• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar DC’s order holds no weight!

ಕಾರವಾರ | ಡೀಸಿ ಆದೇಶಕ್ಕೆ ಕಿಮ್ಮತ್ತೇ ಇಲ್ಲ!

November 4, 2026
Murudeshwar Punishment for the man who recorded a video of a female teacher!

ಮುರುಡೇಶ್ವರ | ಶಿಕ್ಷಕಿ ವಿಡಿಯೋ ಸೆರೆಹಿಡಿದವನಿಗೆ ಶಿಕ್ಷೆ!

November 4, 2026
River Interlinking State Government's Stance is Final!

ನದಿ ಜೋಡಣೆ: ರಾಜ್ಯ ಸರ್ಕಾರದ ನಿಲುವೇ ಅಂತಿಮ!

  • Home
  • Janamata
Thursday, November 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಗ್ರಾಮೀಣ ಅಭಿವೃದ್ಧಿ: ಸರ್ಕಾರಿ ಹಣ ಸ್ವಾಹಾ.. ಸ್ವಾಹಾ!

Achyutkumar by Achyutkumar
September 26, 2026
in ನಮ್ಮ ಊರು-ನಮ್ಮ ಜಿಲ್ಲೆ
Share on FacebookShare on WhatsappShare on Twitter
ADVERTISEMENT

ಗ್ರಾಮೀಣ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ಬರುವ ಅನುದಾನ ದುರ್ಬಳಕೆಯಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಹಣ ದುರುಪಯೋಗ ಪ್ರಕರಣ ಅಧಿಕವಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷದಲ್ಲಿ 10ಕೋಟಿ ರೂಪಾಯಿಗೂ ಅಧಿಕ ಹಣ ಪೊಲಾಗಿದೆ.

ಗ್ರಾಮ ಪಂಚಾಯಿತಿಗಳಿಗೆ ಕೇಂದ್ರ ಸರ್ಕಾರದಿಂದ ಮಂಜೂರಾಗುವ 15 ನೇ ಹಣಕಾಸು ನಿಧಿ ದುರುಪಯೋಗವಾಗಿದೆ. ಮಾಹಿತಿ ಹಕ್ಕು ಕಾಯ್ದೆ ಅಡಿ ಪಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ವರದಿಯ ದಾಖಲೆಗಳಲ್ಲಿ ಈ ಬಗ್ಗೆ ಮಾಹಿತಿ ದೊರೆತಿದೆ. ಸರ್ಕಾರ ನೀಡುವ ಅನುದಾನ ಸದ್ಬಳಕೆಯಾಗಿದೆಯೇ? ಪಾರದರ್ಶಕವಾಗಿ ಕಾಮಗಾರಿ ನಡೆದಿದೆಯೇ? ಎಂಬುದನ್ನು ಅರಿಯಲು ಪ್ರತಿ ವರ್ಷ ಲೆಕ್ಕ ಪರಿಶೋಧನೆ ನಡೆಯುತ್ತದೆ. ಅದರಲ್ಲಿ ಸಾಕಷ್ಟು ಅಕ್ರಮ ನಡೆದಿರುವುದು ಗಮನಕ್ಕೆ ಬಂದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಸಾಕಷ್ಟು ಅಕ್ರಮ ನಡೆದಿರುವುದು ಬಹಿರಂಗವಾಗಿದೆ.

ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ 2022, 2023 ಹಾಗೂ 2024 ನೇ ಸಾಲಿನಲ್ಲಿ 15 ನೇ ಹಣಕಾಸು ಯೋಜನೆಯಲ್ಲಿ ಒಟ್ಟು 136.88 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಈ ಮೂರು ವರ್ಷಗಳಲ್ಲಿ 10.98 ಕೋಟಿ ರೂ. ಕಾಮಗಾರಿಗಳಿಗೆ ಎಂದರೆ ಶೇ 8.02 ಕಾಮಗಾರಿಗಳಿಗೆ ಲೆಕ್ಕ ಪರಿಶೋಧನೆಯಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಅದರಲ್ಲಿ 36.62 ಲಕ್ಷ ರೂ. ದುರುಪಯೋಗವಾಗಿದೆ ಎಂದು ವರದಿ ಹೇಳಿದೆ.

