• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

  • Home
  • Janamata
Saturday, September 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅರಬೈಲಿನಲ್ಲಿ ಅಂತ್ಯಗೊoಡ ಅಮ್ಮ-ಮಗಳು!

Achyutkumar by Achyutkumar
Mother and daughter meet their end at Arabail!
Share on FacebookShare on WhatsappShare on Twitter
ADVERTISEMENT
ADVERTISEMENT

ಯಲ್ಲಾಪುರದ ಅರಬೈಲಿನಲ್ಲಿ ಎರಡು ಲಾರಿಗಳ ನಡುವೆ ಕಾರು ಸಿಲುಕಿದ್ದು, ಕಾರಿನಲ್ಲಿದ್ದ ಅಮ್ಮ-ಮಗಳು ಅಲ್ಲಿಯೇ ಸಾವನಪ್ಪಿದ್ದಾರೆ. ಗೋಕರ್ಣಕ್ಕೆ ಭೇಟಿ ನೀಡಲು ಉದ್ದೇಶಿಸಿದ್ದ ಅವರಿಬ್ಬರು ಅರ್ದ ದಾರಿಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಯಲ್ಲಾಪುರದ ಅರಬೈಲ್ ಘಟ್ಟದಲ್ಲಿ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ನಡೆದಿದೆ. ಲಾರಿಗಳ ನಡುವೆ ಕಾರು ಸಿಲುಕಿದ್ದು, ಆ ಕಾರಿನಲ್ಲಿದ್ದ ಮಹಾರಾಷ್ಟ್ರದ ಪುಣೆಯ ತಾಯಿ ಹಾಗೂ ಮಗಳು ಸಾವನಪ್ಪಿದ್ದಾರೆ. ಪುಣೆಯ ಹಡಪ್ಸರ್‌ನ ತ್ರಿವೇಣಿನಗರದ ಶರ್ಮಿಳಾ ರಾಜನ್ ಕುಲ್ತೆ ಹಾಗೂ ಅವತು ತಮ್ಮ ಮಗಳು ಮೃಣ್ಮಯಿ ರಾಜನ್ ಕುಲ್ತೆ ಅವರ ಜೊತೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ತೆರಳುತ್ತಿದ್ದು, ಪ್ರವಾಸ ಮುಗಿಯುವ ಮುನ್ನವೇ ಅವರು ಪರಲೋಕಕ್ಕೆ ಪ್ರವೇಶಿಸಿದ್ದಾರೆ.

ಅವರಿಬ್ಬರು ಹೊಸಪೇಟೆಯಲ್ಲಿ ಆಲಂಬಾಷಾ ಅವರ ಕಾರು ಬಾಡಿಗೆಗೆಪಡೆದು ಈ ಪ್ರಯಾಣ ಮಾಡುತ್ತಿದ್ದರು. ಬಾದಾಮಿಯ ಪ್ರೇಕ್ಷಣೀಯ ಸ್ಥಳಗಳನ್ನು ನೋಡಿ ಗೋಕರ್ಣದ ಕಡೆ ಹೊರಟಿದ್ದರು. ಭಾನುವಾರ ರಾತ್ರಿ ಆ ಕಾರು ಯಲ್ಲಾಪುರ ಪ್ರವೇಶಿಸಿದ್ದು, ಅರಬೈಲ್ ಮಾರ್ಗವಾಗಿ ಸಾಗುತ್ತಿತ್ತು. ಆಗ, ಹಿಂದಿನಿoದ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆಯಿತು. ಜೊತೆಗೆ ಆ ಲಾರಿ ಕಾರನ್ನು ಅನತಿ ದೂರದವರೆಗೆ ದೂಡಿಕೊಂಡು ಹೋಯಿತು. ಎದುರಿನಿಂದ ಬಂದ ಇನ್ನೊಂದು ಲಾರಿಗೆ ಕಾರು ಗುದ್ದಿದ್ದು, ಹಿಂದಿನ ಲಾರಿಯೂ ಇನ್ನಷ್ಟು ರಭಸವಾಗಿ ಡಿಕ್ಕಿ ಹೊಡೆಯಿತು.

ಎರಡು ಲಾರಿಗಳು ಅಪ್ಪಳಿಸಿದ ಪರಿಣಾಮ ಆ ಕಾರು ನಚ್ಚುನೂರಾಯಿತು. ಜೊತೆಗೆ ಸಮೀಪವಿದ್ದ ಮತ್ತೊಂದು ಕಾರಿಗೂ ಅಲ್ಪ ಪ್ರಮಾಣದ ಹಾನಿ ಸಂಭವಿಸಿತು. ಈ ದುರಂತದಲ್ಲಿ ತಾಯಿ ಮಗಳಿಬ್ಬರು ಕಾರಿನಲ್ಲಿಯೇ ಸಿಲುಕಿ ಸಾವನಪ್ಪಿದರು. ಕಾರಿನ ಚಾಲಕ ಆಲಂಬಾಷಾ ಅವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡರು. ರಕ್ತದ ಮಡುವಿನಲ್ಲಿ ಬಿದ್ದಿದ್ದವರನ್ನು ಆಂಬುಲೆನ್ಸ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದ್ದು, ತಾಯಿ-ಮಗಳ ಸಾವನ್ನು ವೈದ್ಯರು ದೃಢಪಡಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

September 19, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!