• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Stone-pelting Ganesha stays put until the miscreant is found!

ಕಲ್ಲು ತೂರಾಟ: ಕಿಡಿಗೇಡಿ ಸಿಗುವವರೆಗೂ ಕದಲದ ಗಣೇಶ!

September 18, 2026
Public Service The single solution to all problems!

ಪ್ರಜಾಸೇವೆ: ಎಲ್ಲಾ ಸಮಸ್ಯೆಗೂ ಒಂದೇ ಪರಿಹಾರ!

September 18, 2026

ಅಕ್ಕಿ ಮೇಲೆ ಆಸೆ ಇದ್ದವರು ಈ ಕೆಲಸ ಮುಗಿಸಿಬಿಡಿ!

  • Home
  • Janamata
Saturday, September 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕ: ಸಾವಿರ ಜನರಿಂದ ಆಕ್ಷೇಪಣೆ ಸಲ್ಲಿಕೆ

Mobiletime.in by Mobiletime.in
Kasturirangan Report Unscientific Objections Filed by a Thousand People
Share on FacebookShare on WhatsappShare on Twitter
ADVERTISEMENT

`ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ತಿರಸ್ಕರಿಸಬೇಕು’ ಎಂದು ಆಗ್ರಹಿಸಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯವರು ಈ ದಿನ ಹಕ್ಕೋತ್ತಾಯ ಮಾಡಿದ್ದಾರೆ. ಶಿರಸಿ ಮಾರಿಕಾಂಬ ದೇವಾಲಯದ ಏದುರು ಮೆರವಣಿಗೆ ಶುರು ಮಾಡಿದ ಹೋರಾಟಗಾರರು ನಗರಸಭೆ ರಂಗ ಮಂದಿರದಲ್ಲಿ ಸಭೆ ಮೂಲಕ ತಮ್ಮ ಬೇಡಿಕೆ ಮಂಡಿಸಿದ್ದಾರೆ.

`ಕಸ್ತೂರಿ ರಂಗನ್ ವರದಿಯ 7ನೇ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ ಉತ್ತರಕನ್ನಡ ಜಿಲ್ಲೆಯಲ್ಲಿ 567 ಹಳ್ಳಿಗಳನ್ನ ಅತೀ ಸೂಕ್ಷö ಪ್ರದೇಶವೆಂದು ಗುರುತಿಸಿದಲ್ಲಿ ಜನ ಜೀವನಕ್ಕೆ ಮಾರಕವಾಗಲಿದೆ. ಹೀಗಾಗಿ ಆ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು. ಜೊತೆಗೆ ಸೂಕ್ಷ ಪ್ರದೇಶದ ಅಧ್ಯಯನಕ್ಕೆ ಸಮಿತಿ ರಚಿಸಿ ಕೇಂದ್ರ ಸರ್ಕಾರಕ್ಕೆ ತಾಂತ್ರಿಕ ಹಿನ್ನಲೆಯಲ್ಲಿ ಆಕ್ಷೇಪ ಸಲ್ಲಿಸಬೇಕು’ ಎಂದು ಈ ಸಭೆ ಒತ್ತಾಯಿಸಿದೆ. `ಕೇಂದ್ರ ಪರಿಸರ ಇಲಾಖೆಯು ಪ್ರಕಟಿಸಿದ ಸೂಕ್ಷ ಪ್ರದೇಶದ ಅಧಿಸೂಚನೆಯು ಅವೈಜ್ಞಾನಿಕವಾಗಿದೆ. ರಾಜ್ಯ ಸರ್ಕಾರದಿಂದ ಪ್ರಭಲವಾಗಿ ವೈಜ್ಞಾನಿಕ, ತಾಂತ್ರಿಕ, ಜನ ಜೀವನಕ್ಕೆ ಮಾರಕ ಹಾಗೂ ಅರಣ್ಯವಾಸಿಗಳ ಅಭದ್ರತೆ ಉಂಟಾಗುವ ಅಂಶಗಳನ್ನು ಒಳಗೊಂಡoತೆ ವೈಜ್ಞಾನಿಕ ಮತ್ತು ವರದಿ ಅವೈಜ್ಞಾನಿಕ ದಾಖಲಿಸುವ ಅಂಶದೊAದಿಗೆ ಆಕ್ಷೇಪ ಸಲ್ಲಿಸಬೇಕು’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ಅವರು ಆಗ್ರಹಿಸಿದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾದ ಅಮಿತ್ ಚೌಹಾಣ, ನಗರಸಭೆ ಆಯುಕ್ತರಾದ ಪ್ರಕಾಶ ಅವರು ಹೋರಾಟಗಾರರು ಸಲ್ಲಿಸಿದ ಆಕ್ಷೇಪ ಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಿ ಪಿ ಐ ಸಂಪತ್ ಕುಮಾರ್ ಉಪಸ್ಥಿತರಿದ್ದರು. ಮಹಾಭಲೇಶ್ವರ ನಾಯ್ಕ ಬೇಡ್ಕಣಿ, ಶೋಭಾ ನಾಯ್ಕ, ಎಸ್ ಎನ್ ಹೆಗಡೆ , ರಾಘು ಗುಡ್ನಾಪುರ, ಶ್ರೀಧರ ಹೆಗಡೆ, ನಾಗಪತಿ ಗೌಡ ಹುಕ್ಕಳ್ಳಿ ಕಿರಣ ಮರಾಠಿ ದೇವನಳ್ಳಿ, ಇಬ್ರಾಹೀಂ ಗೌಡಳ್ಳೀ, ಶಿವಾನಂದ ಜೋಗಿ, ಕೆ ಟಿ ನಾಯ್ಕ, ರಾಜು ನರೇಬೈಲ್, ಅಣ್ಣಪ್ಪ ನಾಯ್ಕ ಕಣ್ಣಿಗೇರಿ, ಆರ್ ಟಿ ನಾಯ್ಕ ವಾಜಗೋಡ, ಸ್ವಾತಿ ಜೈನ್, ಮಲ್ಲೇಶಿ, ಸತೀಶ್ ನಾಯ್ಕ ತ್ಯಾಗಲಿ, ಲಕ್ಷಣ ನಾಯ್ಕ, ಕಲ್ಪನಾ ನರೇಬೈಲ್, ಯಶೋಧಾ ನೌಟೂರು ಮುಂತಾದವರು ಹೋರಾಟದಲ್ಲಿ ಕಾಣಿಸಿಕೊಂಡರು.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Stone-pelting Ganesha stays put until the miscreant is found!

ಕಲ್ಲು ತೂರಾಟ: ಕಿಡಿಗೇಡಿ ಸಿಗುವವರೆಗೂ ಕದಲದ ಗಣೇಶ!

September 18, 2026
Public Service The single solution to all problems!

ಪ್ರಜಾಸೇವೆ: ಎಲ್ಲಾ ಸಮಸ್ಯೆಗೂ ಒಂದೇ ಪರಿಹಾರ!

September 18, 2026

ಅಕ್ಕಿ ಮೇಲೆ ಆಸೆ ಇದ್ದವರು ಈ ಕೆಲಸ ಮುಗಿಸಿಬಿಡಿ!

September 18, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!