದ ಇನ್ನೊಬ್ಬನ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಗಾಂಜಾ ಸೇವನೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸೆ 8ರಂದು ಮಧ್ಯಾಹ್ನ ಕಾಸರಕೋಡ ರೋಷನ್ ಮೊಹಲ್ಲಾದ ಶ್ಯಾನಭಾಗ ರೆಸಿಡೆನ್ಸಿ ಬಸ್ ತಂಗುದಾಣದ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಈ ವೇಳೆ ಭಟ್ಕಳದ ಹೆಬಳೆ ಫಿರ್ದೋಸ ನಗರದ ಅಬ್ರಾರ್ ತಂದೆ ಮೋಹಿದ್ದಿನ್ ಶೇಖ್ (24) ಅವರು ಗಾಂಜಾ ಮಾರಾಟಕ್ಕೆ ಪ್ರಯತ್ನಿಸಿ ಸಿಕ್ಕಿ ಬಿದ್ದರು. ದಾಳಿಯ ವೇಳೆ ಆತನ ಬಳಿಯಿಂದ 112.61 ಗ್ರಾಂ ಗಾಂಜಾ, 160 ನಗದು ಹಾಗೂ ಕಪ್ಪು-ನೀಲಿ ಬಣ್ಣದ ಹ್ಯಾಂಡ್‌ಬ್ಯಾಗ್ ವಶಪಡಿಸಿಕೊಂಡರು.

ADVERTISEMENT

ಪ್ರಾಥಮಿಕ ವಿಚಾರಣೆಯಲ್ಲಿ ಫೈಜಾನ್ ಎಂಬಾತ ಗಾಂಜಾವನ್ನು ಮಾರಾಟಕ್ಕಾಗಿ ನೀಡಿದ್ದಾಗಿ ಅಬ್ರಾರ್ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಅಬ್ರಾರ್ ಹಾಗೂ ಫೈಜಾನ್ ವಿರುದ್ಧ ಹೊನ್ನಾವರ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಇದೇ ದಿನ ಸಂಜೆ ಕಾಸರಕೋಡ ಇಕೋ ಬೀಚ್ ಕ್ರಾಸ್ ಸಮೀಪ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದಡಿ ಭಟ್ಕಳದ ಹೆಬಳೆ ಫಿರ್ದೋಸ ನಗರದ ಸೈಯದ್ ಹುಸೇನ್ ತಂದೆ ಸೈಯದ್ ರೆಹಮತುಲ್ಲಾ (22) ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಎರಡೂ ಪ್ರಕರಣಗಳಲ್ಲಿ ಹೊನ್ನಾವರ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್‌ಐ ಮಂಜುನಾಥ್ ಅವರು ಮೇಲಧಿಕಾರಿಗಳಿಗೆ ವರದಿ ಒಪ್ಪಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi boy wins the President's heart!

ಶಿರಸಿ ಹುಡುಗನ ಸುಂದರ ಸಂಶೋಧನೆ!

September 10, 2026
Luring a minor Child labourer employed at a hotel!

ಅಪ್ರಾಪ್ತರಿಗೆ ಆಮೀಷ: ಹೊಟೇಲ್ ಕೆಲಸಕ್ಕೆ ಬಾಲ ಕಾರ್ಮಿಕ!

September 10, 2026
Namadhari Sangha Cheated the Government!

ಸರ್ಕಾರಕ್ಕೆ ಮೋಸ ಮಾಡಿದ ನಾಮದಾರಿ ಸಂಘ!

September 10, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!