2020ರಿಂದ 15ನೇ ಹಣಕಾಸು ಯೋಜನೆ ಜಾರಿಗೆ ಬಂದಿದೆ. 15 ನೇ ಹಣಕಾಸು ಯೋಜನೆಯಲ್ಲಿ ಶೇ.60 ರಷ್ಟು ನಿರ್ಬಂಧಿತ ಅನುದಾನವಿದ್ದು, ಅದನ್ನು ಕುಡಿಯುವ ನೀರು, ಜಲ ಮರುಪೂರಣ, ಘನತ್ಯಾಜ್ಯ ವಿಲೇವಾರಿ ಮತ್ತು ನೈರ್ಮಲ್ಯಕ್ಕೆ ಮಾತ್ರ ಬಳಸುವ ಅವಕಾಶ ನೀಡಲಾಗಿದೆ. ಉಳಿದ ಶೇ 40ರಷ್ಟು ಅನಿರ್ಬಂಧಿತ ಅನುದಾನವಾಗಿದ್ದು, ಅದರಲ್ಲಿ ರಸ್ತೆ, ಚರಂಡಿ, ಉದ್ಯಾನ, ಸಮುದಾಯ ಭವನ, ಆರೋಗ್ಯ, ಶಿಕ್ಷಣ ಮುಂತಾದವಕ್ಕೆ ಬಳಸುವ ಅವಕಾಶವಿದೆ. ಒಟ್ಟಾರೆ ಗ್ರಾಮೀಣಾಭಿವೃದ್ಧಿಗೆ ಬಳಕೆಯಾಗುವ 15ನೇ ಹಣಕಾಸಿನ ಅನುದಾನದಲ್ಲಿ ಶೇ 85 ಗ್ರಾಮ ಪಂಚಾಯಿತಿಗೆ ಶೇ 10 ತಾಲೂಕು ಪಂಚಾಯಿತಿ ಹಾಗೂ ಶೇ.5 ರಷ್ಟು ಜಿಲ್ಲಾ ಪಂಚಾಯಿತಿಗೆ ಹಂಚಿಕೆಯಾಗುತ್ತದೆ.

`ಸಾಮಾಜಿಕ ಲೆಕ್ಕ ಪರಿಶೋಧನೆಯಲ್ಲಿ ದಾಖಲಾಗುವ ಸಾಮಾನ್ಯ ಆಕ್ಷೇಪಣೆಗಳಿಗೆ ಸಂಬAಧಪಟ್ಟ ಅ?ಕಾರಿಗಳು ಸ್ಪಷ್ಟನೆ ಕೊಡಬೇಕು. ಆದರೆ, ಹಣಕಾಸಿನ ದುರುಪಯೋಗ ಎಂದು ಕಂಡುಬAದಲ್ಲಿ ಅದನ್ನು ಪರಿಶೀಲಿಸಲು ತಾಪಂ ಇಒ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ಮಾಡಲು ಸೂಚನೆ ಇದೆ. ಆ ಸಮಿತಿಯು ಸಂಬAಧಪಟ್ಟ ಅಧಿಕಾರಿಯಿಂದ ಮೊತ್ತ ಆಕರಿಸುವ ಜವಾಬ್ದಾರಿಯನ್ನೂ ಹೊಂದಿದೆ. ಜಿಲ್ಲಾ ಪಂಚಾಯತದಿAದ ಅದನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ’ ಎಂದು ಜಿ ಪಂ ಮುಖ್ಯ ಲೆಕ್ಕಾಧಿಕಾರಿ ಆನಂದ ಸಾ ಹಬೀಬ್ ತಿಳಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar DC’s order holds no weight!

ಕಾರವಾರ | ಡೀಸಿ ಆದೇಶಕ್ಕೆ ಕಿಮ್ಮತ್ತೇ ಇಲ್ಲ!

November 4, 2026
Murudeshwar Punishment for the man who recorded a video of a female teacher!

ಮುರುಡೇಶ್ವರ | ಶಿಕ್ಷಕಿ ವಿಡಿಯೋ ಸೆರೆಹಿಡಿದವನಿಗೆ ಶಿಕ್ಷೆ!

November 4, 2026
River Interlinking State Government's Stance is Final!

ನದಿ ಜೋಡಣೆ: ರಾಜ್ಯ ಸರ್ಕಾರದ ನಿಲುವೇ ಅಂತಿಮ!

November 4, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383