• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi boy wins the President's heart!

ಶಿರಸಿ ಹುಡುಗನ ಸುಂದರ ಸಂಶೋಧನೆ!

September 10, 2026
Luring a minor Child labourer employed at a hotel!

ಅಪ್ರಾಪ್ತರಿಗೆ ಆಮೀಷ: ಹೊಟೇಲ್ ಕೆಲಸಕ್ಕೆ ಬಾಲ ಕಾರ್ಮಿಕ!

September 10, 2026
Namadhari Sangha Cheated the Government!

ಸರ್ಕಾರಕ್ಕೆ ಮೋಸ ಮಾಡಿದ ನಾಮದಾರಿ ಸಂಘ!

  • Home
  • Janamata
Friday, September 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪ್ರಜಾಸೇವೆ: ಏನೇ ಸಮಸ್ಯೆಯಿದ್ದರೂ ಇಲ್ಲಿ ಬನ್ನಿ!

Achyutkumar by Achyutkumar
Public Service Come her whatever the problem!
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ವಿವಿಧ ಕಡೆ ಸೆಪ್ಟೆಂಬರ್ 12ರಂದು `ಪ್ರಜಾ ಸೇವೆ’ ಆಂದೋಲನ ನಡೆಯಲಿದೆ. ಆ ದಿನ ಬೆಳಗ್ಗೆ 10ಗಂಟೆಗೆ ಸಿದ್ದಾಪುರ, ಕುಮಟಾ, ಕಾರವಾರ, ಹೊನ್ನಾವರ ಮುಂಡಗೋಡು ಹಾಗೂ ಜೊಯಿಡಾದಲ್ಲಿ ಏಕಕಾಲಕ್ಕೆ ಜನರ ಅಹವಾಲು ಆಲಿಸಲು ನಿರ್ಧರಿಸಲಾಗಿದೆ.

ಸಿದ್ದಾಪುರ ತಾಲೂಕು ಕೋಡ್ಕಣಿ ಹೋಬಳಿಯ ಹಲಗೇರಿ ಗ್ರಾಮದ ಬಿ ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ಟಿ ನಾಯ್ಕ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ನಡೆಯಲಿದೆ. ಕುಮಟಾ ತಾಲೂಕಿನ ಗೋಕರ್ಣ ಹೋಬಳಿಯ ತೊರ್ಕೆ ಗ್ರಾಮದ ನಾಡವರ ಸಭಾಭವನದಲ್ಲಿ ಕುಮಟಾ-ಹೊನ್ನಾವರ ಶಾಸಕ ದಿನಕರ ಕೆ ಶೆಟ್ಟಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಹೊನ್ನಾವರ ತಾಲೂಕು ಮಂಕಿ ಹೋಬಳಿಯ ಕುಂಬಾರಕೇರಿಯ ಶ್ರೀ ಕೊಕ್ಕೇಶ್ವರ ಶಂಭುಲಿ0ಗ ದೇವಸ್ಥಾನ ಸಭಾಭವನದಲ್ಲಿ ವಿಧಾನಸಭೆಯ ಉಪಾಧ್ಯಕ್ಷರು ಹಾಗೂ ಭಟ್ಕಳ-ಹೊನ್ನಾವರ ಶಾಸಕ ಮಂಕಾಳ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ.

ADVERTISEMENT

ಕಾರವಾರ ತಾಲೂಕು ಘಾಡಸಾಯಿ ಹೋಬಳಿಯ ಮಲ್ಲಾಪುರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕರ್ನಾಟಕ ಮಾರ್ಕೆಟಿಂಗ್, ಕಮ್ಯೂನಿಕೇಶನ್ ಮತ್ತು ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷರು ಹಾಗೂ ಕಾರವಾರ-ಅಂಕೋಲಾ ಶಾಸಕ ಸತೀಶ್ ಕೃಷ್ಣ ಸೈಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಮುಂಡಗೋಡ ತಾಲೂಕು ಪಾಳಾ ಹೋಬಳಿಯ ಅಂಬೇಡ್ಕರ್ ಭವನದಲ್ಲಿ ಯಲ್ಲಾಪುರ-ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಜೋಯಿಡಾ ತಾಲ್ಲೂಕು ಕುಂಬಾರವಾಡಾ ಹೋಬಳಿಯ ಕಾತೇಲಿ ಗ್ರಾಮದ ಕ್ಷೇತ್ರಪಾಲ ಸಭಾಭವನದಲ್ಲಿ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಹಳಿಯಾಳ-ದಾಂಡೇಲಿ-ಜೋಯಿಡಾ ಶಾಸಕ ಆರ್ ವಿ ದೇಶಪಾಂಡೆ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದ ಸಭೆ ಜರುಗಲಿದೆ.

Advertisement. Scroll to continue reading.
ADVERTISEMENT

ಸಾರ್ವಜನಿಕರು ಈ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಹಾಗೂ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ ಅವರು ತಿಳಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi boy wins the President's heart!

ಶಿರಸಿ ಹುಡುಗನ ಸುಂದರ ಸಂಶೋಧನೆ!

September 10, 2026
Luring a minor Child labourer employed at a hotel!

ಅಪ್ರಾಪ್ತರಿಗೆ ಆಮೀಷ: ಹೊಟೇಲ್ ಕೆಲಸಕ್ಕೆ ಬಾಲ ಕಾರ್ಮಿಕ!

September 10, 2026
Namadhari Sangha Cheated the Government!

ಸರ್ಕಾರಕ್ಕೆ ಮೋಸ ಮಾಡಿದ ನಾಮದಾರಿ ಸಂಘ!

September 10, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!