• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

  • Home
  • Janamata
Saturday, September 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹೋರಾಟಗಾರನಿಗೆ ಒಲಿದ ಕೆಂಪೆಗೌಡ ಪ್ರಶಸ್ತಿ

Achyutkumar by Achyutkumar
Kempegowda Award conferred upon activist
Share on FacebookShare on WhatsappShare on Twitter
ADVERTISEMENT
ADVERTISEMENT

ಬೆಂಗಳೂರಿನ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನವೂ ಶಿರಸಿಯ ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ಅವರಿಗೆ `ನಾಡಪ್ರಭು ಕೆಂಪೆಗೌಡ ಪ್ರಶಸ್ತಿ’ ಪ್ರಧಾನ ಮಾಡಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರವೀಂದ್ರ ನಾಯ್ಕ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಈ ಪ್ರಶಸ್ತಿ ವಿತರಣೆ ಮಾಡಿದ್ದಾರೆ. ರವೀಂದ್ರ ನಾಯ್ಕ ಅವರು ಕಳೆದ ನಾಲ್ಕು ದಶಕಗಳಿಂದ ಮಧ್ಯಪಾನ ವಿರೋಧಿ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಅರಣ್ಯ ಭೂಮಿ ಹಕ್ಕಿನ ಹೋರಾಟ ಸೇರಿ ವಿವಿಧ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಈ ಹಿನ್ನಲೆ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಶಿವಾನುಭವ ಚರಮೂರ್ತಿ ಶಿವರುದ್ರ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಶುರುವಾಗಿದ್ದು, ಶಿಕ್ಷಣ ತಜ್ಞ ಎ ಆರ್ ಶಿವಕುಮಾರ, ಹಿರಿಯ ವಿದ್ವಾಂಸರಾದ ಸಿ ಯು ಮಂಜುನಾಥ ಅವರು ಈ ವೇದಿಕೆಯಲ್ಲಿದ್ದರು.

ಪ್ರಗತಿಪರ ಕೃಷಿಕರಾದ ವಿ ಕೆ ರಾಜೇಂದ್ರ ದಾವಣಗೇರೆ ಅವರು ವಿಶೇಷ ಆಮಂತ್ರಿತರಾಗಿ ವೇದಿಕೆಗೆ ಆಗಮಿಸಿದ್ದರು. ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷರಾದ ಎಸ್ ಆರ್ ವಿಜಯ ಸಮರ್ಥ ಕಾರ್ಯಕ್ರಮ ನೆರವೇರಿಸಿದ್ದು, ಈ ಪ್ರಶಸ್ತಿ ಕಾರ್ಯಕ್ರಮಕ್ಕೆ ವಿಜಯವಾಣಿ ಕನ್ನಡ ದಿನ ಪತ್ರಿಕೆ ಮಾಹಿತಿ ಮತ್ತು ಸಹಕಾರದ ಸಹಯೋಗ ನೀಡಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

September 19, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!