• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

accident

ಪಾದಚಾರಿಗೆ ಗುದ್ದಿದ ಕಾರು: ಸಾವು!

September 11, 2026
ಮಕ್ಕಳಿಲ್ಲದ ಶಾಲೆಗಳನ್ನು ನಮಗೆ ಕೊಡಿ!

ಮಕ್ಕಳಿಲ್ಲದ ಶಾಲೆಗಳನ್ನು ನಮಗೆ ಕೊಡಿ!

September 11, 2026
Reels Not all advertisements here are true!

ರೀಲ್ಸ್: ಇಲ್ಲಿನ ಎಲ್ಲಾ ಜಾಹೀರಾತು ಸತ್ಯವಲ್ಲ!

  • Home
  • Janamata
Friday, September 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾತೂರು ಸೊಸೈಟಿ: ಗೊಬ್ಬರ ಮಾರಾಟದಲ್ಲಿ ಅಪರಾತಪರ!

Achyutkumar by Achyutkumar
Katoor Society Irregularities in fertilizer sales!
Share on FacebookShare on WhatsappShare on Twitter
ADVERTISEMENT

ಮುಂಡಗೋಡದ ಕಾತೂರು ವಿವಿಧೋದ್ದೇಶಗಳ ಸೇವಾ ಸಹಕಾರಿ ಸಂಘದಲ್ಲಿ ಅಪರಾತಪರ ನಡೆದಿದೆ. 33 ಲಕ್ಷ ರೂ ಹಣ ದುರುಪಯೋಗ ನಡೆದ ಬಗ್ಗೆ ರೈತರು ದೂರಿದ್ದಾರೆ.

ಈ ಅವ್ಯವಹಾರ ಖಂಡಿಸಿ ಸೊಸೈಟಿ ಸದಸ್ಯರು ಪ್ರತಿಭಟನೆ ಮಾಡಿದ್ದಾರೆ. ಸಂಘದ ಕಚೇರಿ ಎದುರು ಜಮಾಯಿಸಿದ ಜನ ಧರಣಿ ಸತ್ಯಾಗೃಹ ನಡೆಸಿದ್ದಾರೆ. `ಸೊಸೈಟಿನಲ್ಲಿ ನಡೆದ ಅಕ್ರಮಗಳ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರು ಎಷ್ಟೇ ಪ್ರಭಾವಿಯಾಗಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

`ರೈತರ ಹಣವನ್ನು ಬಡ್ಡಿಸಹಿತ ಮರಳಿಸಬೇಕು. ಅಕ್ರಮ ನಡೆಯಲು ಕಾರಣರಾದವರ ವಿರುದ್ಧವೂ ಕ್ರಮವಾಗಬೇಕು. ಸೇವೆಯಲ್ಲಿದ್ದ ಸಿಬ್ಬಂದಿಯನ್ನು ಅಮಾನತಿನಲ್ಲಿರಿಸಿ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ. `ಗೊಬ್ಬರ ವಿಭಾಗದಲ್ಲಿ ಈ ಅವ್ಯವಹಾರ ನಡೆದಿದೆ. ದೂರಿನ ನಂತರ ಲೆಕ್ಕ ಸರಿದೂಗಿಸಲು ಆ ಹಣ ತುಂಬಿಸಿಕೊಳ್ಳುವ ಪ್ರಯತ್ನ ನಡೆದಿದೆ. ಕೆಲವರಿಗೆ ನಿಯಮ ನೀಡಿ ಸಾಲ ನೀಡಲಾಗಿದೆ. ಸಿಬ್ಬಂದಿ ವಿರುದ್ಧ ಮಾತ್ರ ಕ್ರಮವಾಗಿಲ್ಲ’ ಎಂದು ದೂರಿದರು.

Advertisement. Scroll to continue reading.
ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

accident

ಪಾದಚಾರಿಗೆ ಗುದ್ದಿದ ಕಾರು: ಸಾವು!

September 11, 2026
ಮಕ್ಕಳಿಲ್ಲದ ಶಾಲೆಗಳನ್ನು ನಮಗೆ ಕೊಡಿ!

ಮಕ್ಕಳಿಲ್ಲದ ಶಾಲೆಗಳನ್ನು ನಮಗೆ ಕೊಡಿ!

September 11, 2026
Reels Not all advertisements here are true!

ರೀಲ್ಸ್: ಇಲ್ಲಿನ ಎಲ್ಲಾ ಜಾಹೀರಾತು ಸತ್ಯವಲ್ಲ!

September 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!