• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

  • Home
  • Janamata
Sunday, September 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಸ್ತೂರಿ ರಂಗನ್: ಜಾಥಾಗೆ ಬನ್ನಿ!

Mobiletime.in by Mobiletime.in
Kasturirangan Come to the rally!
Share on FacebookShare on WhatsappShare on Twitter
ADVERTISEMENT

ಜನ ಸಾಮಾನ್ಯರ ಜನ ಜೀವನಕ್ಕೆ ಸಮಸ್ಯೆ ಉಂಟಾಗಲಿರುವ ಕಸ್ತೂರಿ ರಂಗನ್ ವರದಿಗೆ ವಿರೋಧವ್ಯಕ್ತಪಡಿಸಿ ಶಿರಸಿಯಲ್ಲಿ ಸೆಪ್ಟೆಂಬರ್ 5ರಂದು ಜಾಥಾ ನಡೆಯಲಿದೆ. ಮಲೆನಾಡಿನ ವಿವಿಧ ಭಾಗಗಳಲ್ಲಿ ಜಾಥಾ ಪೂರ್ವಬಾವಿ ಸಭೆ ನಡೆದಿದ್ದು, ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯವರು ಜಾಥಾಗೆ ಜನರನ್ನು ಆಮಂತ್ರಿಸುತ್ತಿದ್ದಾರೆ.

ADVERTISEMENT

`ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿರುವ ಅಂಚಿನಲ್ಲಿರುವ 567 ಹಳ್ಳಿಗಳನ್ನ ಸೂಕ್ಷ ಪ್ರದೇಶದ ಪಟ್ಟಿಗೆ ಸೇರಿಸಲಾಗಿದೆ. ಇದರಿಂದ ಜಿಲ್ಲೆಯ 138 ಗ್ರಾಮ ಪಂಚಾಯತದಲ್ಲಿನ ಕೃಷಿಕರು ಹಾಗೂ ಅರಣ್ಯವಾಸಿಗಳಿಗೆ ಆತಂಕ ಎದುರಾಗಿದೆ. ಈ ಬಗ್ಗೆ ಮಲೆನಾಡಿನ ಜನರಿಗೆ ತಿಳುವಳಿಕೆ ಮೂಡಿಸುವ ಕೆಲಸ ನಡೆಯುತ್ತಿದೆ’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ಅವರು ಹೇಳಿದ್ದಾರೆ. `ಕಸ್ತೂರಿ ರಂಗನ್ ವರದಿಯ 7ನೇ ಅಧಿಸೂಚನೆಗೆ ಲಿಖಿತ ಆಕ್ಷೇಪ ಪತ್ರವನ್ನ ಸೆ 5ರಂದು ಶಿರಸಿಯಲ್ಲಿ ಜರುಗುವ ಆಕ್ಷೇಪ ಪತ್ರ ಸಲ್ಲಿಸುವ ಅಭಿಯಾನದಲ್ಲಿ ಸಲ್ಲಿಸಬೇಕು. ಪ್ರತಿ ಮನೆಗೆ ಒಬ್ಬರಂತೆ ಆಗಮಿಸಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು’ ಎಂದವರು ಮನವಿ ಮಾಡಿದ್ದಾರೆ.

`ಈ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು. ವರದಿಯ ವಾಸ್ತವಿಕತೆ ಕುರಿತು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ವರದಿ ನೀಡುವುದು ಅವಶ್ಯಕ’ ಎಂದು ಜಿ ಪಂ ಮಾಜಿ ಸದಸ್ಯೆ ಶೋಭಾ ನಾಯ್ಕ ಅವರು ಹೇಳಿದ್ದಾರೆ. ಶಿರಸಿಯ ಹುತ್ಗಾರದಲ್ಲಿ ಈ ದಿನ ನಡೆದ ಜಾಗೃತ ಸಭೆಯಲ್ಲಿ ಹಿರಿಯ ಧುರೀಣರಾದ ಕೃಷ್ಣ ಶೆಟ್ಟಿ, ಯುವ ಧುರೀಣರಾದ ವಿನೋದ ಸಾವಂತ, ನಾಗರಾಜ ಮುಕ್ರಿ ಇತರರು ಭಾಗವಹಿಸಿದ್ದರು.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A chicken seller stole a cow; it took the police just three days to catch him!

ಕೊಳಿ ಮಾರುತ್ತಿದ್ದವ ದನ ಕದ್ದ: ಆ ಕಳ್ಳನ ಹಿಡಿಯಲು ಪೊಲೀಸರಿಗೆ ಮೂರು ದಿನ ಸಾಕು!

September 13, 2026
ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

ಕೈಗಾ | ಬೇಡಿಕೆ ಈಡೇರಿಕೆಗೆ ಆಗ್ರಹ: ಪ್ರತಿಭಟನೆ ಎಚ್ಚರಿಕೆ

September 13, 2026
ಉಸಿರು ನಿಲ್ಲಿಸಿದ ಆಪತ್ಬಾಂದವ

ಉಸಿರು ನಿಲ್ಲಿಸಿದ ಆಪತ್ಬಾಂದವ

September 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!