• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಅಸಲಿಗಿಂತ ಬಡ್ಡಿಯೇ ಜಾಸ್ತಿ!

September 14, 2026
This laddu weighs 25 kg An offering of laddu for the lover of modaks!

ಈ ಲಡ್ಡುವಿನ ತೂಕ 25ಕೆಜಿ: ಮೋದಕಪ್ರಿಯನಿಗೆ ಲಾಡು ನೈವೇದ್ಯ!

September 14, 2026
Our District Our Pride A Glimpse of Uttara Kannada via Kandhari

ನಮ್ಮ ಜಿಲ್ಲೆ-ನಮ್ಮ ಹೆಮ್ಮೆ: ಕಾನ್ಧ್ದಾರಿ ಮೂಲಕ ಉತ್ತರ ಕನ್ನಡ ದರ್ಶನ

  • Home
  • Janamata
Tuesday, September 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನಮ್ಮ ಜಿಲ್ಲೆ-ನಮ್ಮ ಹೆಮ್ಮೆ: ಕಾನ್ಧ್ದಾರಿ ಮೂಲಕ ಉತ್ತರ ಕನ್ನಡ ದರ್ಶನ

Achyutkumar by Achyutkumar
Our District Our Pride A Glimpse of Uttara Kannada via Kandhari
Share on FacebookShare on WhatsappShare on Twitter
ADVERTISEMENT
ADVERTISEMENT
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಐತಿಹಾಸಿಕ ಕುರುಹುಗಳನ್ನು ದಾಖಲಿಸುವ ಚಲನಚಿತ್ರವೊಂದು ತೆರೆಗೆ ಬರಲು ಸಿದ್ಧವಾಗಿದೆ. ಮೂರು ಕಾಲಘಟ್ಟದ ಜನಜೀವನದ ಆಧಾರದಲ್ಲಿ `ಕಾನ್ಧ್ದಾರಿ’ ಎಂಬ ಚಿತ್ರ ಸಿದ್ಧವಾಗಿದೆ.

ಕನ್ನಡ ಭಾಷೆ, ಪ್ರಾದೇಶಿಕ ಜನ-ಜೀವನ, ಕಲೆ, ಸಂಸ್ಕೃತಿ ಮೇಲೆ ಬೆಳಕು ಚೆಲ್ಲುವ ಸಿನಿಮಾಗಳ ಸಂಖ್ಯೆ ಈಚೆಗೆ ಟ್ರೆಂಡಿoಗ್’ನಲ್ಲಿದೆ. ದಕ್ಷಿಣ ಕನ್ನಡ ಭಾಗದ ಹಿನ್ನೆಲೆಯ ಕಾಂತಾರ, ಕರಾವಳಿ – ಮಲೆನಾಡಿನ ವಲವಾರ ಹಾಗೂ ಉತ್ತರ ಕರ್ನಾಟಕ ಭಾಗದ ಪಪ್ಪಿ ಮತ್ತು ಹೆಬ್ಬುಲಿ ಕಟ್ ಎಂಬ ಸಿನಿಮಾದ ಬೆನ್ನಲ್ಲೆ ಉತ್ತರ ಕನ್ನಡ ಜಿಲ್ಲೆಯ ಆಚಾರ-ವಿಚಾರಗಳ ಬಗ್ಗೆ ಬೆಳಕು ಚೆಲ್ಲುವ ಸಿನಿಮಾ ಶೂಟಿಂಗ್ ಮುಗಿಸಿದೆ. 1802ರಿಂದ 2026ವರೆಗಿನ ಮೂರು ಕಾಲಘಟ್ಟಗಳಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ವಿನಾಯಕ ಹೆಗಡೆ ಬೊಮ್ಮನಹಳ್ಳಿ ಅವರು ಆಕ್ಷನ್-ಕಟ್ ಹೇಳಿದ್ದಾರೆ. ಇದೇ 18ರಂದು ಸಿನಿಮಾ ತೆರೆಗೆ ಬರುತ್ತಿದ್ದು, ಹಿರಿಯ ನಟ ದೊಡ್ಡಣ್ಣ ಚಿತ್ರದ ಟ್ರೇಲರ್ ರಿಲೀಸ್ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಮಾಡಿರುವ ದೊಡ್ಡಣ್ಣ ಅವರು ಈ ವೇಳೆ ಉತ್ತರ ಕನ್ನಡ ಜಿಲ್ಲೆಯ ನಂಟಿನ ಬಗ್ಗೆ ಮೆಲುಕು ಹಾಕಿದ್ದಾರೆ.

`ಒಂದು ಮುತ್ತಿನ ಕಥೆ’ ಶೂಟಿಂಗ್ ಸಮಯದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹೋಗಿದ್ದೆ. ಅಲ್ಲಿನ ಜನರ ಜೀವನ, ಗುಣ, ಸಂಸ್ಕೃತಿ ಕಂಡು ಖುಷಿಯಾಗಿತ್ತು. ಕಾನ್ಧಾರಿ ಟ್ರೇಲರ್ ನೋಡಿದಾಗ ಮತ್ತೆ ಹೋಗಬೇಕು ಅಂತನಿಸುತ್ತಿದೆ. ಪ್ರಕೃತಿ ಅಂದರೆ ತಾಯಿ. ತಾಯಿಯನ್ನು ಉಳಿಸುವುದು ಎಲ್ಲರ ಹೊಣೆ. ಇಲ್ಲದಿದ್ದರೆ ಮುಂದಿನ ಜನಾಂಗದವರು ಶಾಪ ಹಾಕುತ್ತಾರೆ. ಪರಿಸರವನ್ನು ನಾಶ ಮಾಡಬೇಡಿ’ ಎಂದು ದೊಡ್ಡಣ್ಣ ಅವರು ಕರೆ ನೀಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Loss of lakhs of rupees for the desire of crores!

ಅಸಲಿಗಿಂತ ಬಡ್ಡಿಯೇ ಜಾಸ್ತಿ!

September 14, 2026
This laddu weighs 25 kg An offering of laddu for the lover of modaks!

ಈ ಲಡ್ಡುವಿನ ತೂಕ 25ಕೆಜಿ: ಮೋದಕಪ್ರಿಯನಿಗೆ ಲಾಡು ನೈವೇದ್ಯ!

September 14, 2026
Our District Our Pride A Glimpse of Uttara Kannada via Kandhari

ನಮ್ಮ ಜಿಲ್ಲೆ-ನಮ್ಮ ಹೆಮ್ಮೆ: ಕಾನ್ಧ್ದಾರಿ ಮೂಲಕ ಉತ್ತರ ಕನ್ನಡ ದರ್ಶನ

September 14, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!